ಕರ್ನಾಟಕ ರಾಜ್ಯ ಸರ್ಕಾರ ಇದೀಗ ಬಿಪಿಎಲ್ ಕಾರ್ಡ್ ಹೊಂದಿರುವ ಅವರಿಗೆ ಒಂದು ಬಿಗ್ ಶಾಕ್ ನೀಡಿದೆ ಹೌದು 2023 ನೇ ಸಾಲಿನ ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರವನ್ನು ತನ್ನದಾಗಿಸಿಕೊಳ್ಳಲು ರಾಜ್ಯದ ಜನರಿಗೆ ಕೆಲವು ಗ್ಯಾರಂಟಿಗಳನ್ನು ನೀಡಿತು ಅಲ್ಲದೆ ಆ ಗ್ಯಾರೆಂಟಿಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿ ಮಾಡುವುದಾಗಿಯೂ ಘೋಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷವು ಅದರಂತೆಯೇ ಅಧಿಕಾರಕ್ಕೆ ಬಂದ ಕೆಲವು ದಿನಗಳಲ್ಲಿ ಎಲ್ಲಾ ಸದಸ್ಯರ ಜೊತೆ ಚರ್ಚೆ ನಡೆಸಿ ಜೂನ್ 2ನೇ ದಿನಾಂಕದಂದು ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಎಲ್ಲಾ ಮಾಧ್ಯಮಗಳ ಮುಂದೆ ಗ್ಯಾರಂಟಿಗಳ ಘೋಷಣೆ ಮಾಡಿದ್ದು.
ಅದರಂತೆಯೇ ಈಗಾಗಲೇ ಜೂನ್ 11ರಂದು ಶಕ್ತಿ ಯೋಜನೆ ಎಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದ್ದು ಈಗಾಗಲೇ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಉಚಿತ ಮತ್ತು ಗೃಹಲಕ್ಷ್ಮಿ ಅಂದರೆ ಮನೆಯ ಜಮೀನಿಗೆ ಪ್ರತಿ ತಿಂಗಳು 2000 ಬ್ಯಾಂಕ್ ಖಾತೆಗೆ ಜಮಾ ಮಾಡುವ ಯೋಜನೆಗಳ ಜಾರಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು ಇದೇ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಈ ಗ್ಯಾರಂಟಿಗಳು ಜಾರಿಯಾಗಲಿವೆ ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇನ್ನೊಂದು ಗ್ಯಾರಂಟಿ ಆದ ಬಿಪಿಎಲ್ ಕಾರ್ಡುದಾರರ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ ವಿತರಣೆ ಮಾಡುವ ಗ್ಯಾರಂಟಿ ಬಗ್ಗೆ ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಅಲ್ಲದೆ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆಯನ್ನು ಸಹ ಹೊರಡಿಸಿದೆ.
BPL ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ,
ಹೌದು ಈಗಾಗಲೇ ತಿಳಿಸಿದ ಹಾಗೆ ರಾಜ್ಯ ಸರ್ಕಾರ ಬಿಬಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್ ನೀಡಿದೆ ಏನೆಂದರೆ ಚುನಾವಣೆ ಸಮಯದಲ್ಲಿ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಬಿಪಿಎಲ್ ಕಾರ್ಡ್ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವ ಯೋಜನೆಯಲ್ಲಿ ಇದೀಗ ಬಹಳ ದೊಡ್ಡ ಬದಲಾವಣೆಯನ್ನು ರಾಜ್ಯ ಸರ್ಕಾರದಿಂದ ಮಾಡಲಾಗಿದೆ ಇದರಿಂದ ಜೂನ್ ತಿಂಗಳಿನಿಂದ ಅಂದರೆ ಇಂದಿನಿಂದ ಬಿಪಿಎಲ್ ಕಾರ್ಡ್ದಾರರಿಗೆ ಪಡಿತರ ವಿತರಣೆ ನಿಷೇಧಿಸಲಾಗುತ್ತಿದೆ ಅಂದರೆ ಇನ್ನು ಮುಂದೆ ಪಡಿತರ ಚೀಟಿ ಹೊಂದಿರುವವರಿಗೆ ಅಕ್ಕಿ ಮತ್ತು ಇನ್ನಿತರ ದಿನಸಿಗಳನ್ನು ಸರ್ಕಾರದಿಂದ ವಿತರಣೆ ಮಾಡುವುದಿಲ್ಲ ಎಂದು ಜೂನ್ 29ನೇ ದಿನಾಂಕ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಅಧಿಕೃತ ಘೋಷಣೆ ಹೊರಡಿಸಿದೆ.
ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ದಾರರಿಗೆ ಜುಲೈ 1 ರಿಂದ ಅಕ್ಕಿ ವಿತರಣೆ ಬಂದ್,
ಈಗಾಗಲೇ ತಿಳಿಸಿದ ಹಾಗೆ ರಾಜ್ಯ ಸರ್ಕಾರ ಈ ಗ್ಯಾರಂಟಿಯಲ್ಲಿ ಬಹಳ ದೊಡ್ಡ ಬದಲಾವಣೆಯನ್ನು ಮಾಡಿದೆ ಏಕೆಂದರೆ ಇವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರತಿ ಬಿಪಿಎಲ್ ಕಾರ್ಡ್ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲು ದೇಶದ ಎಲ್ಲಾ ರಾಜ್ಯಗಳಲ್ಲೂ ಚರ್ಚೆ ನಡೆಸಿದ್ದು ಕೇಂದ್ರ ಸರ್ಕಾರದಿಂದ ಅಕ್ಕಿ ವಿತರಣೆಗೆ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಮತ್ತು ಬೇರೆ ರಾಜ್ಯಗಳಲ್ಲೂ ಅಕ್ಕಿ ನೀಡಲು ನಿರಾಕರಿಸಿದ ಕಾರಣ ಇದೀಗ ರಾಜ್ಯ ಸರ್ಕಾರ ಅಕ್ಕಿ ವಿತರಣೆ ನಿಷೇಧಿಸಿದ್ದು ಇದೆ ತಿಂಗಳಿನಿಂದ ಅಂದರೆ ಜುಲೈ ಒಂದರಿಂದ ಅಕ್ಕಿ ವಿತರಣೆ ಬಂದ್ ಆಗಲಿದೆ ಅಕ್ಕಿ ಬದಲು ಸರ್ಕಾರ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯಂತೆ ವಿತರಣೆ ಮಾಡಲು ನಿರ್ಧರಿಸಿದ್ದು ಆ 5 ಕೆಜಿಗೆ ಪ್ರತಿ ತಿಂಗಳು ಹಣ ನೀಡಲು ನಿರ್ಧರಿಸಿದ್ದು ಇದೀಗ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಲಾಗಿದೆ.
ಅಕ್ಕಿ ಬದಲು ಹಣ ನೀಡಲು ಸರ್ಕಾರದಿಂದ ನಿರ್ಧಾರ.!
ಸದ್ಯ ರಾಜ್ಯ ಸರ್ಕಾರ ನಾಲ್ಕನೇ ಗ್ಯಾರೆಂಟಿಯಾದ ಅನ್ನಭಾಗ್ಯ ಯೋಜನೆಗೆ ಪ್ರತಿ ಬಿಪಿಎಲ್ ಕಾರ್ಡ್ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿಯಂತೆ ಅಕ್ಕಿ ವಿತರಣೆ ಮಾಡುವುದಾಗಿ ಭರವಸೆ ನೀಡಿದ್ದು ಇದೀಗ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಲಿದೆ ಈ ಬದಲಾವಣೆಯಂತೆ ಈಗಾಗಲೇ ಜೂನ್ 29 ನೇ ದಿನಾಂಕ ನೀಡಿದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಅಕ್ಕಿ ವಿತರಣೆ ಬಂದ್ ಮಾಡುದಾಗಿ ತಿಳಿಸಿದ್ದು ಇನ್ನು ಮುಂದೆ ಅಂದರೆ ಜೂಲೈ 1 ರಿಂದ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಗ್ಯಾರೆಂಟಿ ಯೋಜನೆ ಅಡಿ ಪ್ರತಿ ಕುಟುಂಬದ ಸದಸ್ಯರಿಗೆ 5 ಕೆಜಿ ಅಕ್ಕಿ ಯಂತೆ ಅಕ್ಕಿ ವಿತರಣೆ ಮಾಡಲು ನಿರ್ಧರಿಸಿದ್ದು ಅದನ್ನು ಕೂಡ ಪ್ರತಿ ಕೆಜಿಗೆ 34 ರೂಪಾಯಿಯಂತೆ ಆ ಸದಸ್ಯರಿಗೆ ಹಣ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಅಂದರೆ ಬಿಪಿಎಲ್ ಕಾರ್ಡ್ ನಲ್ಲಿ ಇಬ್ಬರು ಸದಸ್ಯರು ಇದ್ದಾರೆ 10 ಕೆಜಿ ಅಕ್ಕಿ ಅವರಿಗೆ ಅಕ್ಕಿ ಬದಲು 340 ಹಣ ನೀಡಲಾಗುತ್ತದೆ ಅದರಂತೆ ಐದು ಸದಸ್ಯರಿದ್ದಾರೆ ಅವರಿಗೆ 850 ರೂಗಳು ಈ ರೀತಿ ಅಕ್ಕಿ ಬದಲು ಇನ್ನು ಮುಂದೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಕ್ಕಿ ಬದಲು ನೀಡಲಿರುವ ಹಣವನ್ನು ಸರ್ಕಾರದಿಂದ ಪಡೆಯುವುದು ಹೇಗೆ.?
ರಾಜ್ಯದಲ್ಲಿ ಸುಮಾರು 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದು ಅದರಲ್ಲಿ 1.22 ಕೋಟಿ ಬಿಪಿಎಲ್ ಕಾರ್ಡ್ದಾರರ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ ಅಂತಹ ಕಾಡ್ದಾರರ ಯಾವುದೇ ಸದಸ್ಯರ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಗೆ ಲಿಂಕ್ ಆಗಿದ್ದರೆ ಅಂತಹ ಸದಸ್ಯರ ಖಾತೆಗೆ ಹಣ ಜಮಾ ಮಾಡುವುದಾಗಿ ಸರ್ಕಾರದಿಂದ ತಿಳಿಸಲಾಗಿದೆ ಅಲ್ಲದೆ ಉಳಿದ ಆರು ಲಕ್ಷ ಬಿಪಿಎಲ್ ಕಾರ್ಡ್ದಾರರ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವ ಅವರಿಗೆ ಹಣ ಜಮಾ ಆಗುತ್ತದೆ ಎಂದು ಆಹಾರ ಇಲಾಖೆಯಿಂದ ತಿಳಿಸಲಾಗಿದೆ. ಧನ್ಯವಾದಗಳು…