ಮಹಿಳೆಯರಿಗೆಲ್ಲ ಗುಡ್ ನ್ಯೂಸ್.! ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅವಕಾಶ.?

ಎಲ್ಲರಿಗೂ ನಮಸ್ಕಾರ.  ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಧನೆಯ ಮಹಿಳೆಯರ ಉಚಿತ ಬಸ್ ಪ್ರಯಾಣದಲ್ಲಿ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ಮಾಡಲಾಗಿದೆ, ಸರ್ಕಾರದಿಂದ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಜಾರಿ ಮಾಡಿದ್ದು ಈಗಾಗಲೇ ಯಶಸ್ವಿಯಾಗಿ ಕೆಲವು ತಿಂಗಳನ್ನು ಕಳೆದಿದೆ ಆದರೆ ಉಚಿತ ಬಸ್ ಪ್ರಯಾಣದ ಟಿಕೆಟ್ ವಿಚಾರದಲ್ಲಿ ನಿರ್ವಾಹಕರಿಗೆ ಮತ್ತು ಮಹಿಳೆಯರಿಗೆ ಜಗಳ ನಡೆಯುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಇದೀಗ ಮತ್ತೊಂದು ಹೊಸ ನಿಯಮವನ್ನು ಶಕ್ತಿ ಯೋಜನೆಗಾಗಿ ತಂದಿದೆ ಇದರಿಂದ  ಮಹಿಳೆಯರಿಗೆ ಬಹಳ ಅನುಕೂಲ ಆಗಲಿದೆ ಶಕ್ತಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಇದು  ಸಿಹಿ ಸುದ್ದಿ ನೀಡಿದಂತಾಗಿದೆ ನೀವು ಕೂಡ ಬಸ್ನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ.

WhatsApp Group Join Now
Telegram Group Join Now

ಮಹಿಳೆಯರಿಗೆಲ್ಲ ಶಕ್ತಿ ಯೋಜನೆಯಿಂದ ಗುಡ್ ನ್ಯೂಸ್.

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ನೀಡಿದ್ದ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣದಲ್ಲಿ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ಮಾಡಲಾಗಿದೆ,  ಹೌದು ಶಕ್ತಿ ಗ್ಯಾರಂಟಿ ಯೋಜನೆಯಲ್ಲಿ ನಿರ್ವಾಹಕರಿಗೆ ಮತ್ತು ಮಹಿಳೆಯರಿಗೆ ಬಸ್ ನಲ್ಲಿ ಸಾಕಷ್ಟು ಜಗಳಗಳು ನಡೆಯುತ್ತಿದ್ದು ಜಗಳಗಳನ್ನು ಕಡಿಮೆ ಮಾಡಲು ಸರ್ಕಾರ ಶಕ್ತಿ ಯೋಜನೆಯಲ್ಲಿ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಿದೆ ಇದರಿಂದ ಯೋಧನೆಯ ಫಲಾನುಭವಿಗಳಾದ ಮಹಿಳೆಯರಿಗೆ ಮತ್ತಷ್ಟು ಅನುಕೂಲ ಆಗಲಿದ್ದು ಇದು ಎಲ್ಲರಿಗೂ ಕೂಡ ಹಬ್ಬಕ್ಕೆ ಸಿಹಿ ಸುದ್ದಿ ನೀಡಿದಂತಾಗಿದೆ.

ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅವಕಾಶ.?

ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಅಧಿಕೃತ  ಗುರುತಿನ ಚೀಟಿ ತೋರಿಸಿದರು ಸಹ ಮೊಬೈಲ್ ನಲ್ಲಿ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನಾವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿದ್ದಾಗಿ ಈ ಬೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಅಂದರೆ ಉಚಿತ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಗರಿಗೆ ಉಚಿತ ಪ್ರಯಾಣಕ್ಕೆ ಅಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಶೀರ್ವಾದ ನೀಡದಂತೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಗಬದ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರಿಗೆ ಸರ್ಕಾರದಿಂದ ತಿಳಿಸಲಾಗಿದೆ.

 ಹೌದು ಇದರಿಂದ ಶಕ್ತಿ ಯೋಜನೆಯ ಮಹಿಳಾ ಉಚಿತ ಬಸ್ ಪ್ರಯಾಣಿಕರಿಗೆ ಇನ್ನು ಯಾವುದೇ ಅಡಚಡಿ ಇಲ್ಲದೆ ಬಸ್ ನಲ್ಲಿ ಮೊಬೈಲ್ ನಲ್ಲಿಯೇ ಆಧಾರ್ ಕಾರ್ಡ್ ತೋರಿಸಿ ಬಸ್ ಪ್ರಯಾಣ ಮಾಡಬಹುದಾಗಿರುತ್ತದೆ ಹಾಗೆ ಮಹಿಳೆಯರು ಬಸ್ ಪ್ರಯಾಣಕ್ಕೆ ವರಿಜಿನಲ್ ಆಧಾರ್ ಕಾರ್ಡ್ ಕಡ್ಡಾಯ ಆಗಿರುವುದಿಲ್ಲ ಕೇವಲ ಝರಾಕ್ಸ್ ಹೊಂದಿದ್ದರು ಕೂಡ ಬಸ್ ದಲ್ಲಿ ಉಚಿತ ಬಸ್ ಪ್ರಯಾಣ ಮಾಡಬಹುದು ಹಾಗೂ ಮೊಬೈಲಲ್ಲಿ ಆಧಾರ್ ಕಾರ್ಡ್ ಫೋಟೋ ತೋರಿಸಿ ಕೂಡ ಉಚಿತ ಟಿಕೆಟ್ ಪಡೆದು ಬಸ್ ನಲ್ಲಿ ಸಮಸ್ಯೆ ಇಲ್ಲದೆ ಪ್ರಯಾಣ ಮಾಡಬಹುದಾಗಿದೆ ಎಂದು  ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  ನೀವು ಕೂಡ ಉಚಿತ ಬಸ್ ಪ್ರಯಾಣ ಮಾಡಬೇಕಿದ್ದಲ್ಲಿ ಕೇವಲ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಇನ್ನು ಮುಂದೆ ಬಸ್ ಪ್ರಯಾಣ ಮಾಡಬಹುದಾಗಿದೆ ಧನ್ಯವಾದಗಳು..

Leave a Comment