ಎಲ್ಲರಿಗೂ ನಮಸ್ಕಾರ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ಸರ್ಕಾರದಿಂದ ಬಹಳಷ್ಟು ಯೋಜನೆಗಳನ್ನು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಬಹಳಷ್ಟು ಅನುದಾನಗಳನ್ನು ಸರ್ಕಾರ ಜಾರಿಗೆ ತಂದಿದೆ, ಸದ್ಯ ಇದೀಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯದ ಹೊಸ ಶಿಕ್ಷಣ ಸಚಿವರು ಮತ್ತೊಂದು ಮಧ್ಯಾಹ್ನದ ಊಟದ ಯೋಜನೆಯನ್ನು ತರಲು ಮುಂದಾಗಿದೆ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರತಿದಿನ ಮಧ್ಯಾಹ್ನದ ಸಮಯದಲ್ಲಿ ಬಿಸಿ ಊಟ ನೀಡುತ್ತಿದ್ದು ಇದರ ಜೊತೆಗೆ ಸರಕಾರ ವಿದ್ಯಾರ್ಥಿಗಳ ಪೌಷ್ಟಿಕತೆಗೆ ಗಮನ ಹರಿಸಿ ಮೊಟ್ಟೆ ವಿತರಣೆ ಮಾಡಲು ನಿರ್ಧರಿಸಿದ್ದು ಜೊತೆಗೆ ಹಾಲು ಕೂಡ ನೀಡಲಾಗುತ್ತಿದೆ ಇದೀಗ ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದು ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಗಮನ ಹರಿಸಲು ಸರ್ಕಾರ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಣೆಗೆ ಮುಂದಾಗಿದೆ ನಿಮ್ಮ ಮಕ್ಕಳು ಕೂಡ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಈ ಬಗ್ಗೆ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.!
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಟಿಕತೆಯನ್ನು ನಿವಾರಿಸುವ ನಟಿ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರದ ಮಧು ಬಂಗಾರಪ್ಪನವರು ಶೀಘ್ರವೇ ಪೌಷ್ಟಿಕಾಂಶ ಯುಕ್ತ ಆಹಾರ ನೀಡೋದಾಗಿ ತಿಳಿಸಿದ್ದಾರೆ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿದಿನ ಮಧ್ಯಾಹ್ನದ ಸಮಯದಲ್ಲಿ ಬಿಸಿ ಊಟದ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಇದರ ಜೊತೆಗೆ ವಿದ್ಯಾರ್ಥಿಗಳ ಪೌಷ್ಟಿಕಾಂಶ ಹೆಚ್ಚಳ ಮಾಡಲು ಪ್ರತಿ ವಾರ ಎರಡು ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಹಾಗೆ ಮೊಟ್ಟೆ ತಿನ್ನದೆ ಇರುವ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಚಿಕ್ಕಿ ನೀಡಲಾಗುತ್ತಿದೆ ಹಾಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿದಿನ ಶಾಲೆಯಲ್ಲಿ ಉಚಿತ ಹಾಲು, ವಿತರಣೆ ಕೂಡ ಮಾಡಲಾಗುತ್ತಿದೆ ಆದರೆ ಸದ್ಯ ಇದೀಗ ರಾಜ್ಯದಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಬರದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗಬಾರದು ಹಾಗೂ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಬೇಕು ಎಂಬ ದೃಷ್ಟಿಯಿಂದ ಶಿಕ್ಷಣ ಸಚಿವರದ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಮತ್ತೊಂದು ಹೊಸ ಪೌಷ್ಟಿಕ ಆಹಾರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ನಿರ್ಧಾರ.?
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ರಾಜ್ಯದ ಸರ್ಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆಗೆ ವಾರದಲ್ಲಿ ಎರಡು ದಿನ ಮೊಟ್ಟೆ ಅಥವಾ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡಲಾಗುತ್ತಿದೆ ಇದಲ್ಲದೆ ಡಿಸೆಂಬರ್ ನಿಂದ ವಿದ್ಯಾರ್ಥಿಗಳಿಗೆ ಬಿಸಿಲು ಹೆಚ್ಚು ಇರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಒಂದು ನೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೌದು ಮಧ್ಯಾಹ್ನದ ಬಿಸಿ ಊಟ ಯೋಜನೆ ಅನೇಕ ವರ್ಷಗಳಿಂದ ಉತ್ತಮವಾಗಿ ನಡೆಯುತ್ತಾ ಬಂದಿದೆ ಊಟದ ಜೊತೆಗೆ ಮಕ್ಕಳಿಗೆ ಪೌಷ್ಟಿಕತೆ ನೀಡುವ ದೃಷ್ಟಿಯಿಂದ ವಾರದಲ್ಲಿ ಎರಡು ದಿನ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತಿದೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಹಾಲು ಕೂಡ ನೀಡಲಾಗುತ್ತಿದ್ದು. ಸದ್ಯ ಮಳೆಗಾಲ ಮುಕ್ತಾಯವಾಗಿ ಬಿಸಿಲ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ ಇಂತಹ ಸಮಯದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಾಗೂ ಪೌಷ್ಟಿಕ ಆಹಾರ ನೀಡುವ ದೃಷ್ಟಿಯಿಂದ ರಾಗಿ ಮಾಲ್ಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ ಹಾಗೆ ಈ ಶೈಕ್ಷಣಿಕ ವರ್ಷಾದ್ಯಂತ ರಾಗಿ ಮಾಲ್ಟ್ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ