ಖಾಸಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಪರೀಕ್ಷಾ ಮಂಡಳಿ.?

ಎಲ್ಲರಿಗೂ ನಮಸ್ಕಾರ.. 

ಕರ್ನಾಟಕ ಪರೀಕ್ಷಾ ಮಂಡಳಿಯು ಖಾಸಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಒಂದು ಹೊಸ ನಿಯಮ ಜಾರಿ ಮಾಡಿದೆ.  ಸದ್ಯ ಪರೀಕ್ಷಾ ಮಂಡಳಿಯು ಎಸ್ ಎಸ್ ಎಲ್ ಸಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ ಇನ್ನು ದಸರಾ ರಜೆ ಮತ್ತು ಅರ್ಧ ವಾರ್ಷಿಕ ಪರೀಕ್ಷೆ ಮುಗಿದ ಬೆನ್ನಲ್ಲೇ ಈ ಹೊಸ ಅಪ್ಡೇಟ್ ನೀಡಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧವಾಗಲು ಬಹಳ ಅನುಕೂಲ ಆಗಲಿದೆ ಅಲ್ಲದೆ ಪರೀಕ್ಷಾ ಮಂಡಳಿಯು ವೇಳಾಪಟ್ಟಿಯನ್ನು ಬೇಗ ಬಿಡುಗಡೆ ಮಾಡಲು ಕಾರಣ ತಿಳಿಸಿದ್ದು ಇದರಿಂದ ಖಾಸಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಲಿದೆ. 

WhatsApp Group Join Now
Telegram Group Join Now

 ಕಾಲೇಜಿಗೆ ಹೋಗದೆ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸ್ ಮಾಡಿಕೊಳ್ಳಬೇಕು. ಎಂದುಕೊಂಡಿದ್ದಂತಹ ಅಭ್ಯರ್ಥಿಗಳಿಗೆ ಪರೀಕ್ಷಾ ಮಂಡಳಿಯು ಶಾಕ್ ನೀಡಿದ ನೀವೇನಾದರೂ ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದು ಕಾಲೇಜಿಗೆ ಹೋಗದೆ ದ್ವಿತೀಯ ಪಿಯುಸಿ ಪಾಸ್ ಮಾಡಬೇಕು ಎಂದುಕೊಂಡಿದ್ದಾರೆ ಪರೀಕ್ಷಾ ಮಂಡಳಿಯ ಈ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳಲೇಬೇಕು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಪರೀಕ್ಷಾ ಮಂಡಳಿಯಿಂದ ಕೆಲವು ಹೊಸ ಬದಲಾವಣೆ.!

ಕರ್ನಾಟಕ ಪರೀಕ್ಷಾ ಮಂಡಳಿಯು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಇದೇ ಮಾರ್ಚ್ ಒಂದು 2024 ರಿಂದ ಶುರುವಾಗಲಿದ್ದು 25ಕ್ಕೆ ಮುಗಿಯಲಿದೆ ಆದರೆ ಪರೀಕ್ಷೆ ಮಂಡಳಿಯು ವಿದ್ಯಾರ್ಥಿಗಳ ಪರೀಕ್ಷೆಯ ಅಭ್ಯಾಸಕ್ಕಾಗಿ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು ಇದೀಗ ಖಾಸಗಿ ವಿದ್ಯಾರ್ಥಿಗಳಿಗೆ ಅಂದರೆ ಎಸ್ ಎಸ್ ಎಲ್ ಸಿ ಪಾಸಾಗಿ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆ ನೀಡಿದೆ.

ಪರೀಕ್ಷೆ ಮಂಡಳಿಯು ದ್ವಿತೀಯ ಪಿಯುಸಿ ವಾರ್ಷಿಕ  ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ ಜೊತೆಗೆ ಕೆಲವು ನಿಯಮಗಳನ್ನು ಕೂಡ ಜಾರಿ ಮಾಡಿದೆ ಈ ನಿಯಮದ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಕಡ್ಡಾಯವಾಗಿ ಪ್ರಥಮ ಪಿಯುಸಿ ಪಾಸ್ ಆಗಿರಲೇಬೇಕು ಎಂಬ ಹೊಸ ನಿಯಮವನ್ನು ತಂದಿದೆ ಸದ್ಯ ಈ ಹಿಂದೆ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳು ಐಟಿಐ ಅಥವಾ ಡಿಪ್ಲೋಮೋ ಅಧ್ಯಾಯನ ಮಾಡಿಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನೇರವಾಗಿ ಬರೆಯಬಹುದಾಗಿತ್ತು ಆದರೆ ಇದೀಗ ಇದರಲ್ಲೂ ಸಮಸ್ಯೆ ಆಗಲಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆ.?

 ಹೌದು ಈಗಾಗಲೇ ತಿಳಿಸಿದ ಹಾಗೆ ಐಟಿಐ ಅಥವಾ ಡಿಪ್ಲೋಮೋ ಮತ್ತು ಇನ್ನಿತರ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ದ್ವಿತೀಯ ಪಿಯುಸಿ ಅಂಕಪಟ್ಟಿ ಗಳಿಸಬಹುದಾಗಿತ್ತು ಆದರೆ ಇನ್ನು ಮುಂದೆ ಈ ನಿಯಮವನ್ನು ಪರೀಕ್ಷಾ ಮಂಡಳಿಯು ಬದಲಿಸಲು ಮುಂದಾಗಿದೆ ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕು ಎಂದರೆ ವಿದ್ಯಾರ್ಥಿಯು ಕಡ್ಡಾಯವಾಗಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಪಾಸ್ ಆಗಿರಲೇಬೇಕು ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಪರೀಕ್ಷಾ ಮಂಡಳಿಯು ಆದೇಶ ನೀಡಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕಾಲೇಜಿಗೆ ಹೋಗದೆ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಪರಿಸ್ಥಿತಿ.!

ಇನ್ನು ಶಿಕ್ಷಣ ಇಲಾಖೆಯಿಂದ ಪ್ರಥಮ ಪಿಯುಸಿ ಪಾಸ್ ಆಗದೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಅವಕಾಶ ಇಲ್ಲ ಎಂಬ ನಿಯಮವನ್ನು ಜಾರಿ ಮಾಡಿದ್ದು ಇದೀಗ ಇದರಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ ಹಾಗಾಗಿ ಮತ್ತೆ ಈ ನಿಯಮದ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು ಇದರಲ್ಲಿ ಬದಲಾವಣೆ ಸಾಧ್ಯತೆ ಇದೆಯೇ ಎಂದು ಕಾದು ನೋಡಬೇಕಾಗಿದೆ ಸದ್ಯಕ್ಕೆ ಪ್ರಥಮ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮಾತ್ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಎಂದು ತೀರ್ಮಾನ ತಿಳಿಸಿದ್ದು ಜೊತೆಗೆ ವೇಳಾಪಟ್ಟಿಯ ಪ್ರಕಟ ಕೂಡ ಆಗಿದ್ದು ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಸಿದ್ಧರಾಗಲು ಸೂಚನೆ ನೀಡಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment