ಎಲ್ಲರಿಗೂ ನಮಸ್ಕಾರ..
ಕರ್ನಾಟಕ ರಾಜ್ಯ ಸರ್ಕಾರದಿಂದ ಈಗಾಗಲೇ ಬಹಳಷ್ಟು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದು ಇದಾಗಲೇ ರಾಜ್ಯ ಸರ್ಕಾರದಿಂದ ಚುನಾವಣೆ ಸಮಯದಲ್ಲಿ ನೀಡಿದ್ದ ಗ್ಯಾರಂಟಿಗಳ ಈಡೇರಿಕೆಗಾಗಿ ಕಾರ್ಯನಿರ್ವಹಿಸುತ್ತಿದ್ದು ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ಒಂದನ್ನು ನೀಡಿದೆ ಅದೇನೆಂದರೆ ರಾಜ್ಯ ಸರ್ಕಾರದಿಂದ ಅಕ್ರಮವಾಗಿ ಪಡೆದುಕೊಂಡಿರುವಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದ್ದು ಇದರ ಪ್ರಕಾರ ಈಗಾಗಲೇ ಬಹಳಷ್ಟು ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ ಅಲ್ಲದೆ ಬಿಪಿಎಲ್ ಕಾರ್ಡ್ ಹೊಂದಿರಬೇಕಾದರೆ ಕೆಲವು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂಬ ಆದೇಶ ಹೊರಡಿಸಿದ್ದು ಇದರ ಪ್ರಕಾರ ಹೊಸ ಹೊಸ ನಿಯಮಗಳನ್ನು ತರುತ್ತಿದ್ದು ಇದೀಗ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶಾಕ್ ಮೇಲೆ ಶಾಕ್ ನೀಡುತ್ತದೆ.
5 ಲಕ್ಷಕ್ಕಿಂತ ಹೆಚ್ಚು BPL ಕಾರ್ಡ್ ರದ್ದು ಮಾಡಿದ ರಾಜ್ಯ ಸರ್ಕಾರ.
ರಾಜ್ಯ ಸರ್ಕಾರದಿಂದ ಕಳೆದ ವರ್ಷ ಅಂದರೆ 2022 ರಲ್ಲಿ ಸುಮಾರು 4 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು ಇದೀಗ ಈ ಬಾರಿಯ ಅಂದರೆ 2023ರಲ್ಲಿಯೂ ಅಕ್ರಮವಾಗಿ ಮತ್ತು ಬಡತನ ರೇಖೆಗಿಂತ ಮೇಲಿರುವ ಎಲ್ಲಾ ಸೌಕರ್ಯಗಳನ್ನು ಹೊಂದಿರುವಂತಹ ವ್ಯಕ್ತಿಗಳು ಸಹ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದು ಅಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು ಈಗಾಗಲೇ ರಾಜ್ಯದಲ್ಲಿರುವ ಒಂದು ಕೋಟಿ 27 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳಿದ್ದು ಇದರಲ್ಲಿ ಸುಮಾರು 5 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ ಅಲ್ಲದೆ ಕೆಲವು ಹೊಸ ನಿಯಮಗಳನ್ನು ಈ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಸಲುವಾಗಿ ಜಾರಿ ಮಾಡಿದ್ದು ಇದರಲ್ಲಿ ಈ ಹಿಂದೆ ಇದ್ದ ನಿಯಮವನ್ನು ಮೀರಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದು ಬಿಪಿಎಲ್ ಕಾರ್ಡ್ ಬಳಸುತ್ತಿರುವ ವ್ಯಕ್ತಿಗಳಿಗೆ ಅಂದರೆ ಸರ್ಕಾರಿ ಕೆಲಸ ಮಾಡುತ್ತಿದ್ದು ಸರ್ಕಾರದಿಂದ ಆದಾಯ ಪಡೆಯುತ್ತಿದ್ದು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತಹ ವ್ಯಕ್ತಿಗಳಿಗೆ ಸುಮಾರು 15 ಲಕ್ಷದವರೆಗೆ ಇದೀಗ ರಾಜ್ಯ ಸರ್ಕಾರ ದಂಡ ವಿಧಿಸುತಲಿದೆ ಈಗಾಗಲೇ ರಾಜ್ಯದಲ್ಲಿ ಬಹಳಷ್ಟು ಜನರಿಗೆ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವ ಸಲುವಾಗಿ 15 ಲಕ್ಷದವರೆಗೆ ದಂಡ ವಿಧಿಸಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಲಿದೆ.
ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಸಲುವಾಗಿ ಹೊಸ ಆರು ಟಫ್ ರೂಲ್ಸ್ ಜಾರಿ.
ಹೌದು ಈಗಾಗಲೇ ತಿಳಿಸಿದ ಹಾಗೆ ರಾಜ್ಯ ಸರ್ಕಾರ ಅಕ್ರಮ ಬಿಪಿಎಲ್ ಕಾರ್ಡ್ ಗಳ ರದ್ದು ಪ್ರಕ್ರಿಯೆಗೆ ಮುಂದಾಗಿದ್ದು ಇದೀಗ ಕೆಲವು ಹೊಸ ನಿಯಮಗಳನ್ನು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ತರಲಾಗಿದೆ.
- 1.2 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿದ್ದರೆ ಅಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತದೆ.
- ಬಿಬಿಎಲ್ ಕಾರ್ಡ್ ಪಡೆಯುವ ರೈತ 3 ಎಕ್ಕರಿಗಿಂತ ಹೆಚ್ಚು ಭೂಮಿ ಹೊಂದಿದ್ದರೆ ಅಂತಹ ಬಿಪಿಎಲ್ ಕಾರ್ಡ್ಗಳನ್ನು ಸಹ ರದ್ದು ಮಾಡಲಾಗುತ್ತದೆ.
- ವೈಯಕ್ತಿಕವಾಗಿ ವೈಟ್ ಬೋರ್ಡ್ ಕಾರ್ ಗಳನ್ನ ಹೊಂದಿದ್ದರೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ
- ಸಿಟಿಯಲ್ಲಿ ವಾಸ ಮಾಡುವವರು ಸಾವಿರಾರಿಗಿಂತ ದೊಡ್ಡ ಮನೆ ಒಂದಿದ್ದರೆ ರೇಷನ್ ಕಾರ್ಡ್ ರದ್ದು
- ಆದಾಯ ತೆರಿಗೆ ಪಾವತಿ ಮಾಡುತ್ತಿರುವವರ ಬಿಪಿಎಲ್ ಕಾರ್ಡ್ ರದ್ದು
- ಸರ್ಕಾರಿ ಕೆಲಸ ಮಾಡುತ್ತಿರುವವರಿಗೆ ರೇಷನ್ ಕಾರ್ಡ್ ಸೌಲಭ್ಯ ಸಿಗುವುದಿಲ್ಲ
ಈ ಆರು ಹೊಸ ನಿಯಮಗಳನ್ನು ರಾಜ್ಯ ಸರ್ಕಾರದಿಂದ ಜಾರಿ ಮಾಡಿದ್ದು ಇದರ ಅನ್ವಯ ರಾಜ್ಯದಲ್ಲಿ ಇರುವ ಬಹಳಷ್ಟು BPL ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಅಲ್ಲದೆ ಈಗಾಗಲೇ ಈ ಹೊಸ ನಿಯಮಗಳ ಅನ್ವಯ ಸುಮಾರು 5 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ ಮತ್ತು 15 ಲಕ್ಷಕ್ಕಿಂತ ಹೆಚ್ಚು ದಂಡವನ್ನು ಸಹ ವಿಧಿಸಲಾಗಿದೆ.
ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆಯಲ್ಲಿ ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದು ಆಗಿದೆಯೇ ಈಗಲೇ ಈ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ.