ಗೃಹಲಕ್ಷ್ಮಿ ಯೋಜನೆಯ 2000 ಬಂದಿಲ್ಲ ಅಂದ್ರೆ ಕಡ್ಡಾಯವಾಗಿ ಈ ಮೂರು ಕೆಲಸ ಮಾಡಿ !

Karnataka Gruhalakshmi Yojane new update 2023

ಹೌದು ಬಹಳಷ್ಟು ಜನಕ್ಕೆ ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ ಕಂತಿನ ಹಣ ಇನ್ನು ಕೂಡ ತಮ್ಮ ಬ್ಯಾಂಕ್ ಖಾತೆಗಳಿಗೆ ಬಂದಿಲ್ಲ ಹಾಗಾಗಿ ಎಲ್ಲರೂ ಕೂಡ ಗೊಂದಲದಲ್ಲಿದ್ದು ಸರ್ಕಾರ ಈ ಗೊಂದಲಕ್ಕೆ ಇದೀಗ ತೆರೆ ಎಳೆಯುವ ಕೆಲಸ ಮಾಡಿದೆ.  ಈ ಕುರಿತಾದಂತೆ ಸರ್ಕಾರ ಇದೀಗ ಮೂರು ಮುಖ್ಯ ಅಪ್ಡೇಟ್ ಬಿಡುಗಡೆ ಮಾಡಿದ್ದು ಅಪ್ಡೇಟ್ಗಳು ಏನು ಹಾಗೂ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದರೆ ಏನು ಕೆಲಸ ಮಾಡಬೇಕೆಂದು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ಹೀಗೆ ಮಾಡಿ!

ಹೌದು ನಿಮಗೂ ಕೂಡ ಗೃಹಲಕ್ಷ್ಮಿ ಯೋಜನೆಯ 2000 ಹಣ ಬಂದಿಲ್ಲ ಅಂದ್ರೆ ನೀವು ಮೊದಲು ನಿಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬೇಕಾಗುತ್ತದೆ. ಅದು ಹೇಗೆ ಎಂದರೆ 8147500500 ಈ ನಂಬರ್ಗೆ ನಿಮ್ಮ ಬಿಪಿಎಲ್ ಪಡಿತರ ಚೀಟಿಯ ಅಥವಾ ಎಪಿಎಲ್ ಪಡಿತರ ಚೀಟಿಯ ನಂಬರ್ ಅನ್ನು ಮೆಸೇಜ್ ಮಾಡಬೇಕಾಗುತ್ತದೆ ಬಳಿಕ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯಾಗಿದೆ ಅಥವಾ ಸಲ್ಲಿಕೆಯಾಗಿಲ್ಲವಾ ಎಂದು ಬರಲಿದೆ ಸಲ್ಲಿಕೆ ಯಶಸ್ವಿಯಾಗಿದ್ದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಮೊದಲ ಹಂತವನ್ನು ತಲುಪಿದ್ದೀರಿ ಎಂದರ್ಥ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ


ಇದನ್ನು ಓದಿ; ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ.!  ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಅವಕಾಶ.! ಈಗಲೇ ಅರ್ಜಿ ಸಲ್ಲಿಸಿ.?

ಎರಡನೇದಾಗಿ ಗೃಹಲಕ್ಷ್ಮಿ ಯೋಜನೆಗೆ  ನೀವು ಆಗಸ್ಟ್ 15 ರ ಒಳಗಾಗಿ ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರವಷ್ಟೇ ನಿಮಗೆ ಮೊದಲ ಕಂತಿನ ಹಣ ಸೆಪ್ಟೆಂಬರ್ ತಿಂಗಳಿನಲ್ಲಿ ಬರಲಿದೆ ಒಂದು ವೇಳೆ ನೀವು ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 15ರ ನಂತರ ಅರ್ಜಿ ಸಲ್ಲಿಸಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ನೀಡಲಾಗುವುದಿಲ್ಲ ಬದಲಿಗೆ ನೇರವಾಗಿ ಎರಡನೇ ಕಂತಿನ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಂತರ ಗೃಹಲಕ್ಷ್ಮಿ ಯೋಜನೆಗೆ ನೀವು ಅರ್ಜಿ ಸಲ್ಲಿಸಿರುವ ಆಧಾರ್ ಕಾರ್ಡಿಗೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು ಒಂದು ವೇಳೆ ಲಿಂಕ್ ಆಗಿಲ್ಲದಿದ್ದಲ್ಲಿ ಈ ಕೂಡಲೇ ನಿಮ್ಮ ತೆರೆದ ಯಾವುದೇ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ನೀವು ಗೃಹಲಕ್ಷ್ಮಿ ಯೋಜನೆಯ ಆಧಾರ್ ಕಾರ್ಡಿಗೆ ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕಾಗುತ್ತದೆ.

ನಂತರ ಗೃಹಲಕ್ಷ್ಮಿ ಯೋಜನೆಗೆ ನೀವು ಅರ್ಜಿ ಸಲ್ಲಿಸಿರುವ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಪಡಿತರ ಚೀಟಿ ಹಾಗೂ ಬ್ಯಾಂಕ್ ಖಾತೆ ಮೂರಕ್ಕೂ ಕೂಡ ಒಂದೇ ಹೆಸರು ಒಂದು ವೇಳೆ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ಬೇರೆ ಬೇರೆ ರೀತಿಯ ಹೆಸರು ಹಾಗೂ ಇನ್ಸಿಲ್ ಇದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವು ತಲುಪುವುದಿಲ್ಲ ಇದನ್ನು ನೀವು ಈ ಕೂಡಲೇ ಸರಿಪಡಿಸಿಕೊಳ್ಳುವುದು ಸೂಕ್ತವಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹಾಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿರುವ ಮಹಿಳೆಯು ರೇಷನ್ ಕಾರ್ಡಿನಲ್ಲಿ ಕಡ್ಡಾಯವಾಗಿ ಇರಬೇಕು ಹಾಗೂ ಮನೆಯ ಯಜಮಾನಿ ಆಗಿರಬೇಕು ಒಂದು ವೇಳೆ ರೇಷನ್ ಕಾರ್ಡಿನಲ್ಲಿ ಮನೆಯ ಯಜಮಾನಿಯ ಪಟ್ಟಿಯಲ್ಲಿ ಸೇರದೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ; ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ.!  ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಅವಕಾಶ.! ಈಗಲೇ ಅರ್ಜಿ ಸಲ್ಲಿಸಿ.?

ಈಷ್ಟು ಕೆಲಸಗಳನ್ನು ನೀವು ಪೂರೈಸಿದ್ದು ಹಾಗೂ ಎಲ್ಲಾ ದಾಖಲಾತಿಗಳು ಕೂಡ ಸರಿಯಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುವಂತದ್ದು ಒಂದು ವೇಳೆ ಎಲ್ಲವೂ ಕೂಡ ಸರಿಯಿದ್ದು ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದರೆ ನೀವು ಈ ಕೂಡಲೇ ನಿಮ್ಮ  ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಎಂಪಿಸಿಐ ಸ್ಟೇಟಸ್ ಆಕ್ಟಿವ್ ಇದೆಯಾ ಎಂಬುದನ್ನು ಪರಿಶೀಲಿಸಿಕೊಳ್ಳಬೇಕಾಗುತ್ತದೆ ಒಂದು ವೇಳೆ ಎಲ್ಲವೂ ಸರಿಯಾಗಿದ್ದು ನಿಮ್ಮ ಬ್ಯಾಂಕ್ ಖಾತೆಯ ಸ್ಟೇಟಸ್ ಇನ್ ಆಕ್ಟಿವ್ ಎಂದು ಬಂದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗುವುದಿಲ್ಲ ಇದನ್ನು ನೀವು ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡವ ಮೂಲಕ ನಿಮ್ಮ ಆಧಾರ್ ನಂಬರ್ ಹಾಗೂ ಕ್ಯಾಪ್ಚಾವನ್ನು ಎಂಟ್ರಿ ಮಾಡಿ ಮೊಬೈಲ್ ನಂಬರ್ ಗೆ ಬರುವ ಓಟಿಪಿಯನ್ನು ನಮೂದಿಸುವ ಮೂಲಕ ನಿಮ್ಮ ಆಧಾರ್ ಹಾಗೂ ಬ್ಯಾಂಕ್ ಮ್ಯಾಪಿಂಗ್ ಸಕ್ಸಸ್ ಆಗಿದೆಯಾ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು ಈ ಎಲ್ಲಾ ಕೆಲಸಗಳನ್ನು ನೀವು ಮೊಬೈಲ್ ಫೋನ್ ಮೂಲಕವೇ ಮಾಡಬಹುದು ಆಗಿದ್ದು ನೀವು ಯಾವುದೇ ರೀತಿ ಹಣ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದೇ ರೀತಿಯ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ

Leave a Comment