ಉಚಿತ ಯೋಜನೆ : ರಾಜ್ಯ ಸರ್ಕಾರದಿಂದ ಅಂಗವಿಕಲರಿಗೆ 4000 ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ.!

ಎಲ್ಲರಿಗೂ ನಮಸ್ಕಾರ.  ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆಯಲ್ಲಿ  ಅಂಗವಿಕಲರಿಗೆ ಮತ್ತು ರೈತರಿಗೆ ಅನುಕೂಲ ಆಗುವಂತಹ ಕೆಲವು ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಇದೀಗ ಅಂಗವಿಕಲರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆಗೆ ಆದೇಶ ನೀಡಿದೆ.  ಹೌದು ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಅಂಗವಿಕಲರಿಗೆ ಸುಮಾರು 4000 ದ್ವಿಚಕ್ರ ವಾಹನಗಳನ್ನು ಖರೀದಿಸಿ ಅರ್ಹ ಅಂಗವಿಕಲರಿಗೆ  ಉಚಿತವಾಗಿ ವಿತರಣೆ ಮಾಡಲು ತೀರ್ಮಾನಿಸಿದ್ದು ಆದೇಶ ನೀಡಿದೆ ನಿಮಗೆ ತಿಳಿದಿರುವವರಲ್ಲಿ ಯಾರಾದರೂ ಅಂಗವಿಕಲರಿದ್ದು ಉಚಿತ ದ್ವಿಚಕ್ರ ವಾಹನ ಪಡೆಯಲು ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ ಉಚಿತ ವಾಹನ ಪಡೆಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ರಾಜ್ಯ ಸರ್ಕಾರದಿಂದ ಅಂಗವಿಕಲರಿಗೆ 4000 ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ.!

2023 24ನೇ ಸಾಲಿನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೆಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ,  ರೈತರಿಗೆ ಮತ್ತು ಅಂಗವಿಕಲರಿಗೆ ಅನುಕೂಲವಾಗುವಂತಹ ಕೆಲವು ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಂಡಿದ್ದು ಇದೀಗ ಅಂಗವಿಕಲರಿಗಾಗಿ 36 ಕೋಟಿ ವೆಚ್ಚದಲ್ಲಿ ಹೆಚ್ಚುವರಿಯಾಗಿ 4000 ಯಂತ್ರ  ಚಾಲಿತ ಬಿಚಕ್ರ ವಾಹನ ಖರೀದಿಸಿ ಅರ್ಹ ಅಂಗವಿಕಲ ಅಭ್ಯರ್ಥಿಗಳಿಗೆ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.

 ಇದರ ಜೊತೆಗೆ ರೈತರಿಂದ ನಾಲ್ಕು ಲಕ್ಷ ಮೆಟ್ರಿಕ್ ಟನ್ ರಾಗಿ ಸಂಗ್ರಹಿಸಲು ಅಗತ್ಯವಿರುವ 80 ಲಕ್ಷ ಗೋಣಿಶೀಲಗಳ ಖರೀದಿಗೆ ಮತ್ತು ಗೋಡಂಬಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಮತ್ತು ಜನರಿಗೆ ಅನುಕೂಲವಾಗುವಂತಹ ಒಳಚರಂಡಿ ವ್ಯವಸ್ಥೆ ನಿರ್ಮಾಣ ಹಾಗೂ ಉನ್ನತಿಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ  ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅಂಗವಿಕಲರು ಇಂತ್ರಚಾಲಿತ ದ್ವಿಚಕ್ರ ವಾಹನ ಪಡೆಯುವುದು ಹೇಗೆ.?

ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹೆಚ್ಚುವರಿ 4,000 ದ್ವಿಚಕ್ರ ವಾಹನಗಳನ್ನು ಅಂಗವಿಕಲರಿಗೆ ವಿತರಣೆ ಮಾಡಲು ಅನುಮತಿ ನೀಡಿದ್ದಾರೆ ಇನ್ನು ಅರ್ಹ ಅಭ್ಯರ್ಥಿಗಳಿಂದ ಉಚಿತ ದ್ವಿಚಕ್ರ ವಾಹನ  ವಿತರಣೆಗೆ ಅರ್ಜಿಯನ್ನು  ಸ್ವೀಕರಿಸಲು ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ನಾಡಕಚೇರಿಗಳಿಗೆ ಅವಕಾಶ ನೀಡಲಿದ್ದು ಅಂಗವಿಕಲರು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಇನ್ನು ಈಗಷ್ಟೇ ಸರ್ಕಾರದಿಂದ ಉಚಿತ ದ್ವಿಚಕ್ರ ವಾಹನ ವಿದರಣೆಗೆ ಅನುಮತಿ ನೀಡಿದ್ದು ಕೆಲವೇ ದಿನಗಳಲ್ಲಿ ಅಂದರೆ ಮುಂದಿನ 2024ರ ಜನವರಿ ತಿಂಗಳಿನಿಂದ ವಾಹನ ವಿತರಣೆ ಸಾಧ್ಯತೆ ಇದೆ ಎಂದು  ತಿಳಿದು ಬಂದಿದೆ, ಅರ್ಜಿ ಸಲ್ಲಿಸುವ ಅರ್ಹ ಅಂಗವಿಕಲ ಅಭ್ಯರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಲಿ ಸೂಚನೆ ನೀಡಲಾಗಿದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment