ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಲ್ಲೂ 4.6 ಲಕ್ಷ BPL ರದ್ದು.!  ರದ್ದಾಗಿರುವ ಲಿಸ್ಟ್ ಬಿಡುಗಡೆ, ನಿಮ್ಮ ಕಾರ್ಡ್ ಈಗಲೇ ಚೆಕ್ ಮಾಡಿ.?

ಎಲ್ಲರಿಗೂ ನಮಸ್ಕಾರ..

BPL  ಕಾರ್ಡ್ ಬಂದ್: ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ರೇಷನ್ ಕಾರ್ಡ್ ವಿಚಾರವಾಗಿ ಸರ್ಕಾರ ಬಹಳಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಅಲ್ಲದೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಸರ್ಕಾರ ಮುಂದಾಗಿದ್ದು ಈಗಾಗಲೇ ಕಳೆದ ತಿಂಗಳು 5 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿತ್ತು ಹಾಗೂ ರದ್ದು ಮಾಡಿದ ಕಾಡುದಾರರಿಗೆ ಸೂಕ್ತ ದಾಖಲೆಯನ್ನು ನೀಡಿ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಲು  ಕೂಡ ತಿಳಿಸಲಾಗಿತ್ತು.

WhatsApp Group Join Now
Telegram Group Join Now

 ಅದೇ ರೀತಿ ರಾಜ್ಯದ ಇನ್ನೂ ಕೆಲವು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಾಗಿ ತಿಳಿಸಿದ್ದು ಸೂಕ್ತ ಮಾಹಿತಿಗಳು ರೇಷನ್ ಕಾರ್ಡ್ ನಲ್ಲಿ ಇರುವುದು ಕಡ್ಡಾಯ ಹಾಗಾಗಿ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಅಂದರೆ e-kyc  ಮಾಡಿಸುವುದು  ಕಡ್ಡಾಯ ಎಂದು ತಿಳಿಸಲಾಗಿತ್ತು ಇದೀಗ ಎಲ್ಲಾ ಅವಕಾಶಗಳ ನಂತರ ಸರ್ಕಾರ ರೇಷನ್ ಕಾರ್ಡ್ಗಳ ಬಂದಿಗೆ ಕ್ರಮ ಕೈಗೊಂಡಿದ್ದು ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಲ್ಲೂ ಕೂಡ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಹಾಗೆ ರದ್ದಾಗಿರುವ ಲಿಸ್ಟ್ ಕೂಡ ಬಿಡುಗಡೆ ಮಾಡಿದ್ದು ನಿಮ್ಮ ಕಾರ್ಡ್ ಚಾಲ್ತಿಯಲ್ಲಿ ಇದೆ ಎಂದು ಚೆಕ್ ಮಾಡಿಕೊಳ್ಳಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ:  ಪಿಯುಸಿ, ಡಿಗ್ರಿ, ಡಿಪ್ಲೋಮಾ  ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನ!

ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಲ್ಲೂ 4.6 ಲಕ್ಷ BPL ರದ್ದು.! 

ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಗಳ ವಿಚಾರವಾಗಿ ಬಹಳಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ ಏಕೆಂದರೆ ರಾಜ್ಯದಲ್ಲಿ ಬಹಳಷ್ಟು ರೇಷನ್ ಕಾರ್ಡ್ ಗಳು ಅಕ್ರಮವಾಗಿ ಪಡೆದುಕೊಂಡ  ಕಾರ್ಡುಗಳು ಎಂಬ ಮಾಹಿತಿ ಸಿಕ್ಕಿದ್ದು ಅಂತಹ ಅಕ್ರಮ ಕಾಡುಗಳನ್ನು ರದ್ದುಪಡಿಸಲು ಸರ್ಕಾರ ಇಲಾಖೆಗೆ ಸೂಚನೆ ನೀಡಿದ್ದು ಈಗಾಗಲೇ ಅದರ ಪ್ರಕ್ರಿಯೆ ಶುರುವಾಗಿದೆ ಹಾಗಾಗಿ ಕಳೆದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಂದಲೂ ಕೂಡ ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದ್ದು ಇದೀಗ ಅಕ್ಟೋಬರ್ ತಿಂಗಳಿನಲ್ಲೂ ಕೂಡ 4.6  ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿದೆ.

ರಾಜ್ಯದಲ್ಲಿ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ಧಾನ್ಯಗಳು ಹಾಗೂ ಬಡವರಿಗೆ ನೀಡುತ್ತಿದ್ದ ಹಲವು ಯೋಜನೆಗಳನ್ನು ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದ  ವ್ಯಕ್ತಿಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದು ಅದನ್ನೆಲ್ಲ ತಡೆಯಲು ಮತ್ತು ರೇಷನ್ ಕಾರ್ಡ್ ನ ಯೋಜನೆಗಳು ಕೇವಲ ಬಡವರಿಗೆ ಮಾತ್ರ ಸಿಗುವಂತೆ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದ್ದು ಈಗಾಗಲೇ ರಾಜ್ಯದಲ್ಲಿ ಇರುವ ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ:  ಪಿಯುಸಿ, ಡಿಗ್ರಿ, ಡಿಪ್ಲೋಮಾ  ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನ!

ರೇಷನ್ ಕಾರ್ಡ್ ರದ್ದಾಗಿರುವ ಲಿಸ್ಟ್ ಬಿಡುಗಡೆ, ನಿಮ್ಮ ಕಾರ್ಡ್ ಈಗಲೇ ಚೆಕ್ ಮಾಡಿ.?

ಬಡವರಿಗಾಗಿ ಸರ್ಕಾರ ನೀಡಿರುವ ರೇಷನ್ ಕಾರ್ಡ್ ಗಳನ್ನು ಎಲ್ಲಾ ಸೌಲಭ್ಯ ಇರುವ ಮತ್ತು ಬಡವರ ರೇಖೆಗಿಂತ ಮೇಲೆ ಇರುವ ವ್ಯಕ್ತಿಗಳು ಕೂಡ ಅಕ್ರಮವಾಗಿ ಕಾರಣ ಪಡೆದಿದ್ದು ಸರ್ಕಾರದ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣ ಸರ್ಕಾರ ಅಂತಹ ಕಾರ್ಡ್ಗಳನ್ನು ಪರಿಶೀಲಿಸಿ ರದ್ದುಪಡಿಸಲು ಮುಂದಾಗಿದೆ ಈಗಾಗಲೇ ಕಳೆದ ಮೂರು ತಿಂಗಳಿನಿಂದಲೂ ಕೂಡ ಕಾಡುಗಳನ್ನು ಪರಿಶೀಲಿಸಿ ರದ್ದು ಮಾಡುತ್ತಿದ್ದು ಇದೀಗ ಇದೆ ತಿಂಗಳಾದ ಅಕ್ಟೋಬರ್ ತಿಂಗಳಿನಲ್ಲೂ ಕೂಡ 4.6  ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ.

 ಸರ್ಕಾರ ರದ್ದು ಮಾಡಿರುವ ರೇಷನ್ ಕಾರ್ಡ್ ಗಳು ಲಿಸ್ಟ್ ಕೂಡ ಬಿಡುಗಡೆ ಮಾಡಿದ್ದು ಜನರಿಗೆ ಆ ಲಿಸ್ಟ್ ಚೆಕ್ ಮಾಡಲು ಲಿಂಕ್ ಕೂಡ ನೀಡಿದ್ದು ನಿಮ್ಮ ಬಿಪಿಎಲ್ ಕಾರ್ಡ್ ಚಾಲ್ತಿಯಲ್ಲಿದೆ ಅಥವಾ ರದ್ದಾಗಿದೆ ಎಂದು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ.

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ:  ಪಿಯುಸಿ, ಡಿಗ್ರಿ, ಡಿಪ್ಲೋಮಾ  ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನ!

Leave a Comment