ಸರ್ಕಾರದಿಂದ ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! ಇಲ್ಲಿದೆ ತಿದ್ದುಪಡಿ ಕೊನೆಯ ದಿನಾಂಕದ ಮಾಹಿತಿ.?

ಎಲ್ಲರಿಗೂ ನಮಸ್ಕಾರ.  ಕರ್ನಾಟಕ ರಾಜ್ಯ ಸರ್ಕಾರದಿಂದ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿಗೆ ಕಳೆದ ಆರು ತಿಂಗಳಲ್ಲಿ ಮೂರ್ನಾಲ್ಕು ಬಾರಿ ತಿದ್ದುಪಡಿಗೆ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ ಆದರೆ ತಿದ್ದುಪಡಿ ಮತ್ತು ಹೊಸ ಅರ್ಜಿ ಸಲ್ಲಿಸಲು  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾದ ಕಾರಣ ಕೆಲವರಿಗೆ ಇದರಲ್ಲಿ ಸಮಸ್ಯೆ ಆಗಿದೆ ಹಾಗಾಗಿ ಸರ್ಕಾರದಿಂದ ಅಂತಹ ಸಮಸ್ಯೆ ಎದುರಿಸಿರುವಂತವರಿಗೆ ಮತ್ತೊಂದು ಅವಕಾಶವನ್ನು ನೀಡಲಾಗಿದ್ದು ಇದೀಗ ಮತ್ತೊಮ್ಮೆ  ಎರಡು ದಿನಗಳ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಿದೆ ನೀವು ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಎಂದುಕೊಂಡಿದ್ದಲ್ಲಿ ತಿದ್ದುಪಡಿ ಮಾಡಿಸಲು ಮಾಹಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಸರ್ಕಾರದಿಂದ ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! 

ಈಗಾಗಲೇ ತಿಳಿಸಿದ ಹಾಗೆ ರಾಜ್ಯದಲ್ಲಿ ಹಲವು ಬಾರಿ ತಿದ್ದುಪಡಿ ಮಾಡಿಸಲು ಸರ್ಕಾರದಿಂದ ಅವಕಾಶ ನೀಡಿದ್ದು ಇದೀಗ ಮತ್ತೊಮ್ಮೆ ಕೊನೆಯ ಅವಕಾಶವನ್ನು ತಿದ್ದುಪಡಿ ಮಾಡಿಸುವವರಿಗೆ ಸರ್ಕಾರದಿಂದ ನೀಡಲಾಗುತ್ತಿದೆ,  ಹೌದು ನಿಮ್ಮ ಪಡಿತರ ಚೀಟಿಯಲ್ಲಿ ಹೆಸರು ತಪ್ಪು ಇದ್ದರೆ ಅಥವಾ ಯಾವುದಾದರೂ ಹೊಸ ಹೆಸರನ್ನು ಸೇರಿಸಬೇಕು ಎಂದಿದ್ದರೆ ಇದು ನಿಮಗೆ ಕೊನೆಯ ಅವಕಾಶ ಆಗಿರುತ್ತದೆ ಎಂದು ತಿಳಿಸಲಾಗಿದೆ, 

ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯಿಂದ ಈಗಾಗಲೇ ಸೂಚನೆ ಹೊರಡಿಸಲಾಗಿದ್ದು ನವೆಂಬರ್ 29 ಮತ್ತು 30ನೇ ದಿನಾಂಕದಂದು ಅಂದರೆ ಎರಡು ದಿನಗಳ ಮಟ್ಟಿಗೆ ರೇಷನ್ ಕಾರ್ಡ್ ನಲ್ಲಿ ಹೆಸರಿನ ತಿದ್ದುಪಡಿ ಮತ್ತು ಹೊಸ ಹೆಸರಿನ  ಮಾಡಲು ಅವಕಾಶವನ್ನು ನೀಡಲಾಗಿದೆ ಅಲ್ಲದೆ ಈ ಪ್ರಕ್ರಿಯೆಯನ್ನು ಯಾವುದೇ ತಾಂತ್ರಿಕ ಸಮಸ್ಯೆ ಆಗಬಾರದು ಎಂಬ ದೃಷ್ಟಿಯಿಂದ ಇಲಾಖೆಯಿಂದ ತಿದ್ದುಪಡಿಗೆ ಎರಡು ದಿನದಲ್ಲಿ ನಿಗದಿತ ಸಮಯವನ್ನು ನಿಗದಿಪಡಿಸಲಾಗಿದೆ ಈ ಸಮಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರು ತಿದ್ದುಪಡಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ರೇಷನ್ ಕಾರ್ಡ್ ತಿದ್ದುಪಡಿಯ ಸಮಯ ಮತ್ತು  ತಿದ್ದುಪಡಿಯ ವಿಧಾನ.?

ಸರ್ಕಾರದಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ನವೆಂಬರ್ 29 ಮತ್ತು 30ನೇ ದಿನಾಂಕ ಅಂದರೆ ಎರಡು ದಿನಾಂಕದ ಕಾಲಾವಕಾಶವನ್ನು ನೀಡಿದೆ ಎರಡು ದಿನಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ  ತಿದ್ದುಪಡಿ ಮಾಡಿಸಲು ಅವಕಾಶವನ್ನು ನೀಡಲಾಗಿದೆ ಇನ್ನು ತಿದ್ದುಪಡಿ ಮಾಡಿಸುವವರು ಹತ್ತಿರದ ಕರ್ನಾಟಕ ವನ್ ಕೇಂದ್ರ,  ಗ್ರಾಮ 1 ಕೇಂದ್ರ ಇನ್ನಿತರ ಸೈಬರ್ ಕೇಂದ್ರಗಳಲ್ಲಿ ತಿದ್ದುಪಡಿಯನ್ನು ಮಾಡಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment