ಹೌದು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಪಿಎಲ್ ಪಡಿತರ ಚೀಟಿಗಳಿಗೆ ಬೇಡಿಕೆ ಹೆಚ್ಚಾಗಿದ್ದು ಬಹುತೇಕ ಜನ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯಲು ಕಾತರದಿಂದ ಕಾಯುತ್ತಿದ್ದಾರೆ ಈ ಕುರಿತಾದಂತೆ ಬಿಪಿಎಲ್ ಪಡಿತರ ಚೀಟಿಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಬಹುತೇಕ ಜನ ಹೊಸ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿದ್ದಾರೆ ಹಾಗೂ ಇನ್ನೂ ಒಂದಷ್ಟು ಜನ ಹೊಸ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದು ಸರ್ಕಾರ ಇದೀಗ ಅಂತಹವರಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ!
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸರ್ಕಾರ ಬಂಪರ್ ಗುಡ್ ನ್ಯೂಸ್!
ಹೌದು ರಾಜ್ಯ ಸರ್ಕಾರವು ಈಗಾಗಲೇ ಅಕ್ಟೋಬರ್ 5ರಿಂದ ಅಕ್ಟೋಬರ್ 15 ರ ವರೆಗೂ ಕೂಡ ಪ್ರತಿ ಜಿಲ್ಲೆಗೂ ಕೂಡ ಪ್ರತ್ಯೇಕ ದಿನಾಂಕವನ್ನು ಸೂಚಿಸಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಿದೆ ನೀವು ಕೂಡ ನಿಮ್ಮ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಹಾಗೂ ಹೆಸರು ಬದಲಾವಣೆ ಹಾಗೂ ಅಮೃತರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ಮಾಡಬಹುದಾಗಿದ್ದು ಇದಕ್ಕೆ ಅಕ್ಟೋಬರ್ 5ರಿಂದ ಅಕ್ಟೋಬರ್ 15ರವರೆಗೆ ಕೂಡ ಅವಕಾಶ ನೀಡಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹಾಗೂ ಈಗಾಗಲೇ ಯಾರೆಲ್ಲಾ ಹೊಸ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ, ಅವರ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡುವ ಪ್ರಕ್ರಿಯೆಯನ್ನು ಸರ್ಕಾರ ಈಗಾಗಲೇ ನಡೆಸುತ್ತಿದ್ದು ಹೊಸ ಪಡಿತರ ಚೀಟಿಗಳಿಗೂ ಕೂಡ ಅರ್ಜಿ ಸಲ್ಲಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ!
ಹೌದು ನೀವು ಕೂಡ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಉಚಿತ ಅಕ್ಕಿಯನ್ನು ಪಡೆಯಲು ಬಿಪಿಎಲ್ ಪಡಿತರ ಚೀಟಿ ಕಡ್ಡಾಯವಾಗಿದ್ದು ಈ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಹಾಗಾದರೆ ಯಾವಾಗಿನಿಂದ ಹೊಸ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕು ಗೊತ್ತಾ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರ ಈಗಾಗಲೇ ತಿಳಿಸಿರುವ ಹಾಗೆ ಸದ್ಯ ಬಿಪಿಎಲ್ ಪಡಿತರ ಚೀಟಿಗಳಲ್ಲಿ ಇರುವಂತಹ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ತಿದ್ದುಪಡಿಗೆ ಅವಕಾಶವನ್ನು ನೀಡಿದ್ದು ಅಕ್ಟೋಬರ್ 15ಕ್ಕೆ ಈ ಅವಕಾಶವು ಅಂತ್ಯಗೊಳ್ಳಲಿದೆ ಬಳಿಕ ಅಕ್ಟೋಬರ್ ತಿಂಗಳ ಕೊನೆಯಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿಗಳಿಗೂ ಕೂಡ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ನೀಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ ಹಾಗಾಗಿ ನೀವು ಕೂಡ ಬಿಪಿಎಲ್ ಪಡಿತರ ಚೀಟಿಗೆ ಅಕ್ಟೋಬರ್ ಕೊನೆಯಯಲ್ಲಿ ಅರ್ಜಿ ಸಲ್ಲಿಸಬಹುದು.
ಹೊಸ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮುಖ್ಯ ದಾಖಲಾತಿಗಳು ಹೀಗಿವೆ.
- ಕುಟುಂಬಸ್ಥರ ಆಧಾರ್ ಕಾರ್ಡ್
- ಕುಟುಂಬಸ್ಥರ ಫೋಟೋ ಹಾಗೂ ಬೆರಳಚ್ಚುಗಳು
- ಕುಟುಂಬದ ಆದಾಯ ಆಗು ಜಾತಿ ಪ್ರಮಾಣ ಪತ್ರ
- ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇಷ್ಟು ಅರ್ಹ ದಾಖಲಾತಿಗಳು ನಿಮ್ಮ ಬಳಿ ಇದ್ದಲ್ಲಿ ನೀವು ಕೂಡ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಗೆಲ್ಲಿ ಸಲ್ಲಿಸಬೇಕು?
ನೀವು ಕೂಡ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಮುಂದದಲ್ಲಿ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಒಂದರಲ್ಲಿ ಅರ್ಜಿ ಸಲ್ಲಿಸಬಹುದು ಸರ್ಕಾರವು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ ಬಳಿಕ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ . ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಬಯೋಮೆಟ್ರಿಕ್ ಮುಖ್ಯವಾಗಿದ್ದು ನೀವು ಇದಕ್ಕೆ ನಿಮ್ಮ ಹತ್ತಿರದ ಯಾವುದೇ ಬೆಂಗಳೂರು ಅಥವಾ ಗ್ರಾಮವನ್ ಅಥವಾ ಸೇವಾ ಸಿಂಧು ಭೇಟಿ ನೀಡುವ ಮೂಲಕ ನೀವು ಕೂಡ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಬಹುದು ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!