ಸ್ವಂತ ವ್ಯಾಪಾರ ಮಾಡಲು ಸರ್ಕಾರದಿಂದ ಸಾಲ ಮತ್ತು ಸಬ್ಸಿಡಿ ಸೌಲಭ್ಯ.!  ಈಗಲೇ ಅರ್ಜಿ ಸಲ್ಲಿಸಿ.?

ಎಲ್ಲರಿಗೂ ನಮಸ್ಕಾರ. ಸರ್ಕಾರದಿಂದ ಸ್ವಂತ ವ್ಯಾಪಾರ ಮಾಡಬೇಕು ಎಂಬ ಆಸೆ ಇಂದು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸಾಲ ಮತ್ತು ಸಬ್ಸಿಡಿ ಸೌಲಭ್ಯ ನೀಡಲಿದೆ,  ಹೌದು ಇತ್ತೀಚಿನ ದಿನಗಳಲ್ಲಿ ವಿದ್ಯಾಭ್ಯಾಸ ಮಾಡಿದರು ಕೂಡ ಉದ್ಯೋಗ ಅವಕಾಶ ಕಡಿಮೆ ಇದ್ದು ರಾಜ್ಯದಲ್ಲಿ ಹೆಚ್ಚಾಗಿ ನಿರುದ್ಯೋಗದ ಸಮಸ್ಯೆ ಉಂಟಾಗಿದೆ ಅಲ್ಲದೆ ಕೆಲವರಿಗೆ ಉದ್ಯೋಗ ಅವಕಾಶಕ್ಕೆ ಕಾಯದೆ ಸ್ವಂತ ವ್ಯಾಪಾರ ಅಥವಾ ವ್ಯವಹಾರ ನಡೆಸಬೇಕು ಎಂಬ ಆಸೆ ಕೂಡ ಇದೆ ಆದರೆ ಸ್ವಂತ ವ್ಯಾಪಾರ ಮಾಡಲು ಹಣದ ಸಮಸ್ಯೆ ಇರುವವರಿಗೆ ಸರ್ಕಾರ ಸಾಲ ಮತ್ತು ಸಬ್ಸಿಡಿ ಸೌಲಭ್ಯ ನೀಡಲಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ,  ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳು ಮತ್ತು ಯಾರೆಲ್ಲಾ ಸಾಲ ಮತ್ತು ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಸ್ವಂತ ವ್ಯಾಪಾರ ಮಾಡಲು ಸರ್ಕಾರದಿಂದ ಸಾಲ ಮತ್ತು ಸಬ್ಸಿಡಿ ಸೌಲಭ್ಯ.! 

ರಾಜ್ಯ ಸರ್ಕಾರವು ರಾಜ್ಯಸಭಾ ಚುನಾವಣೆಯ ಸಮಯದಲ್ಲಿ ಜನರಿಗೆ ಕೆಲವು ಗ್ಯಾರಂಟಿ ಯೋಜನೆಗಳನ್ನು ನೀಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಬೆನ್ನೆಲೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಕೂಡ ಮಾಡಿದೆ ಇದೀಗ ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ಇನ್ನಷ್ಟು ಕೆಲವು ಯೋಜನೆಗಳನ್ನು ಜಾರಿ ಮಾಡುವ  ಮೂಲಕ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಆಸೆ  ಹೊಂದಿದೆ ಸದ್ಯದ ರಾಜ್ಯದಲ್ಲಿ ಸ್ವಂತ ವ್ಯಾಪಾರ ಮಾಡಬೇಕು ಎಂದು ಯೋಚಿಸುವವರೆಗೂ ಕೂಡ ಮತ್ತೊಂದು ಅವಕಾಶವನ್ನು ನೀಡಲು ಹೊಸ ಸಾಲ ಮತ್ತು ಸಬ್ಸಿಡಿ ಸೌಲಭ್ಯವನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ,

 ಹೌದು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಲ್ಲಿ ಹೆಚ್ಚಾಗಿ  ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದೆ ಏಕೆಂದರೆ ಮಹಿಳಾ ಸಬಲೀಕರಣಕ್ಕಾಗಿ ಈ ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದು ಉತ್ತರ ಕೂಡ ನೀಡಿದೆ   ಸದ್ಯ ಇದೀಗ ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸಲು ಸ್ವಂತ ವ್ಯಾಪಾರ ಮಾಡುವವರಿಗೆ ಸಾಲ ಮತ್ತು ಸಬ್ಸಿಡಿ ಸೌಲಭ್ಯ ನೀಡಲು ಮುಂದಾಗಿದ್ದು ಇದರಲ್ಲೂ ಕೂಡ ಮಹಿಳೆಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ ಮಹಿಳೆಯರಲ್ಲೂ ಸಾಕಷ್ಟು ಜನರು ಸ್ವಂತ ಉದ್ಯೋಗ ಮಾಡಲು ಬಯಸುತ್ತಾರೆ ಅಂತವರಿಗೂ ಕೂಡ ಸಾಲ ಸೌಲಭ್ಯ ಮತ್ತು ಸಬ್ಸಿಡಿ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಸ್ವಉದ್ಯೋಗಕ್ಕೆ ಸಾಲ ಸೌಲಭ್ಯ ಈಗಲೇ ಅರ್ಜಿ ಸಲ್ಲಿಸಿ.?

ಸ್ವಂತ ಉದ್ಯೋಗ ಮಾಡಬೇಕು ಎಂಬ ಆಸೆ  ಹಲವಾರು ಜನರಲ್ಲಿ ಇರುತ್ತದೆ ಇದು ಕೇವಲ ಪುರುಷರಲ್ಲಿ ಮಾತ್ರಬಲ್ಲದೆ ಮಹಿಳೆಯರಲ್ಲಿಯೂ ಸಾಕಷ್ಟು ಜನರು ಸ್ವಂತ ಉದ್ಯೋಗ ಮಾಡಲು ಬಯಸುತ್ತಾರೆ ಆದರೆ ಆರ್ಥಿಕವಾಗಿ  ದುರ್ಬಲರಿರುತ್ತಾರೆ. ಹಾಗಾಗಿ ಆರ್ಥಿಕ ಬೆಂಬಲವನ್ನು ನೀಡಲು ಸರ್ಕಾರದಿಂದ ಅತಿ ಕಡಿಮೆ ಬಡ್ಡಿ ದರದಲ್ಲಿ ಎಲ್ಲಾ ಸೌದ್ಯೋಗ ಮಾಡಲು ಬಯಸುವಂತಹ ಉದ್ಯೋಗಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಲು ಸರ್ಕಾರ ಮುಂದಾಗಿದೆ,  ಅಲ್ಲದೆ ಈ ಯೋಜನೆಯಲ್ಲಿ ಒಂದು ಲಕ್ಷದವರೆಗೆ ಸಾಲ ಪಡೆದುಕೊಳ್ಳಬಹುದು ಅದರಲ್ಲಿ ಕೆಲವರಿಗೆ ಮಾತ್ರ ಅರ್ಧದಷ್ಟು ಹಣವನ್ನು ಸರ್ಕಾರ ಸಬ್ಸಿಡಿಯಾಗಿ ನೀಡುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಯಾರಿಗೆ ಮಾತ್ರ ಸಿಗಲಿದೆ ಸಬ್ಸಿಡಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?

ಸ್ವಂತ ವ್ಯಾಪಾರ ಮಾಡುವವರಿಗಾಗಿ ಸರ್ಕಾರ ಸಾಲ ಸೌಲಭ್ಯ ನೀಡುತ್ತಿದ್ದು ಇದರಲ್ಲಿ ಮಹಿಳೆಯರಿಗೂ ಕೂಡ ಆದ್ಯತೆ ನೀಡಲಾಗಿದೆ ಟೈಲರಿಂಗ್ ಹೈನುಗಾರಿಕೆ ಗುಡಿ ಕೈಗಾರಿಕೆ ಕುರಿ ಮೇಕೆ ಸಾಕಾಣಿಕೆ ಮತ್ತು ಮೊದಲಾದ ಸಣ್ಣಪುಟ್ಟ ವ್ಯಾಪಾರ ಮತ್ತು ಉದ್ಯೋಗ ಮಾಡುವಂತವರಿಗೆ ಸಾಲ ಸೌಲಭ್ಯ ಸಿಗಲಿದೆ ಆಸಕ್ತಿ ಹೊಂದಿರುವಂತಹ ಯುವಕ ಯುವತಿಯರು ಗ್ರಾಮ 1 ಕೇಂದ್ರ, ಬೆಂಗಳೂರು 1 ಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಇನ್ನು ಅರ್ಜಿ ಸಲ್ಲಿಸಲು 21 ವರ್ಷದಿಂದ 50 ವರ್ಷದ ವಯಸ್ಸಿನವರು ಈ ಯೋಜನೆಯಲ್ಲಿ ಸಾಲ ಪಡೆಯಲು ಅರ್ಹತೆ ಹೊಂದಿರುತ್ತಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?

ಸರ್ಕಾರದಿಂದ ಸ್ವಂತ ವ್ಯಾಪಾರ ಮಾಡುವವರಿಗೆ ಒಂದು ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಬ್ಸಿಡಿ ಸೌಲಭ್ಯವನ್ನು ನೀಡಲಾಗುತ್ತದೆ ಆದರೆ ಅವರ ವಾರ್ಷಿಕ ಆದಾಯ 1.5 ಲಕ್ಷ ಮೀರಿರಬಾರದು ಅಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಬ್ಸಿಡಿ ಸೌಲಭ್ಯ ಸಿಗಲಿದೆ.

  • ಅರ್ಜಿ ಸಲ್ಲಿಸಲು ಆದಾಯ ಪ್ರಮಾಣ ಪತ್ರ ಕಡ್ಡಾಯ
  •  ಜಾತಿ ಪ್ರಮಾಣ ಪತ್ರ
  •  ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್
  •  ಆರಂಭಿಸುತ್ತಿರುವ ವ್ಯಾಪಾರ ಅಥವಾ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ
  •  ಅರ್ಜಿದಾರರ ಪಾಸ್ಪೋರ್ಟ್ ಸೈಜ್ ಫೋಟೋ
  •  ಮತ್ತು ಇನ್ನಿತರ ಕೆಲವು ಸಣ್ಣ ಮಾಹಿತಿಗಳನ್ನು ಪಡೆಯಲಾಗುತ್ತದೆ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ, ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment