ಎಲ್ಲರಿಗೂ ನಮಸ್ಕಾರ..
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 5 8 9 ಹಾಗೂ 11ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಪಟ್ಟಹಾಗೆ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ ಇನ್ನು ವಿದ್ಯಾರ್ಥಿಗಳು ಈ ಹದಿ ಸೂಚನೆಯ ಬಗ್ಗೆ ತಿಳಿದುಕೊಂಡು ನಿಯಮ ಪಾಲನೆ ಮಾಡಬೇಕೆಂದು ಸೂಚನೆಯನ್ನು ಕೂಡ ನೀಡಿದೆ.
ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣಕ್ಕೆ ಸಂಬಂಧಪಟ್ಟಹಾಗೆ ಹೊಸ ಆದೇಶಗಳನ್ನು ಹೊರಡಿಸಿದೆ ಹಾಗೆ ಶಿಕ್ಷಣದ ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಮತ್ತು ವಿದ್ಯಾರ್ಥಿಗಳ ಪರೀಕ್ಷೆಯ ವಿಚಾರದಲ್ಲಿ ಕೂಡ ಹೊಸ ನಿಯಮಗಳನ್ನು ಶಿಕ್ಷಣ ಇಲಾಖೆಯಿಂದ ತಂದಿದೆ.
ಇದನ್ನು ಓದಿ: Labour card scholarship 2023: ಕಾಲೇಜು ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ.?
ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.!
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳ ಪರೀಕ್ಷಾ ನಿಯಮದಲ್ಲಿ ಮತ್ತಷ್ಟು ಕೆಲವು ಹೊಸ ಬದಲಾವಣೆಯನ್ನು ತಂದಿದೆ, ಸದ್ಯ ಇವರಿಗೆ 10ನೇ ತರಗತಿ ಹಾಗೂ 12ನೇ ತರಗತಿಗೆ ಮಾತ್ರ ಪಬ್ಲಿಕ್ ಪರೀಕ್ಷೆಗಳನ್ನು ನೀಡಲಾಗುತ್ತಿತ್ತು ಆದರೆ ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ನಾಲ್ಕು ಪಬ್ಲಿಕ್ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಎದುರಿಸಬೇಕಾಗುತ್ತದೆ.
ಅಲ್ಲದೆ ಈಗಾಗಲೇ ತಿಳಿಸಿದ ಹಾಗೆ ಶಿಕ್ಷಣ ಇಲಾಖೆಯ ಕೆಲವು ನಿಯಮಗಳನ್ನು ಕೂಡ ಬದಲಾಯಿಸಿದ್ದು 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಅನುತ್ತೀರ್ಣ ನಾದವರಿಗೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಈಗ ಶಿಕ್ಷಣ ಇಲಾಖೆಯಿಂದ ಆ ಬಗ್ಗೆಯೂ ಕೂಡ ಹೊಸ ಸೂಚನೆ ನೀಡಿದೆ
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
ಶಿಕ್ಷಣ ಇಲಾಖೆಯಿಂದ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
5 8 9ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಪಬ್ಲಿಕ್ ಪರೀಕ್ಷೆ ನೀಡಲು ಶಿಕ್ಷಣ ಇಲಾಖೆಯು ನಿರ್ಧರಿಸಿದ್ದು ಇನ್ನು 11ನೇ ತರಗತಿ ವಿದ್ಯಾರ್ಥಿಗಳಿಗೂ ಕೂಡ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಪ್ರತಿ ಹಂತದಲ್ಲೂ ಕೂಡ ಪಬ್ಲಿಕ್ ಪರೀಕ್ಷೆ ಹೆದರಿಸಬೇಕಾಗುತ್ತದೆ ಹಾಗೂ ಶಿಕ್ಷಣ ಇಲಾಖೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಅತಿಹೆಚ್ಚಿನ ಪಬ್ಲಿಕ್ ಪರೀಕ್ಷೆಯಿಂದ ತಮ್ಮ ಭಯ ಕಡಿಮೆಯಾಗಿ ಪಬ್ಲಿಕ್ ಪರೀಕ್ಷೆಗಳಿಗೆ ಹೆದರದೆ ಮುಂದಿನ ಕಾಂಪಿಟೇಟಿವ್ ಪರೀಕ್ಷೆಗಳಿಗೆ ಸಿದ್ದರಾಗಬೇಕು ಎಂಬ ದೃಷ್ಟಿಯಿಂದ ಪಬ್ಲಿಕ್ ಪರೀಕ್ಷೆಗಳನ್ನು ನೀಡಲಾಗುತ್ತಿದೆ.
ಶಿಕ್ಷಣ ಇಲಾಖೆಯ ಪಬ್ಲಿಕ್ ಪರೀಕ್ಷೆಗೆ ಸರ್ಕಾರದಿಂದ ಆದೇಶ.?
ಕಳೆದ ವರ್ಷ ಐದು ಮತ್ತು ಎಂಟನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು ಈ ವಿಚಾರದಲ್ಲಿ ಚರ್ಚೆ ನಡೆದಿದ್ದು ಆದರೆ ಪೋಷಕರ ವಿರೋಧ ಇದ್ದ ಕಾರಣ ಇದರಲ್ಲಿ ಕೆಲವು ಬದಲಾವಣೆ ಮಾಡಲಾಗಿತ್ತು ಆದರೆ ಈ ವರ್ಷ 5 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸುವುದಾಗಿ ಶಿಕ್ಷಣ ಇಲಾಖೆಯಿಂದ ತಿಳಿಸಿದೆ ಆಗಲೇ ಈ ಬಗ್ಗೆ ಸರ್ಕಾರದಿಂದಲೂ ಕೂಡ ಅನುಮತಿ ಪಡೆದಿರುವ ಬಗ್ಗೆ ತಿಳಿಸಿದ್ದು ಇನ್ನು ಪರೀಕ್ಷೆಯ ದಿನಾಂಕ ಪರೀಕ್ಷೆಯ ಸ್ವರೂಪ ಮೊದಲಾದವುಗಳ ಬಗ್ಗೆ ಮಾಹಿತಿಯನ್ನು ಬಹಿರಂಗ ಪಡಿಸುವುದಾಗಿ ಅಂದರೆ ಮುಂದಿನ ಕೆಲವು ದಿನಗಳಲ್ಲಿ ಶಿಕ್ಷಣ ಇಲಾಖೆ ಅಧಿಕೃತವಾಗಿ ಈ ವಿಚಾರಗಳ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದೆ.
ಇದನ್ನು ಓದಿ: Labour card scholarship 2023: ಕಾಲೇಜು ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ.?
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ