2nd PUC EXAM DATE 2024:  ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಬಿಡುಗಡೆ.?

ಎಲ್ಲರಿಗೂ ನಮಸ್ಕಾರ..

ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ,  2024ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪರೀಕ್ಷಾ ಮಂಡಳಿ ಕಡೆಯಿಂದ ಬಿಡುಗಡೆ ಮಾಡಲಾಗಿದೆ.  ಹೌದು ಕರ್ನಾಟಕ ಪರೀಕ್ಷಾ ಮಂಡಳಿ 2023 24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಸ್ತಿನಿಂದ ನಡೆಸಲು ಇದೀಗ ಪರೀಕ್ಷಾ ವೇಳಾಪಟ್ಟಿಯನ್ನು ನಿಗದಿ ಮಾಡಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗಲು ಸೂಚನೆ ನೀಡಲಾಗಿದೆ ಅಲ್ಲದೆ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕೆಲವು ಹೊಸ ನಿಯಮಗಳ ಮೂಲಕ ಪರೀಕ್ಷೆ ನಡೆಸುವುದಾಗಿ ಮಾಹಿತಿ ನೀಡಲಾಗಿದೆ ನೀವು ಕೂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಲ್ಲಿ ಅಥವಾ ನಿಮ್ಮ ಸ್ನೇಹಿತರು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯುತ್ತಿದ್ದಲ್ಲಿ ಈ ವಿಷಯದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಬಿಡುಗಡೆ.?

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈಗಾಗಲೇ ತಿಳಿಸಿದ ಹಾಗೆ ಪರೀಕ್ಷಾ ಮಂಡಳಿ ಕಡೆಯಿಂದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಅಲ್ಲದೆ 2023 24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕೆಲವು ಹೊಸ ನಿಯಮಗಳ ಅಡಿಯಲ್ಲಿ ಮಾಡಲಾಗುವುದೆಂದು ಸೂಚನೆ ನೀಡಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ  ಸಕಲ ರೀತಿಯಲ್ಲಿ ಪರೀಕ್ಷೆಗೆ ತಯಾರಿ ನಡೆಸಲು ಕೂಡ ಸೂಚನೆ ನೀಡಿರುತ್ತದೆ ಇನ್ನು 2023 24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಇದೇ ಮಾರ್ಚ್ ಒಂದನೇ ದಿನಾಂಕದಿಂದ ಆರಂಭವಾಗಲಿದ್ದು ಮಾರ್ಚ್ 22ನೇ ದಿನಾಂಕದಂದು ಮುಕ್ತಾಯವಾಗಲಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ.!

 ಈಗಾಗಲೇ ತಿಳಿಸಿದ ಹಾಗೆ 2023 24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಮಂಡಳಿಯು ನಿಗದಿ ಮಾಡಿದೆ ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ನೇ ದಿನಾಂಕದಿಂದ ಮಾರ್ಚ್ 22ನೇ ದಿನಾಂಕದವರೆಗೆ ನಡೆಯಲಿದ್ದು. 

  • ಮಾರ್ಚ್ 1ನೇ ದಿನಾಂಕ: ಕನ್ನಡ ಮತ್ತು ಅರಬಿಕ್
  •  ಮಾರ್ಚ್ 4:  ಗಣಿತ
  •  ಮಾರ್ಚ್ 5:  ಪೊಲಿಟಿಕಲ್ ಸೈನ್ಸ್ ಮತ್ತು ಸ್ಟೇಟಸ್ಸ್ಟಿಕ್
  •  ಮಾರ್ಚ್ 6: ಇನ್ಫಾರ್ಮಶನ್ ಅಂಡ್ ಟೆಕ್ನಾಲಜಿ, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ಲೆಸ್
  •  ಮಾರ್ಚ್ 7:  ಇತಿಹಾಸ, ಫಿಸಿಕ್ಸ್
  •  ಮಾರ್ಚ್ 9:  ಅಕೌಂಟೆನ್ಸಿ,  ಜಿಯಾಲಜಿ ಮತ್ತು ಓಂ ಸೈನ್ಸ್
  •  ಮಾರ್ಚ್ 11:   ಬಿಸಿನೆಸ್ ಸ್ಟಡೀಸ್
  •  ಮಾರ್ಚ್ 13: ಇಂಗ್ಲಿಷ್
  •  ಮಾರ್ಚ್ 15: ಹಿಂದುಸ್ತಾನಿ ಮ್ಯೂಸಿಕ್, ಕೆಮಿಸ್ಟ್ರಿ ಬೇಸಿಕ್ ಮಾಥ್ಸ್
  •  ಮಾರ್ಚ್ 16: ಎಕನಾಮಿಕ್ಸ್
  • ಮಾರ್ಚ್ 18: ಜಿಯೋಗ್ರಾಫಿ, ಬಯೋಲಜಿ
  •  ಮಾರ್ಚ್ 20:  ಸೋಶಿಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
  •  ಮಾರ್ಚ್ 21:  ತಮಿಳ್, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕ್ರಿತ್ ಮತ್ತು ಫ್ರೆಂಚ್
  •  ಮಾರ್ಚ್ 22:  ಹಿಂದಿ

ಈ ಮೇಲೆ ತಿಳಿಸಿದ ಹಾಗೆ ಮಾರ್ಚ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಮಂಡಳಿಯು  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಿಗದಿ ಮಾಡಿದ್ದು ಸುಮಾರು 22 ದಿನಗಳು ಪರೀಕ್ಷೆ ನಡೆಯಲಿದೆ ಇನ್ನು ಈಗಾಗಲೇ ತಿಳಿಸಿದ ಹಾಗೆ 2023 24ನೇ ಸಾಲಿನ ಈ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ನಿಯಮದಲ್ಲಿ ಕೆಲವು ಹೊಸ ಬದಲಾವಣೆಗಳನ್ನು ಪರೀಕ್ಷಾ ಮಂಡಳಿಯು ತರಲಿದ್ದು ಮುಂದಿನ ಕೆಲವೇ ದಿನಗಳಲ್ಲಿ ನಿಯಮದ ಬಗ್ಗೆ ವಿದ್ಯಾರ್ಥಿಗಳಿಗೆ ಅಪ್ಡೇಟ್ ನೀಡುವುದಾಗಿ ತಿಳಿಸಲಾಗಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment