ಎಲ್ಲರಿಗೂ ನಮಸ್ಕಾರ,
ಕರ್ನಾಟಕ ಸರ್ಕಾರವು ಶೀಘ್ರ ಲಿಪಿಕಾರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಕೇವಲ ದ್ವಿತೀಯ ಪಿಯುಸಿ/ ತತ್ಸಮಾನ ವಿದ್ಯಾರ್ಥಿ ಪಡೆದವರು ಈ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಸಂಪೂರ್ಣ ಮಾಹಿತಿಗಾಗಿ ಲೇಖನವನ್ನು ಪೂರ್ತಿಯಾಗಿ ಓದಿ.
ವಯೋಮಿತಿ
ಕನಿಷ್ಠ 18 ವರ್ಷ
ಸ್ಟೆನೋಗ್ರಾಫರ್ ಗ್ರೇಡ್ ಸಿ : ಗರಿಷ್ಠ 30 ವರ್ಷ
ಸ್ಟೆನೋಗ್ರಾಫರ್ ಗ್ರೇಡ್ ಡಿ : ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ
- ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ.
- ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 10 ವರ್ಷ
ಆಯ್ಕೆಯ ವಿಧಾನ
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು
ಮೈಸೂರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ, ಉಡುಪಿ, ಕಲಬುರ್ಗಿ
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು
ವೆಬ್ಸೈಟ್ ಲಿಂಕ್ : https://karnatakajobinfo.com/
ಅರ್ಜಿ ಶುಲ್ಕ
- ರೂಪಾಯಿ 100 ಶುಲ್ಕವನ್ನು ಪಾವತಿಸಬೇಕು .
- SC/ST/PWD/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಹುದ್ದೆಯ ಹೆಸರು
- ಸ್ಟೆನೋಗ್ರಾಫರ್ ಗ್ರೇಡ್ ಸಿ
- ಸ್ಟೆನೋಗ್ರಾಫರ್ ಗ್ರೇಡ್ ಡಿ
ಹುದ್ದೆಗಳ ಸಂಖ್ಯೆ
1207 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ ಆದರೆ ಇದರಲ್ಲಿ
ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗಳು; 93 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಗಳು : 1114 ಹುದ್ದೆಗಳು
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ/ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02/08/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/08/2023
ಆಸಕ್ತಿ ಇರುವ ಅಭ್ಯರ್ಥಿಗಳು ಬೇಗನೆ ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು. ಶುಭದಿನ