ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಬಿಡುಗಡೆಗೆ ಅಂತಿಮ ದಿನಾಂಕ ನಿಗದಿ!ಲಿಸ್ಟಿನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ.

Karnataka gruhalaksmi Yojane 2nd Instalment final Date fixed 2023

ಹೌದು ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಬಹುತೇಕ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಅರ್ಜಿ ಸಲ್ಲಿಸಿದ ಬಹುತೇಕ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ಈಗಾಗಲೇ ಪಡೆದಿದ್ದು ಬಹುತೇಕ ಜನ ಮೊದಲ ಕಂತಿನ ಹಣವನ್ನು ಪಡೆದಿಲ್ಲ ಹಾಗೂ ಎರಡನೇ ಕಂತಿನ ಹಣಕ್ಕೆ ಬಹಳಷ್ಟು ಜನ ಕಾಯುತ್ತಾ ಕುಳಿತಿದ್ದು ಇದೀಗ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆಗೆ ಅಂತಿಮ ದಿನಾಂಕವನ್ನು ನಿಗದಿ ಮಾಡಲಾಗಿದೆ ಈ ದಿನಾಂಕದ ಅನ್ವಯ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎಲ್ಲಾ ಗೃಹಿಣಿಯರ ಬ್ಯಾಂಕ್ ಖಾತೆಗೂ ಕೂಡ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಹಾಗಾದರೆ ಯಾವಾಗ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಮತ್ತು ನಿಮಗೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬರುತ್ತದೆಯಾ ಇಲ್ಲವಾ ಎಂದು ಹೇಗೆ ತಿಳಿಯುವುದು ಎಂದು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇವೆ. ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಬರಲಿದೆ ಹಾಗೂ ಬರುವುದಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದು.

ಇದನ್ನು ಓದಿ :Labour card scholarship 2023: ಕಾಲೇಜು ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ.?

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣಕ್ಕೆ ಅಂತಿಮ ದಿನಾಂಕ ನಿಗದಿ!

ಹೌದು ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣಕ್ಕೆ ರಾಜ್ಯ ಸರ್ಕಾರ ಅಂತಿಮ ದಿನಾಂಕವನ್ನು ನಿಗದಿ ಮಾಡಿದೆ. ಒಂದು ವೇಳೆ ನಿಮಗೆ ಏನಾದರೂ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಂದಿಲ್ಲವೆಂದರೆ ಕಡ್ಡಾಯವಾಗಿ ಕೆಳಗಿನ ಮಾಹಿತಿಗಳನ್ನು ಗಮನಿಸಿ.

  1.  ಮೊದಲಿಗೆ ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು
  2.  ನೀವೇನಾದರೂ ರೇಷನ್ ಕಾರ್ಡಿನ ಅಡಿಯಲ್ಲಿ ಅಕ್ಕಿ ಹಣವನ್ನು ಪಡೆಯುತ್ತಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿಯೂ ಬರುತ್ತದೆ
  3.  ರೇಷನ್ ಕಾರ್ಡ್ ನ ಅಕ್ಕಿಯ ಹಣವನ್ನು ಯಾವ ಬ್ಯಾಂಕ್ ಖಾತೆಗೆ ಪಡೆಯುತ್ತಿದ್ದೀರಿ ಅದೇ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಡಗು ಕೂಡ ಬರಲಿದೆ
  4.  ಗೃಹಿಣಿಯ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡಿನಲ್ಲಿ ಸೇರಿದಂತೆ ಬ್ಯಾಂಕ್ ಖಾತೆಯಲ್ಲೂ ಕೂಡ ಒಂದೇ ಹೆಸರು ಇರಬೇಕು
  5.  ಒಂದು ವೇಳೆ ರೇಷನ್ ಕಾರ್ಡ್ ನಲ್ಲಿ ಹಾಗೂ ಆಧಾರ್ ಕಾರ್ಡಿನಲ್ಲಿ ಹಾಗೂ ಬ್ಯಾಂಕ್ ಖಾತೆಯಲ್ಲಿ ಬೇರೆ ಬೇರೆ ಹೆಸರು ಇದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ
  6.  ನೀವೇನಾದರೂ ಆಗಸ್ಟ್ 15 ರ ಒಳಗಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರವಷ್ಟೇ ಮೊದಲ ಕಂತಿನ ಹಣ ನಿಮಗೆ ಬರಲಿದೆ. ಒಂದು ವೇಳೆ ಆಗಸ್ಟ್ 15ರ ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಲ್ಲಿ ನಿಮಗೆ ಎರಡನೇ ಕಂತಿನ ಹಣ ಬರಲಿದೆ.
  7.  ನಿಮ್ಮ ಆಧಾರ್ಕಾಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯಾ ಇಲ್ಲವಾ ಎಂದು ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ನಿಮ್ಮ ಆಧಾರ್ ನಂಬರ್ ಸೇರಿದಂತೆ Captcha enter ಮಾಡಿ ಬಳಿಕ ಆಧಾರ್ ನಂಬರ್ ಗೆ ಬರುವ ಓಟಿಪಿಯನ್ನು ನಮೂದಿಸುವ ಮೂಲಕ ನಿಮ್ಮ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯಾ ಇಲ್ಲವಾ ಎಂದು ಕ್ಷಣಮಾತ್ರದಲ್ಲಿ ಮೊಬೈಲ್ ಮೂಲಕವೇ ಪರಿಶೀಲಿಸಿಕೊಳ್ಳಬಹುದು

 

  1.  ಒಂದು ವೇಳೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗಿದ್ದಲ್ಲಿ ನೀವು ನಿಮ್ಮ ಗ್ರಹಲಕ್ಷ್ಮಿ ಯೋಜನೆಯ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬೇಕಾಗುತ್ತದೆ  8147500500 ನಂಬರ್ ಗೆ ನಿಮ್ಮ ರೇಷನ್ ಕಾರ್ಡ್ ನಂಬರನ್ನು ಮೆಸೇಜ್ ಮಾಡುವ ಮೂಲಕ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದೆಯಾ ಇಲ್ಲವಾ ಇಂದು ಪರಿಶೀಲಿಸಿಕೊಳ್ಳುವುದು ಸೂಕ್ತವಾಗಿದೆ.
  2. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಇಷ್ಟು ಕೆಲಸಗಳನ್ನು ನೀವು ಚೆಕ್ ಮಾಡಿಕೊಂಡ ಬಳಿಕ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬರುತ್ತದೆಯಾ ಇಲ್ಲವಾ ಎಂಬುದನ್ನು ನೀವೇ ಖಚಿತಪಡಿಸಿಕೊಳ್ಳಬಹುದು. ಒಂದು ವೇಳೆ ಎಲ್ಲವೂ ಸರಿಯಾಗಿತ್ತು ಎಂದರೆ ನಿಮಗೆ ಗೃಹಲಕ್ಷ್ಮಿಯ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

ಇದನ್ನು ಓದಿ : SSLC  ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ SSLC ಬೋರ್ಡ್ ನಿಂದ  ಗುಡ್ ನ್ಯೂಸ್.? SSLC ಈಗಾಗಲೇ ಪಾಸ್ ಆಗಿರುವ ಮತ್ತು ಮುಂದೆ ಪಾಸ್ ಆಗುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.?

ಎರಡನೇ ಕಂತಿನ ಹಣವನ್ನು ಅಕ್ಟೋಬರ್ 15 ರ ಬಳಿಕ ಬಿಡುಗಡೆ ಮಾಡಲಾಗುತ್ತದೆ!

ಹೌದು ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಅಕ್ಟೋಬರ್ 15 ರ ಒಳಗಾಗಿ ಬಿಡುಗಡೆ ಮಾಡುವ ಯೋಚನೆ ಸರ್ಕಾರ ಹೊಂದಿತ್ತು ಆದರೆ ಕೆಲವೊಂದಷ್ಟು ತಾಂತ್ರಿಕ ಕಾರಣಗಳಿಂದ ಹಾಗೂ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗದ ಕಾರಣ ಅಕ್ಟೋಬರ್ 15 ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿಯನ್ನು ಹಣವನ್ನು ಗೃಹಿಣಿಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ಖಚಿತಪಡಿಸಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ 

ಆದ ಕಾರಣ ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನುಅಕ್ಟೋಬರ್ 15 ರ ಬಳಿಕ ಪಡೆಯಬಹುದಾಗಿದ್ದು  ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿಕೊಳ್ಳುವುದು ಸೂಕ್ತ ಕೆಲವೊಮ್ಮೆ ಸರ್ಕಾರದ ಕಡೆಯಿಂದ ಬರುವ ಯಾವುದೇ ಹಣಕ್ಕೆ ಮೆಸೇಜ್ ಬರುವುದಿಲ್ಲ ಆದ ಕಾರಣ ಅಕ್ಟೋಬರ್ 15ರ ಬಳಿಕ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿಕೊಳ್ಳುವುದು ಸೂಕ್ತವಾಗಿರುತ್ತದೆ.

                      ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ 

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

Leave a Comment