ಹೊಸ BPL ಹಾಗೂ APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಸರ್ಕಾರ ಗುಡ್ ನ್ಯೂಸ್! ಯಾವಾಗ ಅರ್ಜಿ ಸಲ್ಲಿಸಬಹುದು  ಗೊತ್ತಾ? 

Karnataka New BPL Ration card application 2023

ಹೌದು ಈಗಾಗಲೇ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಬೇಡಿಕೆ ಹೆಚ್ಚಿದ್ದು ಬಹಳಷ್ಟು ಜನ ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಈ ನಡುವೆ ಇದೀಗ ರಾಜ್ಯ ಸರ್ಕಾರವು ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಗುಡ್ ನ್ಯೂಸ್ ನೀಡಿದ್ದು ಯಾವ ದಿನಾಂಕದಿಂದ ಹೊಸ ಎಪಿಎಲ್ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.

WhatsApp Group Join Now
Telegram Group Join Now

ಹೊಸ ಬಿಪಿಎಲ್ ಹಾಗೂ ಐಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲಾತಿಗಳೇನು ಹಾಗೂ ಯಾವ ದಿನಾಂಕದಿಂದ ಅರ್ಜಿ ಸಲ್ಲಿಸಬಹುದು ಎಂಬ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಟ್ಟಿದ್ದೇವೆ ಹಾಗಾಗಿ ಲೇಖನವನ್ನು ಪೂರ್ತಿ ಓದಿ.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

 ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನ!

ಬಹುತೇಕ ಜನ ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಈ ಕುರಿತು ಸರ್ಕಾರ ಅಕ್ಟೋಬರ್ 5ರಿಂದ ಅಕ್ಟೋಬರ್ 15 ರ ವರೆಗೂ ಕೂಡ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳ ತಿದ್ದುಪಡಿ ಹಾಗೂ ನೋಂದಣಿಗೆ ಅವಕಾಶ ಕಲ್ಪಿಸಿದೆ. ಬಳಿಕ ಈಗಾಗಲೇ ಯಾರಿಲ್ಲ ಹೊಸ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ ಅಂತವರ ಅರ್ಜಿಯನ್ನು ಪರಿಶೀಲಿಸಿ ಪಡಿತರ ಚೀಟಿಗಳನ್ನು ವಿತರಣೆ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದ್ದು ಸರ್ಕಾರವು ಹೊಸ ಎಪಿಎಲ್ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಶೀಘ್ರದ ಮಾಡುವ ಬಗ್ಗೆ ಸ್ಪಷ್ಟ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅಕ್ಟೋಬರ್ ತಿಂಗಳ ಕೊನೆಯಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಸಾಧ್ಯತೆ!

ಹೌದು ಈಗಾಗಲೇ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳ ತಿದ್ದುಪಡಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು ಹಾಗೂ ಕಳೆದ ಬಾರಿ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದ್ದ ಎಲ್ಲರ ಅರ್ಜಿಗಳನ್ನು ಕೂಡ ತಲುಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ, ಈ ಎಲ್ಲ ಪ್ರಕ್ರಿಯೆಗಳನ್ನು ಕೂಡ ಅಕ್ಟೋಬರ್ 20 ರ ಒಳಗಾಗಿ ಮುಗಿಸಿ ಬಳಿಕ ಅಕ್ಟೋಬರ್ ತಿಂಗಳ ಕೊನೆಯಲ್ಲಿ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮುಖ್ಯ ದಾಖಲಾತಿಗಳು ಹೀಗಿವೆ!

ನೀವು ಕೂಡ ಹೊಸ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಮುಂದದಲ್ಲಿ ನಿಮ್ಮ ಬಳಿ ಕಡ್ಡಾಯವಾಗಿ ಈ ದಾಖಲಾತಿಗಳು ಕಡ್ಡಾಯವಾಗಿ ಇರತಕ್ಕದ್ದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

  1.  ಅರ್ಜಿದಾರರ ಆಧಾರ್ ಕಾರ್ಡ್ ಹಾಗೂ ಕುಟುಂಬಸ್ಥರ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
  2.  ಕುಟುಂಬದ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ.
  3.  ಕುಟುಂಬಸ್ಥರ  ವೋಟರ್ ಐಡಿ ಕಾರ್ಡ್
  4. , ಕುಟುಂಬಸ್ಥರ ನಾಲ್ಕು ಪಾಸ್ಪೋರ್ಟ್ ಗಾತ್ರದ ಫೋಟೋಸ್
  5.  ಕುಟುಂಬಸ್ಥರ ಬೆರಳಚ್ಚುಗಳು
  6.  ಕರ್ನಾಟಕದ ಖಾಯಂ ನಿವಾಸಿ ಪತ್ರ

ಇಷ್ಟು ಮುಖ್ಯ ದಾಖಲಾತಿಗಳನ್ನು ನೀವು ಕೊಂಡೊಯ್ದು ನಿಮ್ಮ ಹತ್ತಿರದ ಯಾವುದೇ ಬೆಂಗಳೂರು ಅಥವಾ ಗ್ರಾಮವನ್ ಕೇಂದ್ರಗಳಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಬಿಬಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿದ ಬಳಿಕ ನಾವು ನಿಮಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

Leave a Comment