ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.! ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೂ 20,000 ಸ್ಕಾಲರ್ಶಿಪ್ ನೀಡಲಿದೆ. ಈಗಲೇ ಅರ್ಜಿ ಸಲ್ಲಿಸಿ.?

, ಎಲ್ಲರಿಗೂ ನಮಸ್ಕಾರ.. 

Scholarship 2023-24: ಕರ್ನಾಟಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಈ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಇದರಲ್ಲಿ ರಾಜ್ಯದ  ಪ್ರತಿಭಾವಂತ ಬಡ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಪ್ರತಿವರ್ಷ ಸರ್ಕಾರದಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಕೇವಲ ಒಂದೇ ಕ್ಷೇತ್ರದಲ್ಲಿ ಮಾತ್ರವಲ್ಲದೆ  ಇನ್ನಿತರ ಹಲವು  ರೀತಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಅದರಲ್ಲಿ ಇದು ಕೂಡ ಒಂದು.

WhatsApp Group Join Now
Telegram Group Join Now

 ಹೌದು ಸರ್ಕಾರದಿಂದ SSP  ವಿದ್ಯಾರ್ಥಿ ವೇತನ ಮತ್ತು ಇನ್ನಿತರ ವೇತನಗಳನ್ನು ನೀಡಲಾಗುತ್ತಿದೆ ಇದರ ಜೊತೆಗೆ ಪ್ರತಿಷ್ಠಿತ ಕಂಪನಿಗಳು ಕೂಡ ಪ್ರತಿಭಾವಂತ ಬಡ ಮಕ್ಕಳಿಗಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತಲೇ ಇವೆ ಸದ್ಯ ಸರ್ಕಾರವು  ಬಡ ಮಕ್ಕಳಿಗೆ ಅದರಲ್ಲೂ ಲೇಬರ್ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳಿಗೆ ರೂ.20,000 ವಿದ್ಯಾರ್ಥಿ ವೇತನವನ್ನು ಸರ್ಕಾರ ನೀಡಲಿದೆ ನೀವು ಕೂಡ ಈ ವಿದ್ಯಾರ್ಥಿ ವೇತನ ಪಡೆಯಬೇಕು ಎಂದುಕೊಂಡಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

20000 ಸ್ಕಾಲರ್ಶಿಪ್ ಗೆ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ  ಸರ್ಕಾರ.?

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಅದರಲ್ಲೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ಕೆಲವು ಹೊಸ ಯೋಜನೆಗಳನ್ನು ತಂದಿದೆ ಇದರಿಂದ ವಿದ್ಯಾರ್ಥಿಯ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಆರ್ಥಿಕ ಸಹಾಯವನ್ನು ನೀಡುವ ಆಶಯ ಹೊಂದಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ರೀತಿಯಲ್ಲಿ ವಿದ್ಯಾರ್ಥಿಗಳಿಗೆ 20 ಸಾವಿರದವರೆಗೆ ವಿದ್ಯಾರ್ಥಿ ವೇತನ ನೀಡಲಿದೆ, 

ಹೌದು ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆಯಬೇಕು ಹಾಗೆ ಶಿಕ್ಷಣದ ಆರ್ಥಿಕ ಸಹಾಯವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಇದರಿಂದ ವಿದ್ಯಾರ್ಥಿಗಳು ಕೂಡ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳಬೇಕು ಎಂಬ ದೃಷ್ಟಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹಲವು ರೀತಿಯ ಪ್ರೋತ್ಸಾಹ ಧನವನ್ನು ನೀಡುತ್ತಾ ಬಂದಿದೆ ಅದರಲ್ಲಿ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಕೂಡ ಒಂದು ಇದರಲ್ಲಿ ಲೇಬರ್ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳಿಗೆ ಪ್ರತಿವರ್ಷ 20000 ವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ.

 ಲೇಬರ್ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳಿಗೆ 20 ಸಾವಿರದವರೆಗೆ ವಿದ್ಯಾರ್ಥಿ ವೇತನ ಸಿಗಲಿದ್ದು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಯಾರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ವಿಧಾನ ಯಾರಿಗೆ ಎಷ್ಟು ಪ್ರೋತ್ಸಾಹ ಧನ ಸಿಗಲಿದೆ ಬೇಕಾಗುವ ದಾಖಲೆಗಳ ಬಗ್ಗೆ ತಿಳಿಯೋಣ ಬನ್ನಿ.

. ಈ ವಿದ್ಯಾರ್ಥಿ ವೇತನವು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಇದರಿಂದ ಇಪ್ಪತ್ತು ಸಾವಿರದವರೆಗೆ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಬಹುದಾಗಿದೆ ಇನ್ನು ಈ ಸ್ಕಾಲರ್ಶಿಪ್ ನಲ್ಲಿ 6000 ದಿಂದ ಈಗಾಗಲೇ ತಿಳಿಸಿದ ಹಾಗೆ 20000 ವರೆಗೆ ಪ್ರೋತ್ಸಾಹ ಧನ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

  • ಪ್ರೌಢಶಾಲೆಯ 8 9 10ನೇ ತರಗತಿ ವಿದ್ಯಾರ್ಥಿಗಳಿಗೆ 6000 ಪ್ರೋತ್ಸಾಹ ಧನ
  •  ಪಿಯುಸಿ ಐಟಿಐ ಡಿಪ್ಲೋಮೋ ವಿದ್ಯಾರ್ಥಿಗಳಿಗೆ 8,000 ಪ್ರೋತ್ಸಾಹ ಧನ
  •   ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 12,000 ಪ್ರೋತ್ಸಾಹ ಧನ
  •  ಇನ್ನು ವೈದ್ಯಕೀಯ ಇಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 20000 ವಿದ್ಯಾರ್ಥಿ ವೇತನ ಸಿಗಲಿದೆ.

 ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?

ಈ ವಿದ್ಯಾರ್ಥಿ ವೇತನಕ್ಕೆ ಲೇಬರ್ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳು ಅರ್ಜಿ ಸಲ್ಲಿಸಬಹುದು ಈಗಾಗಲೇ ತಿಳಿಸಿದ ಹಾಗೆ ಎಂಟನೇ ತರಗತಿ ನಂತರದ ಯಾವುದೇ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳು ಕಡ್ಡಾಯವಾಗಿದ್ದು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

  • ಅರ್ಜಿಯನ್ನು  klwb.karnataka.gov.in ಅಥವಾ  klwbapps.karnataka.gov.in  ದಲ್ಲಿ ಅರ್ಜಿ ಸಲ್ಲಿಸಬಹುದು
  •  ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಆಧಾರ್ ಕಾರ್ಡ್ ಕಡ್ಡಾಯ
  •  ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಬ್ಯಾಂಕ್ ಅಕೌಂಟ್ ಬುಕ್
  •   ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರದಲ್ಲಿ 35,000 ಕ್ಕಿಂತ ಹೆಚ್ಚು ಆದಾಯ ಇರುವಂತಿಲ್ಲ
  •  ವಿದ್ಯಾರ್ಥಿಯ ಇಂದಿನ ವರ್ಷದ ಅಂಕಪಟ್ಟಿ
  •  ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆ ಅಥವಾ ಕಾಲೇಜಿನ ಸ್ಟಡಿ ಸರ್ಟಿಫಿಕೇಟ್
  •  ಶಾಲೆ ಅಥವಾ ಕಾಲೇಜಿಗೆ ನೇಮಕಾತಿ ಆಗಿರುವ ನೇಮಕಾತಿ ಸಂಖ್ಯೆ
  •  ವಿದ್ಯಾರ್ಥಿಯ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡ್
  •  ಎಲ್ಲಾ ದಾಖಲೆಗಳನ್ನು  ನೀಡಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು
  •  ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನಾಂಕ ಈಗಲೇ ಅರ್ಜಿ ಸಲ್ಲಿಸಿ..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment