ಎಲ್ಲರಿಗೂ ನಮಸ್ಕಾರ,
ಕರ್ನಾಟಕ ಸರ್ಕಾರದ ವಿಧಾನಸಭೆ ಸಚಿವಾಲಯದ ವತಿಯಿಂದ ಕರ್ನಾಟಕ ಸರ್ಕಾರದ ವತಿಯಿಂದ ಖಾಲಿ ಇರುವಂತೆ ಹುದ್ದೆಗಳಿಗಾಗಿ ನೇಮಕಾತಿ ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಕೇವಲ 10ನೇ ತರಗತಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು. ದಯವಿಟ್ಟು ಲೇಖನವನ್ನು ಪೂರ್ತಿಯಾಗಿ ಓದಿ.
ಸಂಸ್ಥೆಯ ಹೆಸರು : ಕರ್ನಾಟಕ ವಿಧಾನಸಭೆ ಸಚಿವಾಲಯ
ಹುದ್ದೆಗಳ ಸಂಖ್ಯೆ : 3
ಉದ್ಯೋಗದಸ್ಥಳ : ಬೆಂಗಳೂರು
ಪೋಸ್ಟ್ ಹೆಸರು : ವಾಹನ ಚಾಲಕರು
ಸಂಬಳ : ರೂ 21400 – 42000 / ಪ್ರತಿ ತಿಂಗಳು ಸಂಬಳ ನೀಡಲಾಗುವುದು.
ಶೈಕ್ಷಣಿಕ ಅರ್ಹತೆ
ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆ ವತಿಯಿಂದ ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
- ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ : 35 ವರ್ಷಗಳು
ವಯೋಮಿತಿ ಸಡಿಲಿಕೆ
- OBC ಅಭ್ಯರ್ಥಿಗಳು : ಮೂರು ವರ್ಷ
- SC/ST ಅಭ್ಯರ್ಥಿಗಳು : ಐದು ವರ್ಷ
ಅರ್ಜಿ ಸಲ್ಲಿಸುವ ವಿಳಾಸ
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು-560001
ಮೇಲೆ ನೀಡಿರುವ ವಿಳಾಸಕ್ಕೆ ನೀವು ಆಫ್ಲೈನ್ನ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಶುಲ್ಕ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ’
- ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂಪಾಯಿ 500 ಪಾವತಿಸಬೇಕು.
ಆಯ್ಕೆ ವಿಧಾನ
ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05/08/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/09/2023
ಆಸಕ್ತಿ ಇರುವ ಅಭ್ಯರ್ಥಿಗಳು/ ಅರ್ಹ ಅಭ್ಯರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಸಿ. ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು.