SSLC ವಿದ್ಯಾರ್ಥಿಗಳ ಗಮನಕ್ಕೆ: 2023 24 ನೇ ಸಾಲಿನ SSLC  ವಾರ್ಷಿಕ ಪರೀಕ್ಷಾ ಶುಲ್ಕ ಪಾವತಿಗೆ ಕೊನೆಯ ದಿನಾಂಕ ನಿಗದಿ.?

 ಎಲ್ಲರಿಗೂ ನಮಸ್ಕಾರ. ಪ್ರತಿಯೊಬ್ಬ ವಿದ್ಯಾರ್ಥಿಗೂ ಮುಂದಿನ ಉನ್ನತ ಶಿಕ್ಷಣಕ್ಕೆSSLC ಪರೀಕ್ಷೆಯು ಮೊದಲ  ಹಂತ ಆಗಿರುತ್ತದೆ ಏಕೆಂದರೆ ಸಾಮಾನ್ಯವಾಗಿ ಎಲ್ಲಾ ವಿದ್ಯಾರ್ಥಿಗಳು ಕೂಡ ಖಾಸಗಿ ಶಾಲೆಯಲ್ಲಿ ಅಥವಾ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಅವರ SSLC  ವರೆಗಿನ ಪರೀಕ್ಷೆ ಯಾವುದೇ ಪಬ್ಲಿಕ್ ಪರೀಕ್ಷೆ ಆಗಿರುವುದಿಲ್ಲ ಅವರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮೊದಲ ಪಬ್ಲಿಕ್ ಪರೀಕ್ಷೆ ಆಗಿರುತ್ತದೆ ನಂತರ ಉನ್ನತ ಶಿಕ್ಷಣಕ್ಕೂ ಕೂಡ ಇದು ಮೊದಲ ಮೆಟ್ಟಿಲು ಆಗಿರುತ್ತದೆ. ಸದ್ಯ ಇದೀಗ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಶುಲ್ಕ ಪಾವತಿಗೆ ಶಿಕ್ಷಣ ಇಲಾಖೆಯಿಂದ ಮತ್ತು ಪರೀಕ್ಷಾ ಮಂಡಳಿಯಿಂದ ದಿನಾಂಕವನ್ನು ನಿಗದಿಪಡಿಸಲಾಗಿದ್ದು ನೀವು ಕೂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾಗಿದ್ದರೆ ಅಥವಾ ನಿಮ್ಮ ಕುಟುಂಬದಲ್ಲಿ ಅಥವಾ ಸ್ನೇಹಿತರಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿದ್ದರೆ ಈ ಮಾಹಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

 SSLC  ವಾರ್ಷಿಕ ಪರೀಕ್ಷಾ ಶುಲ್ಕ ಪಾವತಿಗೆ ಕೊನೆಯ ದಿನಾಂಕ ನಿಗದಿ.?

ಈಗಾಗಲೇ ತಿಳಿಸಿದ ಹಾಗೆ 2023 24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಶುಲ್ಕ ಪಾವತಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದಿನಾಂಕವನ್ನು ಸೂಚಿಸಿದೆ,  ಹೌದು ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯು ಜೀವನದ ಮೊದಲ ಪಬ್ಲಿಕ್ ಪರೀಕ್ಷೆ ಆಗಿರುತ್ತದೆ ಮತ್ತು ಉನ್ನತ ಶಿಕ್ಷಣದ ಮೊದಲ ಅಂತ ಇದಾಗಿರುತ್ತದೆ ಹಾಗಾಗಿ ಪ್ರತಿಯೊಬ್ಬರಿಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಗ್ಗೆ ತಿಳಿದೆ ಇರುತ್ತದೆ,  ಸದ್ಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಡೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ಸರ್ಕಾರಿ ಶಾಲಾ ವಿದ್ಯಾರ್ಥಿ ಖಾಸಗಿ ಶಾಲಾ ವಿದ್ಯಾರ್ಥಿ ಮತ್ತು ಪುನರಾವರ್ತಿತರು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಜನವರಿ 11ನೇ ದಿನಾಂಕದ ಒಳಗಾಗಿ ಪರೀಕ್ಷಾ ಶುಲ್ಕ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ SSLC ವಿದ್ಯಾರ್ಥಿಗಳ ಗಮನಕ್ಕೆ.?

2023 24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲಿ ನಿರ್ಣಯ ಮಂಡಳಿ ಕಡೆಯಿಂದ ಕೆಲವು ಸೂಚನೆಯನ್ನು ನೀಡಲಾಗಿದೆ ಅದೇನೆಂದರೆ  ಈಗಾಗಲೇ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಸರ್ಕಾರಿ ವಿದ್ಯಾರ್ಥಿಗಳು ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತರು ಸೇರಿದಂತೆ ಜನವರಿ ಎರಡನೇ ದಿನಾಂಕದಿಂದ ಜನವರಿ 11ನೇ ದಿನಾಂಕದವರೆಗೆ ಪರೀಕ್ಷಾ ಶುಲ್ಕ ಪಾವತಿಗೆ ನೀಡಿರುವ ಸಮಯದೊಳಗಾಗಿ ಶುಲ್ಕವನ್ನು ಪಾವತಿಸಲು ಸೂಚನೆಯನ್ನು ನೀಡಲಾಗಿದೆ ಒಂದು ವೇಳೆ ದಿನಾಂಕದೊಳಗೆ ಶುಲ್ಕ ಪಾವತಿ ಆಗದಿದ್ದಲ್ಲಿ ಪರೀಕ್ಷೆಗೆ ಪ್ರವೇಶವಿಲ್ಲ ಎಂದು ಎಚ್ಚರಿಕೆ ಕೂಡ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಶುಲ್ಕ ಪಾವತಿ ಹೇಗೆ.?

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಶುಲ್ಕ ಪಾವತಿ ಮಾಡಲು ಜನವರಿ 11ನೇ ದಿನಾಂಕ ಕೊನೆಯ ದಿನಾಂಕವಾಗಿದ್ದು ಶುಲ್ಕವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್  https://kseab.karnataka.gov.in ಲಾಗಿನ್ ನಲ್ಲಿ ಜನವರಿ 2ನೇ ದಿನಾಂಕದಿಂದ ಪರೀಕ್ಷಾ  ಶುಲ್ಕ ಪಾವತಿಗೆ ಚಲನ್ ಜನರೇಟ್ ಆಗುತ್ತಿದ್ದು ಮಾಡಿಕೊಂಡು ಮುದರಿಸಿಕೊಳ್ಳಲು ಸೂಚನೆ ನೀಡಲಾಗಿದೆ ಚಲನ್ ಮೂಲಕ ಬ್ಯಾಂಕ್ ನಲ್ಲಿ ಶುಲ್ಕ  ಜಮೆ ಮಾಡಲು ಜನವರಿ 11ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment