ಗೃಹಲಕ್ಷ್ಮಿ ಯೋಜನೆಯ ಹಣಕ್ಕೆ ಆಧಾರ್ ಕಾರ್ಡಿಗೆ ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯ! ಸ್ಪಷ್ಟನೆ ನೀಡಿದ ಸರ್ಕಾರ, ಲಿಸ್ಟ್ ಸ್ಟೇಟಸ್ ಚೆಕ್  ಮಾಡಿ ಲಿಂಕ್ ಇಲ್ಲಿದೆ,

ಬಹಳಷ್ಟು ಜನ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು 2000 ಹಣ ಬಂದಿಲ್ಲವೆಂದು ಯೋಚಿಸುತ್ತಿದ್ದಾರೆ ಈ ಕುರಿತಾದಂತೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣಕ್ಕೆ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿರುವುದು ಕಡ್ಡಾಯವೆಂದು ಸರ್ಕಾರ ತಿಳಿಸಿದೆ ಈ ಕುರಿತು ನಿಮ್ಮ ಆಧಾರ್ ಕಾಡಿಗೆ ಬ್ಯಾಂಕ್ ಮ್ಯಾಪಿಂಗ್ ಲಿಂಕ್ ಆಗಿದಿಯಾ ಇಲ್ಲವ ಎಂದು ಪರಿಶೀಲಿಸಿಕೊಳ್ಳುವುದು ಸೂಕ್ತವಾಗಿದೆ ಒಂದು ವೇಳೆ ಲಿಂಕ್ ಆಗಿಲ್ಲದಿದ್ದಲ್ಲಿ ಈ ಕೂಡಲೇ ಲಿಂಕ್  ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ಈ ಲಿಸ್ಟ್ ಈಗಲೇ ಚೆಕ್ ಮಾಡಿ!

ಹೌದು ನಿಮಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ಈ ಲಿಸ್ಟ್ ಅನ್ನು ನೀವು ಈಗಲೇ ಚೆಕ್ ಮಾಡಿಕೊಳ್ಳುವುದು ಸೂಕ್ತವಾಗಿದೆ ಬಹಳಷ್ಟು ಜನರ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದ್ದರೂ ಕೂಡ ಗೃಹಲಕ್ಷ್ಮಿ ಯೋಜನೆಯ ತಲುಪಿಲ್ಲ ಅಂತಹವರು ಈ ಮಾಹಿತಿಯನ್ನು ನೋಡಲೇಬೇಕು ಮೊಬೈಲ್ ಫೋನ್ ನ ಮೂಲಕವೇ ನೀವು ಆಧಾರ್ ಕಾರ್ಡ್ ಗೆ ಬ್ಯಾಂಕ್ ಮ್ಯಾಪಿಂಗ್ ಆಗಿದೆಯಾ ಇಲ್ಲವಾ ಎಂದು ತಿಳಿದುಕೊಳ್ಳಬಹುದು.  ಆಧಾರ್ ಮತ್ತು ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯವೆಂದು ಸರ್ಕಾರ ತಿಳಿಸಿದ್ದು ನೀವು ಕೂಡ ಇದನ್ನು ಲಿಂಕ್ ಮಾಡಿಕೊಳ್ಳದಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ 35,000 ಉಚಿತ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಫಾರಂ ಲಿಂಕ್ ಇಲ್ಲಿದೆ!

ಆಧಾರ್ ಕಾರ್ಡ್ ಗೆ ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯ ಸ್ಪಷ್ಟನೆ ನೀಡಿದ ಸರ್ಕಾರ ಲಿಂಕ್ ಆಗಿರದಿದ್ದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. 

ಹೌದು ರಾಜ ಸರ್ಕಾರ ಈ ಮುಂಚೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಬ್ಯಾಂಕ್ ಖಾತೆ ವಿವರಗಳನ್ನು  ನೀಡಿದ್ದರೆ ಸಾಕು ಎಂದು ತಿಳಿಸಿತ್ತು ಆದರೆ ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೀವು ಬ್ಯಾಂಕ್ ಖಾತೆಗೆ ಪಡೆಯಲು ಕಡ್ಡಾಯವಾಗಿ ಆಧಾರ್ಕಾಡಿಗೆ ಬ್ಯಾಂಕ್ ಮ್ಯಾಪಿಂಗ್ ಬೇಕೇ ಬೇಕೆಂದು ತಿಳಿಸಿದೆ ಒಂದು ವೇಳೆ ಬ್ಯಾಂಕ್ ಮ್ಯಾಪಿಂಗ್ ಆಗಿಲ್ಲದಿದ್ದಲ್ಲಿ ನಿಮ್ಮ ಗೃಹಲಕ್ಷ್ಮಿ ಹಣವು ಪೆಂಡಿಂಗ್ ಹೋಗಲಿದ್ದು ನಿಮ್ಮ ಬ್ಯಾಂಕ್ ಖಾತೆಗೆ ಇದು ತಲುಪುವುದಿಲ್ಲ. 

ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯಾ ಇಲ್ಲವಾ ಎಂದು ತಿಳಿದುಕೊಳ್ಳುವುದು ಹೇಗೆ ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

  1. ಮೊದಲಿಗೆ ಇಲ್ಲಿ ಕಾಣುತ್ತಿರುವ ಲಿಂಕ್ ಕ್ಲಿಕ್ ಮಾಡಿ ಆಧಾರ್ ಕಾರ್ಡ್ ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಬಳಿಕ ನೀವು ಆಧಾರ್ ಲಿಂಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು 
  2. ನಂತರ ಲಾಗಿನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ನಂಬರ್ ಹಾಗೂ ಕ್ಯಾಪ್ಚ ಎಂಟರ್ ಮಾಡಿ ಬಳಿಕ ನಿಮ್ಮ ಆಧಾರ್ ನಂಬರ್ ಗೆ ರಿಜಿಸ್ಟರ್ ಆಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುವಂತದ್ದು ಅದನ್ನು ಕ್ಲಿಕ್ ಮಾಡಿದ ಬಳಿಕ ನೀವು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
  3.  ತದನಂತರ ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಲಿಂಕ್ ಆಗಿದೆ ಎಂದು ತೋರಿಸಲಿದೆ ಅಲ್ಲಿ ನೀವು ನಿಮ್ಮ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಮತ್ತು ಯಾವ ದಿನಾಂಕದಂದು ಲಿಂಕ್ ಆಗಿದೆ ಎಂದು ತಿಳಿದುಕೊಳ್ಳಬಹುದು
  4. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 

ಇದನ್ನು ಓದಿ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ 35,000 ಉಚಿತ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಫಾರಂ ಲಿಂಕ್ ಇಲ್ಲಿದೆ!

 ಇಲ್ಲಿ ನಿಮಗೆ ಆಧಾರ್ ಮ್ಯಾಪಿಂಗ್ ಸಕ್ಸಸ್ ಎಂದು ಬಂದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಹಾಗೂ ಎರಡನೇ ಕಂತಿನ ಹಣವು ನೇರವಾಗಿ ಇದೆ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ ಒಂದು ವೇಳೆ ನೋ ಡೇಟಾ ಫೌಂಡ್ ಎಂದು ಬಂದಲ್ಲಿ ನೀವು ಈ ಕೂಡಲೇ ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment