ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಖಾಲಿ ಇರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾಲು ಉತ್ಪಾದಕರ ಸಂಘಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಸರ್ಕಾರದಿಂದ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಸ್ವೀಕರಿಸಲು ಮುಂದಾಗಿದೆ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಯಾವೆಲ್ಲ ಹುದ್ದೆಗಳು ಖಾಲಿ ಇವೆ ಮತ್ತು ಹುದ್ದೆಯ ವೇತನ ಎಷ್ಟು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.?
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂದರೆ ರಾಯಚೂರು, , ಬಳ್ಳಾರಿ, , ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲು 2023 ನೇ ಸಾಲಿನ RBKMUL recruitment ಅನ್ನು ಪ್ರಕಟಿಸಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ ಅರ್ಜಿ ಸಲ್ಲಿಸುವವರು ಅರ್ಜಿಯನ್ನು ಈಗಲೇ ಸಲ್ಲಿಸಬಹುದು.
ಇನ್ನು ಅಭ್ಯರ್ಥಿಯು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಉದ್ದಗಳಿಗೆ ಅನುಸಾರವಾಗಿ ವಿದ್ಯಾರ್ಹತೆ ವಯೋಮಿತಿ ವೇತನ ಶ್ರೇಣಿ ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಆದಿ ಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಲಾಗಿದೆ, ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
RBKMUL recruitment 2023 ಸಂಪೂರ್ಣ ವಿವರ.
ಹಾಲು ಉತ್ಪಾದಕರ ಸಹಕಾರ ಸಂಘ ನೇಮಕಾತಿ ಸಂಸ್ಥೆ: ರಾಯಚೂರು, , ಬಳ್ಳಾರಿ, , ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ವೇತನ ಶ್ರೇಣಿ: 21,400 ಇಂದ 56,800 ರೂಪಾಯಿ
ಹುದ್ದೆಗಳ ಸಂಖ್ಯೆ: 63
ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹಾಲು ಉತ್ಪಾದಕರ ಸಂಘಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ.
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿಯಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ, ಮೊದಲನೆಯದಾಗಿ ಉಪ ವ್ಯವಸ್ಥಾಪಕರು ಐದು ಹುದ್ದೆಗಳು, ಸಹಾಯಕ ವ್ಯವಸ್ಥಾಪಕರು ಐದು ಹುದ್ದೆಗಳು, ತಾಂತ್ರಿಕ ಅಧಿಕಾರಿ ಎರಡು ಹುದ್ದೆಗಳು, ಮಾರುಕಟ್ಟೆ ಅಧಿಕಾರಿ, ಲೆಕ್ಕಾಧಿಕಾರಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಉಗ್ರಾಡ ಅಧಿಕಾರಿ, ಸಿಸ್ಟಮ್ ಅಧಿಕಾರಿ, ಮಾರುಕಟ್ಟೆ ಅಧಿಕರು, ಉಗ್ರಾಣ ಅಧೀಕ್ಷಕರು, ಡೈರಿ ಸೂಪರ್ವೈಸರ್, ಕ್ಷೇತ್ರ ಸಹಾಯಕರು, ಜೂನಿಯರ್ ಸಿಸ್ಟಮ್ ಆಪರೇಟರ್, ಹಿರಿಯ ಚಾಲಕರು, ಜೂನಿಯರ್ ಟೆಕ್ನಿಷಿಯನ್, ಹೀಗೆ ಇನ್ನು ಹಲವು ಹುದ್ದೆಗಳ ಬರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ವಯೋಮಿತಿ, ವೇತನ, ಅರ್ಜಿ ಶುಲ್ಕ ಮತ್ತು ವಿದ್ಯಾರ್ಹತೆ.?
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾಲಿರುವ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷ ಮೀರಿ ಇರಬಾರದು, ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಸ್ಟಡಿಲಿಕೆ ನೀಡಲಾಗಿದೆ ಹಾಗೂ 2A, 2B, 3A,3B ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ.
ಇನ್ನು ಹುದ್ದೆಗಳ ವೇತನ ಶ್ರೇಣಿಯು ಕನಿಷ್ಠ 21400 ಗಳಿಂದ 56800 ಗಳ ವರೆಗೆ ವೇತನ ಸಿಗಲಿದೆ ಇದು ಹುದ್ದೆಯ ಆದರದ ಮೇಲೆ ಮತ್ತು ವಿದ್ಯಾರ್ಹತೆಯ ಆಧಾರದ ಮೇಲೆ ನೀಡಲಾಗುತ್ತದೆ.
ಕೊನೆದಾಗಿ ಕಾಲಿರುವ ಹುದ್ದೆಗಳಿಗೆ ಎಸ್ಎಲ್ಸಿ ಮತ್ತು ನಂತರದ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಂದರೆ p u c, ITI. diploma. B.Com. BBA, B.Sc, M.Com, MBA ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನು ಅರ್ಜಿ ಸಲ್ಲಿಸಲು 7.12 2023 ಕೊನೆಯ ದಿನಾಂಕವಾಗಿದೆ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಶುಲ್ಕ ಇರುತ್ತದೆ ಎಸ್ಸಿ ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 750 ಮತ್ತು ಇತರೆ ಎಲ್ಲಾ ಅಭ್ಯರ್ಥಿಗಳಿಗೆ 1500 ಅರ್ಜಿ ಶುಲ್ಕ ಇರುತ್ತದೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ