ಎಲ್ಲರಿಗೂ ನಮಸ್ಕಾರ,
ಕರ್ನಾಟಕ ಸರ್ಕಾರವು ಕೃಷಿ ಕ್ಷೇತ್ರಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕ್ರಷಿ ಕ್ಷೇತ್ರ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ, ವಯಸ್ಸು, ಸ್ಥಳ, ವೇತನ ಮತ್ತು ಮುಂತಾದ ದಾಖಲಾತಿಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಎಲ್ಲರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ತಿಯಾಗಿ ಓದಿ.
ಸಂಸ್ಥೆಯ ಹೆಸರು : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್
ಹುದ್ದೆಗಳ ಸಂಖ್ಯೆ : 4451
ಉದ್ಯೋಗದ ಸ್ಥಳ : ಅಖಿಲ ಭಾರತ
ಪೋಸ್ಟ್ ಹೆಸರು : ಕೃಷಿ ಕ್ಷೇತ್ರ ಅಧಿಕಾರಿ,PO, ಕಾನೂನು ಅಧಿಕಾರಿ
ಶೈಕ್ಷಣಿಕ ಅರ್ಹತೆ
ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು. ಅಂದರೆ ಬಿಎ, ಬಿಕಾಂ, ಬಿ ಎಸ್ ಸಿ, ಡಿಪ್ಲೋಮೋ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ್ದು, ಉತ್ತೀರ್ಣರಾಗಿರಬೇಕು .
ವಯಸ್ಸಿನ ಮಿತಿ
ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ : 30 ವರ್ಷಗಳು
ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ 3 ವರ್ಷಗಳು
SC/ST ಅಭ್ಯರ್ಥಿಗಳಿಗೆ 5 ವರ್ಷಗಳು
ಅರ್ಜಿ ಶುಲ್ಕ
ಅರ್ಜಿಯನ್ನು ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಯಾವುದೇ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುಬಹುದಾಗಿದೆ. ಹಾಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಸಿ.
ಆಯ್ಕೆ ವಿಧಾನ
ಪೂರ್ವಭಾವಿ ಪರೀಕ್ಷೆ
ಮುಖ್ಯ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಆಗಸ್ಟ್ 2023
ಆಸಕ್ತಿ ಇರುವ ಅಭ್ಯರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಸಿ ಈಗಲೇ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ. ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು. ಶುಭದಿನ.