PUC annual exam time table: 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.?

  ಎಲ್ಲರಿಗೂ ನಮಸ್ಕಾರ..

2023 24 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿಯು ಸಿಹಿ ಸುದ್ದಿ ನೀಡಿದೆ. ಹೌದು ಕರ್ನಾಟಕ ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ  ಅರ್ಧ ವಾರ್ಷಿಕ ಪರೀಕ್ಷೆ ಮುಗಿದ ಬೆನ್ನಲ್ಲೇ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕೂಡ ಪ್ರಕಟ ಮಾಡಿದೆ ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದ್ದು. ಸದ್ಯ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ  ಪಿಯುಸಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಮೊದಲ ಸುತ್ತಿನ ಮತ್ತು ಎರಡನೇ ಸುತ್ತಿನ ದಿನಾಂಕಗಳನ್ನು ಕೂಡ ಒಂದೇ ಬಾರಿ  ಪ್ರಕಟಿಸಿದೆ.

WhatsApp Group Join Now
Telegram Group Join Now

 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಮಂಡಳಿಯು ಈಗಾಗಲೇ ನಿಗದಿ ಮಾಡಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲ ಆಗಲಿದೆ ಏಕೆಂದರೆ ವಿದ್ಯಾರ್ಥಿಗಳ ಪರೀಕ್ಷೆಯ ಅಭ್ಯಾಸ ಮತ್ತು ಪರೀಕ್ಷೆಗೆ ಸಿದ್ಧವಾಗಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲು ಪರೀಕ್ಷಾ ಮಂಡಳಿಯು ಅವಕಾಶವನ್ನು ಈಗಲೇ ನೀಡಿದೆ ಅಲ್ಲದೆ ಈ ಬಾರಿ ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಕೆಲವು ಬಹುದೊಡ್ಡ ಬದಲಾವಣೆಗಳನ್ನು ಮಾಡಲಿದ್ದು ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ ಶುರುವಾಗಲಿದೆ ಹಾಗೂ ಪರೀಕ್ಷೆಯ ಕೊನೆಯ ದಿನಾಂಕ ಯಾವಾಗ ಮತ್ತು ಎರಡನೇ  ಸಾಲಿನ ಪರೀಕ್ಷೆ ಯಾವಾಗ ಎಂಬ ಎಲ್ಲಾ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: Karnataka SSLC annual exam time table: 2023 24ನೇ ಸಾಲಿನ SSLC ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ.?

2023 24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.?

ಕರ್ನಾಟಕ ಪರೀಕ್ಷಾ ಮಂಡಳಿಯು ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಎಸ್ ಎಸ್ ಎಲ್ ಸಿ  ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ ಇನ್ನು ಈ ಬಾರಿ ಪರೀಕ್ಷಾ ಮಂಡಳಿಯು ಎರಡು ಸುತ್ತಿನ ಪರೀಕ್ಷೆಗಳ ವೇಳಾಪಟ್ಟಿಯನ್ನು ಅಂದರೆ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಮತ್ತು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕೂಡ ಈಗಲೇ ಪ್ರಕಟಿಸಿದೆ.

2023 24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ  ವಾರ್ಷಿಕ  ಪರೀಕ್ಷೆಯು  ಮಾರ್ಚ್ 1 2024 ರಿಂದ ಮಾರ್ಚ್ 25 2024 ವರೆಗೆ ನಡೆಯಲಿದೆ ಇನ್ನು ಪೂರಕ ಪರೀಕ್ಷೆ ದಿನಾಂಕ ಕೂಡ  ಪ್ರಕಟ ಆಗಿದ್ದು ಪೂರಕ ಪರೀಕ್ಷೆಯು ಮೇ 15ನೇ ದಿನಾಂಕದಿಂದ  ಜೂನ್ 5 ನೇ ದಿನಾಂಕದವರೆಗೆ ನಡೆಯಲಿದೆ ಇನ್ನು ಇದೇ ರೀತಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಕೂಡ ಪ್ರಕಟ ಆಗಿದೆ ಇದರ ಜೊತೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿ ಪರೀಕ್ಷಾ ಮಂಡಳಿಯು ಕೆಲವು ಹೊಸ ನಿಯಮಗಳನ್ನು ತಂದಿದೆ ಈ ನಿಯಮಗಳಿಂದ  ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: Karnataka SSLC annual exam time table: 2023 24ನೇ ಸಾಲಿನ SSLC ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ.?

 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪರೀಕ್ಷಾ ಮಂಡಳಿಯಿಂದ ಹೊಸ ನಿಯಮಗಳು.?

 ಈಗಾಗಲೇ ತಿಳಿಸಿರುವ ಹಾಗೆ ಕರ್ನಾಟಕ ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು  ಪ್ರಕಟಿಸಿದೆ ಆದರೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿಯು ಈ ಬಾರಿ ಹೊಸ ನಿಯಮವನ್ನು ತಂದಿದೆ ಈ ನಿಯಮದಿಂದ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸ್ ಆಗಬೇಕು ಎಂದುಕೊಂಡಿರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಲಿದೆ.

 ಹೌದು ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ನೇರವಾಗಿ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕ ಪಾವತಿಸಿ ಪರೀಕ್ಷೆಯನ್ನು ಬರೆಯಬಹುದಾಗಿತ್ತು ಆದರೆ ಪರೀಕ್ಷಾ ಮಂಡಳಿಯ ಹೊಸ ನಿಯಮದ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಇನ್ನು ಮುಂದೆ ಬರೆಯಲು ಕಡ್ಡಾಯವಾಗಿ ಪ್ರಥಮ ಪಿಯುಸಿಯನ್ನು ಪಾಸ್ ಆಗಿರಲೇಬೇಕು ಅಂತಹ ವಿದ್ಯಾರ್ಥಿಗಳು ಮಾತ್ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲು ಅರ್ಹರಾಗಿರುತ್ತಾರೆ. ಇಲ್ಲದಿದ್ದರೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು ಒಂದು ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೇರವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರ್ಧರಿಸಿದರು ಕೂಡ ಪೂರಕ ಪರೀಕ್ಷೆ ನೀಡುವ ಎರಡನೇ ಸುತ್ತಿನ ಪರೀಕ್ಷೆಯಲ್ಲಿ ಪರೀಕ್ಷೆಯನ್ನು ಬರೆಯ ಬೇಕಾಗುವ ಸಾಧ್ಯತೆ ಉಂಟಾಗಬಹುದು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: Karnataka SSLC annual exam time table: 2023 24ನೇ ಸಾಲಿನ SSLC ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ.?

Leave a Comment