ಎಲ್ಲರಿಗೂ ನಮಸ್ಕಾರ..
ಕರ್ನಾಟಕ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಬಳಕೆದಾರರಿಗೆ ಸಿಗಬೇಕಾಗಿರುವ ಯೋಜನೆ ಮತ್ತು ಸೌಲಭ್ಯಗಳು ಸರಿಯಾಗಿ ಸಿಗಬೇಕು ಎಂಬ ಯೋಚನೆಯಿಂದ ಸರ್ಕಾರ ಸದ್ಯ ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಒಂದು ಎಚ್ಚರಿಕೆಯ ಸಂದೇಶ ನೀಡಿದೆ. ಹೌದು ರಾಜ್ಯದಲ್ಲಿ ಬಹಳಷ್ಟು ಅಕ್ರಮ ಬಿಪಿಎಲ್ ಕಾರ್ಡ್ಗಳಿದ್ದು ಈ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸರ್ಕಾರ ಈಗಾಗಲೇ ಮುಂದಾಗಿದೆ ಸದ್ಯ ರಾಜ್ಯದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ಈಗಾಗಲೇ ರದ್ದು ಮಾಡಿದ್ದು ಇನ್ನಷ್ಟು ರೇಷನ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಮುಂದಾಗಿದೆ ಹಾಗಾಗಿ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಹಚ್ಚಲು ಎಲ್ಲಾ ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಒಂದು ಕೊನೆಯ ಎಚ್ಚರಿಕೆ ಸಂದೇಶ ನೀಡಿದೆ.
ಸರ್ಕಾರದಿಂದ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಎಲ್ಲರಿಗೂ ಕೂಡ ಎಚ್ಚರಿಕೆಯ ಸಂದೇಶ ನೀಡಿದೆ ಹಾಗಾಗಿ ನೀವು ಕೂಡ ಬಿಪಿಎಲ್ ಕಾರ್ಡ್ ಬಳಕೆದಾರರಾಗಿದ್ದಾರೆ ಅಂದರೆ ನಿಮ್ಮ ಬಳಿ ಕೂಡ ರೇಷನ್ ಕಾರ್ಡ್ ಇದ್ದರೆ ಸರ್ಕಾರದ ಈ ಆದೇಶದಂತೆ ಈ ಕೆಲಸ ಮಾಡುವುದು ಕಡ್ಡಾಯ ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ ಆದ್ದರಿಂದ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
BPL ಕಾರ್ಡ್ ದಾರರಿಗೆ ಕೊನೆಯ ಎಚ್ಚರಿಕೆ ನೀಡಿದ ಸರ್ಕಾರ.!
ಸರ್ಕಾರದಿಂದ ಬಿಪಿಎಲ್ ಕಾರ್ಡ್ ವಿಚಾರವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಇನ್ನು ರಾಜ್ಯದಲ್ಲಿ ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗಿರುತ್ತದೆ ಏಕೆಂದರೆ ರೇಷನ್ ಕಾರ್ಡ್ ಕೇವಲ ಪಡಿತರ ಪಡೆಯಲು ಮಾತ್ರವಲ್ಲದೆ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ ಅಲ್ಲದೆ ಸರ್ಕಾರದ ಬಹುತೇಕ ಯೋಗನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದ್ದು ಇದನ್ನು ಕೆಲವು ವ್ಯಕ್ತಿಗಳು ಆಕ್ರಮವಾಗಿ ಪಡೆದು ಬಿಪಿಎಲ್ ಕಾರ್ಡ್ ಬಳಕೆದಾರರ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗಾಗಿ ಸರ್ಕಾರ ಇವುಗಳನ್ನು ತಡೆಯಲು ಮತ್ತು ಅಂತಹ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ರೇಷನ್ ಕಾರ್ಡ್ ಬಳಕೆದಾರರಿಗೆ ಒಂದು ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಡಿಸೆಂಬರ್ 30ರೊಳಗೆ ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು.?
ಈಗಾಗಲೇ ತಿಳಿಸಿರುವ ಹಾಗೆ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರದಿಂದ ರದ್ದು ಮಾಡಲು ಈ ಪ್ರಕ್ರಿಯೆಯನ್ನು ಅಂದರೆ ಈ ನಿಯಮವನ್ನು ಜಾರಿ ಮಾಡಿದ್ದು ಪ್ರತಿಯೊಬ್ಬ ರೇಷನ್ ಕಾರ್ಡ್ ದಾರಾ ಕೂಡ ಈ ಕೆ ವೈ ಸಿ ಮಾಡಿಸುವುದು ಕಡ್ಡಾಯ ಎಂದು ತಿಳಿಸಲಾಗಿದೆ ಏಕೆಂದರೆ ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ e-kyc ಕಡ್ಡಾಯಗೊಳಿಸಿದೆ, ಇದಕ್ಕಾಗಿ ಸರ್ಕಾರ ಇದೆ ಡಿಸೆಂಬರ್ 30ರ ತನಕ ಪ್ರತಿಯೊಬ್ಬ ರೇಷನ್ ಕಾರ್ಡ್ದಾರರಿಗೂ ಕೂಡ ಕಾಲಾವಕಾಶವನ್ನು ನೀಡಿದ್ದು ಇದನ್ನು ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ಡಿಸೆಂಬರ್ ನಂತರ ರದ್ದಾಗುವ ಸಾಧ್ಯತೆ ಇದೆ ಎಂದು ಕೊನೆಯ ಎಚ್ಚರಿಕೆ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
E-kyc ಮಾಡಿಸುವುದು ಕಡ್ಡಾಯ ಆದ್ರೆ e-kyc ಮಾಡಿಸುವುದು ಹೇಗೆ ಮತ್ತು ಎಲ್ಲಿ.?
ಅಕ್ರಮ ಬಿಪಿಎಲ್ ಕಾರ್ಡ್ ನ ತೆರವಿಗಾಗಿ ಸರ್ಕಾರ ಎಲ್ಲಾ ರೇಷನ್ ಕಾರ್ಡ್ದಾರರಿಗೂ ಕೂಡ ಡಿಸೆಂಬರ್ 30ರ ಒಳಗಾಗಿ e-kyc ಮಾಡಿಸಲು ಸೂಚನೆ ನೀಡಿದೆ ಒಂದುವೇಳೆ ಮೂವತ್ತರ ಒಳಗಾಗಿ ಈ ಕೆವೈಸಿ ಮಾಡಿಸದಿದ್ದರೆ ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗುವ ಸಾಧ್ಯತೆ ಇದೆ ಹಾಗಾಗಿ ಈ ಕೂಡಲೇ ಹೀಗೆ ಬಯಸಿ ಮಾಡಿಸುವುದು ಸೂಕ್ತ.
ಹೌದು ನಿಮ್ಮ ರೇಷನ್ ಕಾರ್ಡಿಗೆ ಈಕೆ ವೈಸಿ ಮಾಡಿಸಲು ಹತ್ತಿರದ ಸೈಬರ್ ಸೆಂಟರ್ಗೆ ಅಥವಾ ಆಹಾರ ಇಲಾಖೆಗೆ ಭೇಟಿ ನೀಡಿ ಈ ಕೆವೈಸಿ ಮಾಡಿಸಬಹುದು ಇನ್ನು e-kyc ಮಾಡಿಸಲು ಕೆಲವು ಸೂಚನೆಗಳನ್ನು ಅನುಸರಿಸಬೇಕಾಗುತ್ತದೆ ಏನೆಂದರೆ e-kyc ಮಾಡಿಸಲು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ, ಇತ್ಯಾದಿಗಳನ್ನು ನಮೂದಿಸಿ ಆಧಾರ್ ಫ್ಯಾನ್ ಮತ್ತು ಇತರೆ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು ಕಡ್ಡಾಯವಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಪ್ರಕ್ರಿಯೆ ಪೂರ್ಣಗೊಂಡ ನಂತರ ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ ಕೆವೈಸಿ ನವೀಕರಣ ಮಾಹಿತಿಯನ್ನು ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.
ಈ ರೀತಿ ಪ್ರತಿಯೊಬ್ಬ ರೇಷನ್ ಕಾಡ್ದಾರರು ಕೂಡ ಕಡ್ಡಾಯವಾಗಿ e-kyc ಮಾಡಿಸಲೇಬೇಕು ಎಂದು ಕೊನೆಯ ಎಚ್ಚರಿಕೆಯ ಸಂದೇಶವನ್ನು ಸರ್ಕಾರದಿಂದ ನೀಡಿದೆ ಹಾಗಾಗಿ ಈಗಲೇ ನಿಮ್ಮ ರೇಷನ್ ಕಾರ್ಡಿಗೆ e-kyc ಮಾಡಿಸಿಕೊಳ್ಳಿ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ