BPL ಕಾರ್ಡ್ ಇರುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ.!  ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್.?

ಎಲ್ಲರಿಗೂ ನಮಸ್ಕಾರ..  2023 24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಇರುವ ಎಲ್ಲಾ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲು ಸರ್ಕಾರದಿಂದ ಅರ್ಜಿಯನ್ನು ಆಹ್ಹಾನ ಮಾಡಲಾಗಿದೆ.  ಸದ್ಯ ಈಗಾಗಲೇ ರಾಜ್ಯ ಸರ್ಕಾರವು ಕೂಡ ಮಹಿಳೆಯರ ಸಬಲೀಕರಣ ಯೋಜನೆಗಳನ್ನು ಜಾರಿ ಮಾಡಿದ್ದು ಮಹಿಳೆಯರಿಗಾಗಿ ಈಗಾಗಲೇ ಉಚಿತ ಸಾಲ ಸೌಲಭ್ಯ ಆರ್ಥಿಕ ಸಹಾಯಧನ ಮತ್ತು ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ ಇದರ ನಡುವೆ ಸರಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲು ಅರ್ಜಿಯನ್ನು ಆಹ್ವಾನ  ಮಾಡಿದೆ.

ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಉಚಿತ  ಹೊಲಿಗೆ ಯಂತ್ರದ ಈ ಯೋಜನೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ವನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಹೇಗೆ ಅರ್ಜಿ ಸಲ್ಲಿಸಬೇಕು ಎಲ್ಲಿ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ  ಯಾರೆಲ್ಲಾ ಈ ಉಚಿತ ಒಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

BPL ಕಾರ್ಡ್ ಇರುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ.!

ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಅರ್ಜಿಗಳನ್ನು ಸ್ವೀಕರಿಸುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಬಡ ಮಹಿಳೆಯರಿಗೆ ಸದ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದ್ದು 2023 24 ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸೇರಿ ಇತರ ವೃತ್ತಿಪರ ಕುಶಲಕರ್ಮಿಗಳಿಗೆ ಸಲಕರಣೆಗಳನ್ನು ಪಡೆಯಲು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ಹಾನ ಮಾಡಲಾಗಿದೆ.

ಹೌದು ರಾಜ್ಯದಲ್ಲಿ ಕೇವಲ  ಹೊಲಿಗೆ ಯಂತ್ರ ಮಾತ್ರ ಅಲ್ಲದೆ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಮಹಿಳೆಯರಿಗೆ ಇತರ ಕುಶಲಕರ್ಮಿಗಳ ಹಲವಾರು ಉಪಕರಣಗಳನ್ನು ಸರ್ಕಾರದ ವತಿಯಿಂದ ವಿತರಣೆ ಮಾಡಲಾಗುತ್ತದೆ ಹಾಗಾಗಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ಅರ್ಜಿ ಅವರ ವೃತ್ತಿ ಆಧಾರದ ಮೇಲೆ ಯಂತ್ರೋಪಕರಣಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಉಚಿತ ಹೊಲಿಗೆ ಯಂತ್ರಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.? 

ಸರ್ಕಾರದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿರುವ ಉಚಿತ ಹೊಲಿಗೆ ಯಂತ್ರಕ್ಕೆ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ವೃತ್ತಿ ನಿರತರಾದ ಬಟ್ಟೆ ತೊಳೆಯುವ ಕಸುಬು,  ಮರಗಳಸ ಮಾಡುವ ಬಡಗಿಗಳು,  ಕಬ್ಬಿಣದ ಕೆಲಸ ಮಾಡುವ ಕಂಬಾರರು,  ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು,  ಗಾರೆ ಕೆಲಸ ಮಾಡುವವರು, ಬಟ್ಟೆ ಒಲಿಯುವ ದರ್ಜಿಗಳು ಹಾಗೂ ಇತರ ಕೆಲಸ ಮಾಡುವ ಯಾವುದೇ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಈಗಾಗಲೇ ತಿಳಿಸಿದ ಹಾಗೆ ಅವರ ವೃತ್ತಿ ಆಧಾರಿತ ಯಂತ್ರೋಪಕರಣಗಳನ್ನು ಸರ್ಕಾರದಿಂದ ಪಡೆದುಕೊಳ್ಳಬಹುದು ಅದು ಕೇವಲ ಹೊಲಿಗೆ ಯಂತ್ರ ಮಾತ್ರ ಅಲ್ಲ ಬೇರೆ ಯಂತ್ರಗಳನ್ನು ಕೂಡ ಉಚಿತವಾಗಿ ಈ ಯೋಜನೆಯ ಅಡಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಸರ್ಕಾರದ ಕೆಲವು ನಿಯಮಗಳು.?

  • ಮೊದಲನೇದಾಗಿ ಅರ್ಜಿ ಸಲ್ಲಿಸುವವರು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರಬೇಕು
  •  ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 38 ವರ್ಷ ಇರಬೇಕು ಒಂದು ವೇಳೆ ಅಭ್ಯರ್ಥಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ 18 ವರ್ಷದಿಂದ 40 ವರ್ಷದವರೆಗೆ ಮೀರಿರಬಾರದು
  • . ಒಮ್ಮೆ ಈ ಯೋಚನೆ ಅಡಿಯಲ್ಲಿ ಹೊಲಿಗೆ ಯಂತ್ರ ಸೇರಿದಂತೆ ಇತರ ಹೆದರೋಪಕರಣಗಳನ್ನು ಪಡೆದರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ
  •  ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  •  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು

ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಆಧಾರ್ ಕಾರ್ಡ್ ಕಡ್ಡಾಯ
  •  ಹಾಗೆ ರೇಷನ್ ಕಾರ್ಡ್ ಕೂಡ ಕಡ್ಡಾಯ
  •  ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ
  •  ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ
  •  ಕೊನೇದಾಗಿ ನಿಮ್ಮ ಗ್ರಾಮ ಪಂಚಾಯಿತಿ ಪಿಡಿಒ ಕಡೆಯಿಂದ ವೃತ್ತಿ ಮಾಡುತ್ತಿರುವ ಬಗ್ಗೆ ಒಂದು ದೃಢೀಕರಣ ಪತ್ರ ಕೊಡಬೇಕಾಗುತ್ತದೆ
  •   ಇನ್ನೂ ಕೊನೆಯದಾಗಿ ಅರ್ಜಿಯನ್ನು ಅಭ್ಯರ್ಥಿಯು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಹತ್ತಿರದ ಸೈಬರ್ ಸೆಂಟರ್ ಅಥವಾ ಗ್ರಾಮ ಒನ್ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
  • ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment