ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿ 2500 ಹುದ್ದೆಗಳ ನೇಮಕಾತಿ.! ಈಗಲೇ ಅರ್ಜಿ ಸಲ್ಲಿಸಿ.?

ಎಲ್ಲರಿಗೂ ನಮಸ್ಕಾರ..

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿ ಸುಮಾರು 2500 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಯಾರಿಲ್ಲ ಸರ್ಕಾರಿ ಉದ್ಯೋಗಕ್ಕೆ ಸೇರಬೇಕು ಎಂದು ಕಾಯುತ್ತಿದ್ದೀರಿ ಅಂತಹ ಎಲ್ಲ ಅಭ್ಯರ್ಥಿಗಳಿಗೂ ಕೂಡ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಿಹಿ ಸುದ್ದಿ ನೀಡಿದೆ 2024ನೇ ಸಾಲಿನಲ್ಲಿ ಮೊದಲನೇ ಬಹುದೊಡ್ಡ ನೇಮಕಾತಿಗೆ ಅಧಿಸೂಚನೆಯನ್ನು ನೀಡಿದ್ದು ಸುಮಾರು ಎರಡುವರೆ ಸಾವಿರ ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ ಯಾರೆಲ್ಲ ಸರ್ಕಾರಿ  ಉದ್ಯೋಗದ  ಅಧಿಸೂಚನೆಗಾಗಿ ಕಾಯುತ್ತಿದ್ದೀರಿ ಅಂತಹ ಅಭ್ಯರ್ಥಿಗಳು ಇದೀಗ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.

WhatsApp Group Join Now
Telegram Group Join Now

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿ 2500 ಹುದ್ದೆಗಳ ನೇಮಕಾತಿ.!

ಕರ್ನಾಟಕ ರಾಜ್ಯ ಸರ್ಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ಇರುವ ಸುಮಾರು ಎರಡೂವರೆ ಸಾವಿರ ಹುದ್ದೆಗಳ ನೇಮಕಾತಿಗೆ ಬಹುದೊಡ್ಡ  ಅಧಿಸೂಚನೆಯನ್ನು ಹೊರಡಿಸಿದೆ,  ಈಗಾಗಲೇ ತಿಳಿಸಿದ ಹಾಗೆ 2024ನೇ ಸಾಲಿನ ಮೊದಲ ಬೆಂಗಳೂರು ಮಹಾನಗರ  ಸಾರಿಗೆ ಸಂಸ್ಥೆಯ ನೇಮಕಾತಿ ಇದಾಗಿದ್ದು ಇದರಲ್ಲಿ ಸುಮಾರು 2500 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗೆ ದ್ವಿತೀಯ ಪಿಯುಸಿ ಪಾಸ್ ಆಗಿರುವ ಯಾವುದೇ ಅಭ್ಯರ್ಥಿಗಳು ಅಥವಾ ಅದರ ತತ್ಸಮಾನ  ವಿದ್ಯಾರ್ಹತೆ ಹೊಂದಿರುವ ಯಾವುದೇ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

BMTC ಯಲ್ಲಿ ಖಾಲಿ ಇರುವ ಹುದ್ದೆಯ ಹೆಸರು ಮತ್ತು ವಿದ್ಯಾರ್ಹತೆ.?

 ಈಗಾಗಲೇ ತಿಳಿಸಿದ ಹಾಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸುಮಾರು 2500 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಥವಾ ತತ್ಸಮಾನ  ವಿದ್ಯಾರ್ಹತೆ ಹೊಂದಿರುವ ಯಾವುದೇ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇನ್ನು ಈ  ಅಧಿಸೂಚನೆಯಲ್ಲಿ ನೀಡಲಾಗಿರುವ 2500 ಹುದ್ದೆಗಳಲ್ಲಿ ನಿರ್ವಾಹಕ ಹುದ್ದೆಗಳು ಅಥವಾ ದರ್ಜೆ ಮೂರರ ಹುದ್ದೆಗಳು ಆಗಿರುತ್ತವೆ ಎಂದು ತಿಳಿಸಲಾಗಿದೆ ಹಾಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಯು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.

 ಹುದ್ದೆಯ ವಯೋಮಿತಿ, ಅರ್ಜಿ ಶುಲ್ಕ ಮತ್ತು ವೇತನ.?

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ನೀಡಲಾಗಿರುವ ಅಧಿಸೂಚನೆಯಲ್ಲಿ ಸುಮಾರು 2500 ಹುದ್ದೆಗಳಿಗೆ ಅರ್ಜಿಯನ್ನು ಆಹ್ಹನಿಸಲಾಗಿದ್ದು ಈ ಹುದ್ದೆಗೆ ಯಾವುದೇ ಪುರುಷ ಮತ್ತು ಮಹಿಳಾ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಆದರೆ ಈ ಮೇಲೆ ತಿಳಿಸಲಾಗಿರುವ ವಿದ್ಯಾರ್ಥಿ ಮತ್ತು ಡ್ರೈವಿಂಗ್ ಲೈಸೆನ್ಸ್ ಮತ್ತು ಬ್ಯಾಚ್ ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ ಜೊತೆಗೆ ಪುರುಷರ ಎತ್ತರ 160  ಸೆಂಟಿಮೀಟರ್ ಮತ್ತು ಮಹಿಳಾ ಅಭ್ಯರ್ಥಿಯ ಎತ್ತರ 150 ಸೆಂಟಿಮೀಟರ್ ಕಡ್ಡಾಯವಾಗಿ ಇರಬೇಕಾಗುತ್ತದೆ.

ಇನ್ನು ಅಭ್ಯರ್ಥಿಯ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ವರ್ಷದಿಂದ 35 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ 38 ವರ್ಷದವರೆಗೆ ಸಡಿಲಿಕೆಯನ್ನು ನೀಡಲಾಗುತ್ತಿದೆ ಹಾಗೆ ಈ ಹುದ್ದೆಗೆ ವೇತನ ಸುಮಾರು 18600 ಇಂದ 24,000 ತನಕ ವೇತನ ಸಿಗಲಿದೆ.

 ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಅರ್ಜಿ ಶುಲ್ಕ.

 ಸಾಮಾನ್ಯ ವರ್ಗ/2A/ 2B/ 3A/ 3B ಅಭ್ಯರ್ಥಿಗೆ 750 ರೂಪಾಯಿ

 ಎಸ್ಸಿ/ ಎಸ್ಟಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ಇರಲಿದೆ,

ನೇಮಕಾತಿ ವಿಧಾನ ಮತ್ತು ಅರ್ಜಿ ಸಲ್ಲಿಸುವ ದಿನಾಂಕ.?

BMTC ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ ಮೂಲಕ ಸಲ್ಲಿಸಬೇಕಾಗಿದೆ ಅರ್ಜಿ ಸಲ್ಲಿಸಲು ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಅಥವಾ https://mybmtc.karnataka.gov.in & https://cetonline.karnataka.gov.in   ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಇನ್ನು ಅರ್ಜಿ ಸಲ್ಲಿಸಲು  ಮಾರ್ಚ್ 10ನೇ ದಿನಾಂಕದಿಂದ ಏಪ್ರಿಲ್ 10 ನೇ ದಿನಾಂಕದವರೆಗೆ ಅವಕಾಶ ನೀಡಲಾಗಿದೆ ಇದರ ನೇಮಕಾತಿಯು ಸ್ಪರ್ಧಾತ್ಮಕ ಪರೀಕ್ಷೆ ನಿರ್ದೇಶಿ ಅರ್ಹ ಅಭ್ಯರ್ಥಿಗಳಿಗೆ ದೇಹದಾರಿಯತೆ ಪರಿಶೀಲನೆ ನಡೆಸಿ ನೇಮಕಾತಿ ಮಾಡಲಾಗುವುದು ಎಂದು ತಿಳಿಸಲಾಗಿದೆ ಧನ್ಯವಾದಗಳು..

Leave a Comment