ಪಿಯುಸಿ, ಡಿಗ್ರಿ, ಡಿಪ್ಲೋಮಾ  ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನ!

ಹೌದು ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುವ ಸಲುವಾಗಿ ಸರ್ಕಾರವು ಇದೀಗ  ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಅನ್ವಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತದೆ ಈ ಯೋಜನೆಗೆ ನೀವು ಅರ್ಜಿ ಸಲ್ಲಿಸುವ ಮೂಲಕ ಉಚಿತವಾಗಿ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು ಹಾಗಾಗಿ ಈ ಲೇಖನದಲ್ಲಿ ಹೇಗೆ ನೀವು ಉಚಿತ ಲ್ಯಾಪ್ಟಾಪಿಗೆ ಅರ್ಜಿ ಸಲ್ಲಿಸಬೇಕು ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉಚಿತ ಲ್ಯಾಪ್ಟಾಪ್ ಯೋಜನೆಗೆ ಸರ್ಕಾರ ಅಸ್ತು!

WhatsApp Group Join Now
Telegram Group Join Now

ರಾಜ್ಯದ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ರಾಜ್ಯ ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ ಈಗಾಗಲೇ ಬಿಜೆಪಿ ಸರ್ಕಾರವು ಕಳೆದ ನಾಲ್ಕು ವರ್ಷಗಳಿಂದಲೂ ಕೂಡ ನಡೆಸುತ್ತಾ ಬಂದಿದ್ದು ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುತ್ತಿತ್ತು.  ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿದ್ಯಾರ್ಥಿಗಳಿಗೆ ಮತ್ತೆ ಲ್ಯಾಪ್ಟಾಪ್ ವಿತರಣೆ ಮಾಡುವ ಸಲುವಾಗಿ ಚರ್ಚೆಗಳು ಶುರುವಾಗಿದ್ದು ಸರ್ಕಾರ ಇದೀಗ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುತ್ತೇವೆ ಎಂದು ತಿಳಿಸಿದೆ. 

ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸುವ ಸಲುವಾಗಿ ಲ್ಯಾಪ್ಟಾಪಿನಲ್ಲಿ ತಮ್ಮ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಕಲಿಕೆ ಮುಂದುವರಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ ಭಾರತವು ಅಭಿವೃದ್ಧಿಯತ್ತ ಮುಂದುವರೆಯುತ್ತಿರುವ ಕಾರಣ ಹಾಗೂ ಟೆಕ್ನಾಲಜಿ ಅತ್ತ ಮುಂದುವರಿಯುತ್ತಿರುವ ಕಾರಣ ವಿದ್ಯಾರ್ಥಿಗಳು ಆಧುನಿಕ ಲ್ಯಾಪ್ಟಾಪ್ ಗಳನ್ನು ಬಳಸಿಕೊಂಡು ಒಂದಷ್ಟು ಟೂಲ್ ಗಳನ್ನು ಬಳಸುವ ಮೂಲಕ ವಿದ್ಯಾಭ್ಯಾಸವನ್ನು ಮುಂದುವರಿಸುವ ಹಾಗೂ ಪ್ರೋತ್ಸಾಹಿಸುವ ಸಲುವಾಗಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ರೈತರಿಗೆಲ್ಲ ಸರ್ಕಾರದಿಂದ ಹೊಸ ಸೂಚನೆ.!  ಬೆಳೆ ನಷ್ಟ ಪರಿಹಾರ ಬೇಕಾದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.? 

ಯಾವ ಯಾವ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್!

ದ್ವಿತೀಯ ಪಿಯುಸಿ ಯನ್ನು ಪ್ರಥಮಬಾರಿಯಲ್ಲೇ ಪಾಸ್ ಆಗಿರುವ ವಿದ್ಯಾರ್ಥಿಗಳು ಸೇರಿದಂತೆ ಇಂಜಿನಿಯರಿಂಗ್ ಹಾಗೂ ಡಿಪ್ಲೋಮೋ ಹಾಗೂ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲು ಮುಂದಾಗಿದೆ. 

ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪಿಗೆ ಅರ್ಜಿ ಸಲ್ಲಿಸುವುದು ಹೇಗೆ!

ವಿದ್ಯಾರ್ಥಿಗಳು ಈ ಯೋಜನೆಯ ಅಡಿಯಲ್ಲಿ ಉಚಿತವಾಗಿ ಲ್ಯಾಪ್ಟಾಪಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಮುಖ್ಯ ದಾಖಲತಿಗಳನ್ನು ಸರ್ಕಾರ ತಿಳಿಸಿದೆ ದಾಖಲಾತಿಗಳು ಕೆಳಗಿನಂತಿವೆ

  1. ವಿದ್ಯಾರ್ಥಿಯ ಆಧಾರ್ ಕಾರ್ಡ್
  2.  ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಮಾಡಿರುವ ಕುರಿತು ಅಂಕಪಟ್ಟಿ
  3.  4 ಪಾಸ್ಪೋರ್ಟ್ ಗಾತ್ರದ ಫೋಟೋಸ್
  4.  ಕಾಲೇಜಿನ ಬಿಲ್ ರೆಸಿಪ್ಟ್

ಇದನ್ನು ಓದಿ: ರೈತರಿಗೆಲ್ಲ ಸರ್ಕಾರದಿಂದ ಹೊಸ ಸೂಚನೆ.!  ಬೆಳೆ ನಷ್ಟ ಪರಿಹಾರ ಬೇಕಾದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.? 

ಈ ಇಷ್ಟು ದಾಖಲಾತಿ ಗಳಿದ್ದಲ್ಲಿ ವಿದ್ಯಾರ್ಥಿಯು ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಬಹುದು!

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಯು ಈ ಯೋಜನೆಗೆ ಸಂಬಂಧಿಸಿ ದಂತೆ ಆನ್ಲೈನ ಮೂಲಕ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಲಿಂಕ್ ಇಲ್ಲಿ ನೀಡಲಾಗಿದೆ https://dce.karnataka.gov.in/english ಈ ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮ್ಮ ಕಾಲೇಜಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಭರ್ತಿ ಮಾಡಿ ಅಧಿಕೃತ ಅರ್ಜಿ ಫಾರಂ ಅನ್ನು ಪಿಡಿಎಫ್ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ ಡೌನ್ಲೋಡ್ ಮಾಡಿದ ಬಳಿಕ ಪಿಡಿಎಫ್ ಫಾರ್ಮ್ಯಾಟ್ ಅನ್ನು ಪ್ರಿಂಟ್ ಔಟ್ ತೆಗೆದುಕೊಂಡು ಅದಕ್ಕೆ ನೀವು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ನಿಮ್ಮ ಪ್ರಾಂಶುಪಾಲರ ಸಿಗ್ನೇಚರ್ ಮಾಡಿಸಿಕೊಂಡು ತದನಂತರ ನೀವು ಅರ್ಜಿಯನ್ನು ನಿಮ್ಮ ಕಾಲೇಜಿನ ಆಡಳಿತ ಮಂಡಳಿ ಅಥವಾ ನಿಮ್ಮ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕಾಗುತ್ತದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸಲ್ಲಿಸಿದ ಬಳಿಕ ಅರ್ಜಿಯನ್ನು ನಿಮ್ಮ ಕಾಲೇಜಿನ ಆಡಳಿತ ಮಂಡಳಿಯು ನೇರವಾಗಿ ಸರ್ಕಾರಕ್ಕೆ ತಲುಪಿಸಲಿದ್ದು ಈ ಯೋಜನೆ ಅಡಿಯಲ್ಲಿ ನಿಮಗೆ ಲ್ಯಾಪ್ಟಾಪ್ ಸಿಗಲಿದೆ ಈ ಲ್ಯಾಪ್ಟಾಪ್ ಗಳನ್ನು ಕಾಲೇಜಿನ ಆಡಳಿತ ಮಂಡಳಿ ಸೂಕ್ತ ಸಮಯದೊಂದಿಗೆ ವಿದ್ಯಾರ್ಥಿಗಳ ಕೈಗೆ ತಲುಪಿಸಲಾಗುತ್ತದೆ.

ನೆನಪಿರಲಿ ಈ ಯೋಜನೆ  ಶಾಲಾ ಕಾಲೇಜಿನಲ್ಲಿ ಓದಿರುವ ಹಾಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ ನೀವೇನಾದರೂ ಪ್ರೈವೇಟ್ ಶಾಲಾ ಕಾಲೇಜಿನಲ್ಲಿ ಓದುತ್ತಿದ್ದಲ್ಲಿ ನಿಮಗೆ ಈ ಯೋಜನೆಯ ಅನ್ವಯವಾಗುವುದಿಲ್ಲ!ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ರೈತರಿಗೆಲ್ಲ ಸರ್ಕಾರದಿಂದ ಹೊಸ ಸೂಚನೆ.!  ಬೆಳೆ ನಷ್ಟ ಪರಿಹಾರ ಬೇಕಾದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.? 

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

Leave a Comment