ಹೌದು ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡುತ್ತೇವೆ ಎಂದು ತಿಳಿಸಿದ್ದು ಈ ಹಿನ್ನೆಲೆಯಲ್ಲಿ 10 ಕೆಜಿ ಅಕ್ಕಿಯ ಬದಲಾಗಿ 5 ಕೆಜಿ ಅಕ್ಕಿಯನ್ನು ಮಾತ್ರ ಅಷ್ಟೇ ವಿತರಣೆ ಮಾಡುತ್ತಿದ್ದು ಉಳಿದ ಐದು ಕೆಜಿ ಅಕ್ಕಿಯ ಬದಲು ನೇರವಾಗಿ ಬಿಪಿಎಲ್ ಪಡಿತರ ಚೀಟಿದಾರರ ಅಕೌಂಟಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ.
ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡುವ ಕುರಿತು ರಾಜ್ಯಕ್ಕೆ ಅಕ್ಕಿ ಬೇಕೆಂದು ಬೇಡಿಕೆಇಟ್ಟಿತ್ತು ಆದರೆ ಕೇಂದ್ರ ಸರ್ಕಾರವು ಅಕ್ಕಿಯನ್ನು ವಿತರಣೆ ಮಾಡುವ ಕುರಿತು ಹಿಂದೆಟು ಹಾಕಿದ್ದು ರಾಜ್ಯಕ್ಕೆ ಅಕ್ಕಿಯನ್ನು ನೀಡುವುದಕ್ಕೆ ನಿರಾಕರಿಸಿದ್ದು ಇದೇ ಕಾರಣವನ್ನು ಕೊಟ್ಟ ರಾಜ್ಯ ಸರ್ಕಾರ ಎಲ್ಲಾ ರೈತರಿಗೂ ಕೂಡ 5 ಕೆಜಿ ಅಕ್ಕಿ ಪ್ರತಿ ತಿಂಗಳು ಹಾಗೂ ಉಳಿದ 5kg ಅಕ್ಕಿಯ ಬದಲು ನೇರವಾಗಿ ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿ ಈಗಾಗಲೇ ಬಹುತೇಕ ಜನ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವವರು ಅಕ್ಕಿಯ ಬದಲು ನೇರವಾಗಿ ಪ್ರತಿ ತಿಂಗಳು ತಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಪಡೆಯುತ್ತಿದ್ದಾರೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ : Breking News: ಕೇಂದ್ರದಿಂದ ಹೊಸ ಆದೇಶ, ಮಕ್ಕಳಿಗೂ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಿದ ಸರ್ಕರ.? ಏನಿದು ಮಕ್ಕಳ ಪ್ಯಾನ್ ಕಾರ್ಡ್.?
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇದೀಗ ದಿಢೀರನೆ ಹೊಸ ನಿರ್ಧಾರ ತೆಗೆದುಕೊಂಡಿದ್ದು ಇನ್ನು ಮುಂದೆ ಐದು ಕೆಜಿ ಅಕ್ಕಿಯ ಬದಲು 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ತಿಳಿಸಿದೆ ಹಾಗೂ ಇನ್ನು ಮುಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ಯಾರೆಲ್ಲ ತಮ್ಮ ಬ್ಯಾಂಕ್ ಖಾತೆಗಳಿಗೆ ಅಕ್ಕಿಯ ಬದಲು ಹಣವನ್ನು ಪಡೆಯುತ್ತಿದ್ದೀರಿ ನಿಮ್ಮ ಹಣವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕೂಡ ಮಾಹಿತಿ ನೀಡಿದೆ.
5 ಕೆಜಿ ಅಕ್ಕಿಯ ಬದಲು 10 ಕೆಜಿ ಅಕ್ಕಿ ಹಾಗೂ ದವಸ ಧಾನ್ಯಗಳು!
ಇನ್ನು ಮುಂದೆ ರಾಜ್ಯ ಸರ್ಕಾರವು 5 ಕೆಜಿ ಅಕ್ಕಿಯ ಬದಲು 10 ಕೆಜಿ ಅಕ್ಕಿ ಸೇರಿದಂತೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಕೆಲವೊಂದಷ್ಟು ದವಸ ಧಾನ್ಯಗಳನ್ನು ಕೂಡ ನೀಡಲಿದೆ.
ಕುಟುಂಬದ ಒಬ್ಬ ವ್ಯಕ್ತಿಗೆ 10 ಕೆಜಿ ಅಕ್ಕಿ ಹಾಗೂ ರಾಗಿ ಸೇರಿದಂತೆ ಗೋಧಿ ಮತ್ತು ಸಕ್ಕರೆ ಹಾಗೂ ಅಡುಗೆ ಎಣ್ಣೆಯನ್ನು ಕೂಡ ರಾಜ್ಯ ಸರ್ಕಾರ ನೀಡಲು ಮುಂದಾಗಿದ್ದು ಅಕ್ಕಿ ನಿಮಗೆ ಸಂಪೂರ್ಣ ಉಚಿತವಾಗಿ ಸಿಗಲಿದೆ ಉಳಿದ ಗೋಧಿ ರಾಗಿ ಹಾಗೂ ಸಕ್ಕರೆಯನ್ನು ಮತ್ತು ಅಡುಗೆ ಅನಿಲವನ್ನು ಮಾರುಕಟ್ಟೆಯ ಬೆಲೆಗಿಂತ ಅತಿ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಜನರು ಈ ಎಣ್ಣೆಯನ್ನು ಖರೀದಿಸಲು ಹಣ ಪಾವತಿ ಮಾಡಬೇಕಾಗಿದ್ದು ನಿಮಗೆ ಇಷ್ಟವಿದ್ದಲ್ಲಿ ಇವುಗಳನ್ನು ಕೂಡ ಅತೀ ಕಡಿಮೆ ದರದಲ್ಲಿ ಖರೀದಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ : 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್ ಪಿಂಚಣಿಯಲ್ಲಿ ಹೆಚ್ಚಳ ಮಾಡಿದ ಸಿಎಂ ಸಿದ್ದರಾಮಯ್ಯ!
ಈ ನಿರ್ಧಾರವನ್ನು ರಾಜ್ಯ ಸರ್ಕಾರವು ಈಗಾಗಲೇ ತೆಗೆದುಕೊಂಡಿದ್ದು 10 ಕೆಜಿ ಅಕ್ಕಿ ವಿತರಣೆ ಮಾಡುವ ಕುರಿತು ಟೆಂಡರ್ ಕರೆಯಲಾಗಿದೆ ಸದ್ಯದಲ್ಲಿಯೇ ಟೆಂಡರ್ ಖರೀದಿ ಮಾಡಿದ ಬಳಿಕ ರಾಜ್ಯದ ಜನತೆಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!