ರಾಜ್ಯ ಸರ್ಕಾರದಿಂದ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ.! ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ, ಬಸ್ಗಳಲ್ಲಿ UPI ವ್ಯವಸ್ಥೆ ಜಾರಿ.?

 ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬಸ್ ಪ್ರಯಾಣಿಕರಿಗೆ ಅನುಕೂಲ ಆಗುವಂತಹ ಹೊಸ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ, ಹೌದು ರಾಜ್ಯದಲ್ಲಿ ಈಗಾಗಲೇ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದ್ದು ಸದ್ಯ ಹಣ ಪಾವತಿಸಿ  ಬಸ್ ಪ್ರಯಾಣ ಮಾಡುತ್ತಿದ್ದವರಿಗೆ ಚಿಲ್ಲರೆ ಸಮಸ್ಯೆ ಬಸ್ಗಳಲ್ಲಿ ಉಂಟಾಗುತ್ತಿತ್ತು ಅಲ್ಲದೆ ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಚಿಲ್ಲರೆ ನೀಡದ ಕಾರಣ ನಿರ್ವಹನ ಮೇಲೆ ದೂರು ದಾಖಲಿಸಿ ದಂಡ ವಿಧಿಸಿದ ಘಟನೆ ಕೂಡ ತಿಳಿದೇ ಇದೆ ಹಾಗಾಗಿ  ಸಾರಿಗೆ ನಿಗಮದಿಂದ ಸಮಸ್ಯೆಗಳನ್ನು ಕಡಿಮೆ ಮಾಡಲು  ಮತ್ತು ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಮಾಡಲು ಹೊಸ ಯೋಜನೆ ಜಾರಿ ಮಾಡಲು ಮುಂದಾಗಿದೆ ನೀವು ಕೂಡ ಬಸ್ ಪ್ರಯಾಣಿಕರಾಗಿದ್ದು ನಿಮಗೂ ಕೂಡ ಬಸ್ಗಳಲ್ಲಿ ಈ ರೀತಿಯ ಸಮಸ್ಯೆಗಳು ಉಂಟಾಗಿದ್ದರೆ ಇನ್ನು ಮುಂದೆ ನಿಮಗೆ ಹೀಗೆ ಆಗುವುದಿಲ್ಲ ಏಕೆ ಎಂದು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ ಮಾಹಿತಿ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದನ್ನು ಓದಿ: ಗೃಹಲಕ್ಷ್ಮಿ ಹಣ ಬಂದಿಲ್ಲದವರಿಗೆ ವಿಶೇಷ ಸೂಚನೆ.!  ಪೋಸ್ಟ್ ಆಫೀಸ್ನಲ್ಲಿ ಅಕೌಂಟ್ ಓಪನ್ ಮಾಡಿದವರಿಗೆ ಸಿಗಲಿದೆ ಹಣ.?

ರಾಜ್ಯ ಸರ್ಕಾರದಿಂದ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ.! 

ರಾಜ್ಯದಲ್ಲಿ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಬಸ್ಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದ ಯುಪಿಐ ಪಾವತಿ ವ್ಯವಸ್ಥೆ ಯಶಸ್ವಿಯಾಗಿದೆ ಪ್ರಸ್ತುತ ಹುಬ್ಬಳ್ಳಿ ಗ್ರಾಮಂತರ ವಿಭಾಗದ ಎಲ್ಲಾ ಬಸ್ ಗಳಿಗೆ ಅಳವಡಿಸಲಾಗಿದ್ದು ಇದರ ಯಶಸ್ವಿ ಕಾರಣದಿಂದ ರಾಜ್ಯದ ಪ್ರತಿಯೊಬ್ಬ ಪ್ರಯಾಣಿಕರಿಗೂ ಮತ್ತು ನಿರ್ವಾಹಕನಿಗೂ ಸಮಸ್ಯೆಯನ್ನು ಕಡಿಮೆ ಮಾಡಲು ಈ ಹೊಸ ಯುಪಿಐ ಪಾವತಿ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ  ತರಲು ಮುಂದಾಗಿದೆ.

 ಹೌದು ಬಸ್ ಪ್ರಯಾಣಿಕರಿಗೆ ಇದು ಸರ್ಕಾರದಿಂದ ನೀಡಿದ ಸಿಹಿ ಸುದ್ದಿ ಎಂದೇ ಹೇಳಬಹುದು ಏಕೆಂದರೆ ಸಾಮಾನ್ಯವಾಗಿ ಪ್ರತಿಯೊಬ್ಬರು ಕೂಡ ಬಸ್ ನಲ್ಲಿ ಪ್ರಯಾಣ ಮಾಡುತ್ತಾರೆ ಆದರೆ ಇತ್ತೀಚಿನ ದಿನಗಳಲ್ಲಿ ಇಂಧನದ ಬೆಲೆ ಏರಿಕೆಯಿಂದ ಟಿಕೆಟ್ ಬೆಲೆಯೂ ಕೂಡ ಹೇಳಿಕೆ ಆಗುತ್ತದೆ ಇದರಿಂದ ಬಸ್ ನಿರ್ವಾಹಕರಿಗೆ ಮತ್ತು ಪ್ರಯಾಣಿಕರಿಗೆ ಚಿಲ್ಲರೆ  ಉಂಟಾಗುತ್ತಿದೆ ಹಾಗಾಗಿ ಸರ್ಕಾರದಿಂದ ಜಾರಿ ಮಾಡಲಾಗುತ್ತಿರುವ ಈ ಯೋಜನೆ ಪ್ರಯಾಣಿಕರಿಗೆ ಮತ್ತು ನಿರ್ವಾಹಕರಿಗೆ ಬಹಳಷ್ಟು ಅನುಕೂಲ ಆಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಗೃಹಲಕ್ಷ್ಮಿ ಹಣ ಬಂದಿಲ್ಲದವರಿಗೆ ವಿಶೇಷ ಸೂಚನೆ.!  ಪೋಸ್ಟ್ ಆಫೀಸ್ನಲ್ಲಿ ಅಕೌಂಟ್ ಓಪನ್ ಮಾಡಿದವರಿಗೆ ಸಿಗಲಿದೆ ಹಣ.?

ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ, ಬಸ್ಗಳಲ್ಲಿ UPI ವ್ಯವಸ್ಥೆ ಜಾರಿ.?

ಸಾರಿಗೆ ಬಸ್ಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಮೂಲಕ ಚಿಲ್ಲರೆ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದ್ದು ಫೋನ್ ಪೇ ಕಂಪನಿಯ ಸಹಾಯಕದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಜಾರಿಗೆ  ತರಲಾಗುತ್ತಿದೆ,  ಪ್ರಯಾಣಿಕರು ಫೋನ್ ಪೆ ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಶನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

  ಹೌದು, ಚಿಲ್ಲರೆ ಸಮಸ್ಯೆ ಪರಿಹಾರ ಮತ್ತು ನಗದು ರಹಿತ ಪ್ರಯಾಣ ಮತ್ತಿತರ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ ಹಾಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಯುಪಿಐ ವ್ಯವಸ್ಥೆಯನ್ನು ವಿಸ್ತರಿಸಲು ಸರ್ಕಾರ ನಿರ್ಭರಿಸಿದ್ದು ಕೆಲವೇ ದಿನಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲು ಆದೇಶ ನೀಡಿದೆ.

ಈಗಾಗಲೇ ತಿಳಿಸಿದ ಹಾಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಈ ಯುಪಿಐ ವ್ಯವಸ್ಥೆ ಚಾಲನೆಗೊಂಡಿದ್ದು ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯೋಜನ ಇರುವ ಕಾರಣ ಇನ್ನುಳಿದ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಜೊತೆಗೆ ನಿರ್ವಾಹಕರಿಗೆ ಚಿಲ್ಲರೆ ನೀಡುವ ಸಮಸ್ಯೆ ಕೂಡ ಕಡಿಮೆ ಆಗಿದ್ದು ಚಿಲ್ಲರೆ ಇಲ್ಲದ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಮೋಸಗಳು ಕೂಡ ಇರಲಿ ಕಡಿಮೆಯಾಗಲಿವೆ ಎಂದು ಪ್ರಯಾಣಿಕರ ಪ್ರತಿಕ್ರಿಯೆಗಳು ಬಂದಿದ್ದು ಇದರಿಂದ ಅನುಕೂಲಗಳನ್ನು ತಿಳಿದ ಸರ್ಕಾರ ರಾಜ್ಯದ ಎಲ್ಲಾ ಬಸ್ಗಳಲ್ಲೂ ಈ ಸೇವೆ ಆರಂಭಿಸಲು ನಿರ್ಧರಿಸಿದೆ ನಿಮಗೂ ಕೂಡ ಸರ್ಕಾರಿ ಬಸ್ಗಳಲ್ಲಿ ಯುಪಿಐ ಸೇವೆ ಆರಂಭಿಸುವುದು ಸರಿಯೇ ಎಂಬುದನ್ನು ತಿಳಿಸಿ ಧನ್ಯವಾದಗಳು ..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಗೃಹಲಕ್ಷ್ಮಿ ಹಣ ಬಂದಿಲ್ಲದವರಿಗೆ ವಿಶೇಷ ಸೂಚನೆ.!  ಪೋಸ್ಟ್ ಆಫೀಸ್ನಲ್ಲಿ ಅಕೌಂಟ್ ಓಪನ್ ಮಾಡಿದವರಿಗೆ ಸಿಗಲಿದೆ ಹಣ.?

Leave a Comment