ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರದಿಂದ ಡೇಟ್ ಫಿಕ್ಸ್.! ಅರ್ಜಿ ಸಲ್ಲಿಸಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.?

 ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರದಿಂದ ಈಗಾಗಲೇ ಮೂರ್ನಾಲ್ಕು ಬಾರಿ ರಾಜ್ಯದಲ್ಲಿ ಹೊಸ  ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಿದೆ,  ಸದ್ಯ  ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಸಮಯದಲ್ಲಿ ತಾಂತ್ರಿಕ ದೋಷಗಳು ಉಂಟಾಗಿದ್ದು ಈ ಕಾರಣ  ಸರ್ಕಾರ ಮೂರ್ನಾಲ್ಕು ಬಾರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ ಹಾಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಸರ್ಕಾರ ಮುಂದಾಗಿದ್ದು ಸದ್ಯ ಡೇಟ್ ಕೂಡ ಫಿಕ್ಸ್ ಮಾಡಿದೆ ನೀವು ಕೂಡ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ದು ರೇಷನ್ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಾ ಇದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್,  ಸರ್ಕಾರ ಯಾವ ದಿನಾಂಕದಂದು ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಿದೆ ಎಷ್ಟು ರೇಷನ್ ಕಾರ್ಡ್ ವಿತರಣೆ ಮಾಡಲಿದೆ ಎಂಬ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರದಿಂದ ಡೇಟ್ ಫಿಕ್ಸ್.!

ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಕರ್ನಾಟಕ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ವಿತರಣೆಗೆ ಅರ್ಜಿಯನ್ನು ಆಹ್ವಾನಿಸಿದ್ದು  ನಂತರ  ಚುನಾವಣೆಯ ಕಾರಣ ಹೊಸ ಪಡಿತರ ಚೀಟಿ ವಿತರಣೆಯನ್ನು ಸ್ಥಗಿತಗೊಳಿಸಲಾಗಿತ್ತು,  ನಂತರ ರಾಜ್ಯದ ಹೊಸ ಕಾಂಗ್ರೆಸ್ ಪಕ್ಷವು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಿದ್ದು ಆದರೆ ಗ್ಯಾರಂಟಿ ಯೋಜನೆಗಳ  ಅರ್ಜಿಗಳನ್ನು ಸ್ವೀಕರಿಸುತ್ತಿದ್ದ ಕಾರಣ ತಾಂತ್ರಿಕ ದೋಷಗಳು ಉಂಟಾಗಿ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಮೂರು ನಾಲ್ಕು ಬಾರಿ ಅವಕಾಶವನ್ನು ನೀಡಿರುತ್ತದೆ.

ಹೌದು ಚುನಾವಣೆಗೂ ಮೊದಲು ನೀಡಿದ ಅವಕಾಶದಲ್ಲಿ ಸುಮಾರು 2.90 ಲಕ್ಷ ಅರ್ಜಿಗಳು ಬಂದಿದ್ದು ಇದರ ಜೊತೆಗೆ ಕಾಂಗ್ರೆಸ್ ಪಕ್ಷದಿಂದ ನಂತರ ನೀಡಿದ ಅವಕಾಶದ ಎಲ್ಲಾ  ಅರ್ಜಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪರಿಶೀಲನೆ ನಡೆಸಿ ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡುವುದಾಗಿ ಮಾಹಿತಿ ನೀಡಿರುತ್ತದೆ ಇದೀಗ ಸರ್ಕಾರದಿಂದ ಅರ್ಜಿ ಸಲ್ಲಿಸಿರುವ ರೇಷನ್ ಕಾರ್ಡ್ದಾರರಿಗೆ ಪಡಿತರ ಚೀಟಿಯನ್ನು ವಿತರಣೆ ಮಾಡಲು ದಿನಾಂಕವನ್ನು ನಿಗದಿ ಮಾಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ರೇಷನ್ ಕಾರ್ಡ್ ವಿತರಣೆಗೆ ದಿನಾಂಕ ನಿಗದಿ ಅರ್ಜಿದಾರರಿಗೆ ಇದೇ ಕೊನೆಯ ಅವಕಾಶ.! 

ಹೌದು ಈಗಾಗಲೇ ರಾಜ್ಯ ಸರ್ಕಾರವು ಅಕ್ರಮವಾಗಿ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವ ಕಾಡುಗಳನ್ನು ರದ್ದು ಮಾಡಲು ಮುಂದಾಗಿದೆ ಸದ್ಯ ಅಕ್ರಮ  ಕಾರ್ಡ್ ಹೊಂದಿದ್ದು ಸರ್ಕಾರದ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾಡುಗಳನ್ನು ಈಗಾಗಲೇ ರದ್ದು ಮಾಡಿದೆ ಇನ್ನು ಸರ್ಕಾರದ ಕೆಲವು ಗ್ಯಾರಂಟಿ ಯೋಜನೆಗಳಿಗೆ ಮತ್ತು ಹೊಸ ಯೋಜನೆಗಳಿಗೆ ರೇಷನ್ ಕಾರ್ಡ್ ಮುಖ್ಯ ಆಗಿರುವ ಕಾರಣ ಅಕ್ರಮವಾಗಿ ಈ ಬಾರಿ ಕೂಡ ಹೆಚ್ಚಿನ ಬಿಪಿಎಲ್ ಕಾರ್ಡ್ ಅರ್ಜಿಗಳು ಬಂದಿದ್ದು ಸರ್ಕಾರ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆಗೆ ಸೂಚನೆ ನೀಡಿದೆ.  ಹಾಗಾಗಿ ಸುಮಾರು ಐದು ಲಕ್ಷಕ್ಕಿಂತ ಹೆಚ್ಚು ಜನರು ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿದ್ದು ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ  2024ರಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸರ್ಕಾರ ಸೂಚನೆ ನೀಡಿದೆ.

ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಿರುವವರು ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ನಿಮಗೆ ರೇಷನ್ ಕಾರ್ಡ್ ಸಿಗುವುದು ಕನ್ಫರ್ಮ್ ಆದರೆ ಸಲ್ಲಿಸಿರುವ ಅರ್ಜಿಯಲ್ಲಿ ಮಾಹಿತಿ ತಪ್ಪಾಗಿದ್ದರೆ ನಿಮ್ಮ ಅರ್ಜಿ ರದ್ದಾಗಲಿದ್ದು ನಿಮಗೆ ರೇಷನ್ ಕಾರ್ಡ್ ಸಿಗುವುದಿಲ್ಲ ಜೊತೆಗೆ ಮುಂದಿನ ದಿನಗಳಲ್ಲಿ ಕೂಡ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಸೂಚನೆ ನೀಡಲಾಗಿದೆ ಜೊತೆಗೆ ಸದ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ಇರುವ ಕಾಡುಗಳನ್ನು ಕೂಡ ಕೆಲವೇ ದಿನಗಳಲ್ಲಿ ರದ್ದು ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment