karnataka SSLC result: ಕರ್ನಾಟಕ SSLC ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್! ಲಿಂಕ್ ಇಲ್ಲಿದೆ.?

ಎಲ್ಲರಿಗೂ ನಮಸ್ಕಾರ…

 2024 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ  ಫಲಿತಾಂಶ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ದಿನಗಳನ್ನು ಕಾಯುತ್ತಿದ್ದಾರೆ   ಸದ್ಯ ಇದೀಗ 2023 24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆ ಆಗಲಿದೆ ಅಲ್ಲದೆ ಫಲಿತಾಂಶ ಬಿಡುಗಡೆ ಆಗಲಿರುವ ಅಧಿಕೃತ ಲಿಂಕ್ ಕೂಡ ನೀಡಲಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು  ಲೇಖನವನ್ನು  ಪೂರ್ತಿಯಾಗಿ ಓದಿ.

WhatsApp Group Join Now
Telegram Group Join Now

ಕರ್ನಾಟಕ SSLC ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್!

 2023 24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು ಅದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಈ ಬಾರಿ ಪರೀಕ್ಷೆಯನ್ನು  ಬರೆದಿದ್ದು ಸದ್ಯ ರಾಜ್ಯದಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗೆ ಸುಮಾರು  2750 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಿದ್ದು ಇದೀಗ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದ ದಿನಾಂಕಕ್ಕಾಗಿ ಕಾಯುತ್ತಿದ್ದು ಪಲಿತಾಂಶ ಬಿಡುಗಡೆಯ ದಿನಾಂಕ ನಿಗದಿ ಆಗಿದೆ.

ಹೌದು  ಈಗಾಗಲೇ ತಿಳಿಸಿದ ಹಾಗೆ ನಮ್ಮ ರಾಜ್ಯದಲ್ಲಿ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಈಗಾಗಲೇ ಪರೀಕ್ಷೆ ಮುಗಿದು ಹಲವು ದಿನಗಳು ಕಳೆದಿದೆ ಸದ್ಯ ವಿದ್ಯಾರ್ಥಿಗಳು ಕೂಡ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದು  ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಗೆ ಅಂತಿಮ ದಿನಾಂಕವನ್ನು ನಿಗದಿ  ಮಾಡಿದೆ.

(08/05/2024) SSLC result link: https://karresults.nic.in

ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಗೆ ಅಂತಿಮ ದಿನಾಂಕ ನಿಗದಿ?

 ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ಪರಿಚಯ ಫಲಿತಾಂಶ ಬಿಡುಗಡೆಯ ದಿನಾಂಕದಲ್ಲಿ ಗೊಂದಲ ಉಂಟಾಗಿದೆ ಏಕೆಂದರೆ ಚುನಾವಣೆಯ ಸಮಯದಲ್ಲಿ  ಮೌಲ್ಯಮಾಪನಕ್ಕೆ ಸಮಸ್ಯೆ ಉಂಟಾಗಬಹುದು ಜೊತೆಗೆ ಫಲಿತಾಂಶ ಬಿಡುಗಡೆಯು ಲೇಟ್ ಆಗಬಹುದು ಎಂಬ ಗೊಂದಲವಿದ್ದು ಇದೀಗ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಅಂತಿಮವಾಗಿ  ಪರೀಕ್ಷೆ ಫಲಿತಾಂಶದ ಬಿಡುಗಡೆಯ ದಿನಾಂಕವನ್ನು ನಿಗದಿ ಮಾಡಿದೆ ಅಂದರೆ ಎಸ್ ಎಸ್ ಎಲ್ ಸಿ ಪರಿಚಯ ಫಲಿತಾಂಶವೂ ಇದೆ ಮೇ 8ನೇ  ದಿನಾಂಕದ ಒಳಗಾಗಿ (08/05/2024) ಬಿಡುಗಡೆ ಆಗಲಿದೆ ಎಂದು ತಿಳಿಸಿದೆ ಜೊತೆಗೆ ಫಲಿತಾಂಶ ಬಿಡುಗಡೆಯ ವೆಬ್ಸೈಟ್ ಕೂಡ ನೀಡಲಾಗಿದೆ.

(08/05/2024) SSLC result link: https://karresults.nic.in

ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಆಗಲಿರುವ  ವೆಬ್ಸೈಟ್?

ವಿದ್ಯಾರ್ಥಿಗಳ ಜೀವನದ ಮೊದಲ ಪಬ್ಲಿಕ್ ಪರೀಕ್ಷೆ ಈ ಎಸ್ ಎಸ್ ಎಲ್ ಸಿ ಪರೀಕ್ಷೆ ಆಗಿದ್ದು ವಿದ್ಯಾರ್ಥಿಗಳಿಗೆ ಸಾಮಾನ್ಯವಾಗಿ ಗೊಂದಲ ಇರುತ್ತದೆ ಜೊತೆಗೆ ಕಳೆದ ಎಲ್ಲಾ ಪರೀಕ್ಷೆಗಳ ಫಲಿತಾಂಶವು ತಮ್ಮ  ಶಾಲೆಗಳಲ್ಲಿಯೇ ನೀಡಲಾಗುತ್ತಿದ್ದು ಇದೀಗ ಮೊದಲ ಬಾರಿಗೆ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಬೇಕಾಗಿದೆ ಹಾಗಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ರಿಸಲ್ಟ್ ಬಿಡುಗಡೆ ಆಗಲಿರುವ ವೆಬ್ಸೈಟ್ ಲಿಂಕ್ ಕೂಡ ನೀಡಿದ್ದು  2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ  ಫಲಿತಾಂಶ  https://kseab.karnataka.gov.in  ಅಥವಾ  https://karresults.nic.in  ವೆಬ್ಸೈಟ್ಗೆ ಭೇಟಿ ನೀಡಿ ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಎಸೆಸೆಲ್ಸಿ ರಿಸಲ್ಟ್ ಚೆಕ್ ಮಾಡುವುದು ಹೇಗೆ.?

ಈ ಮೇಲೆ ನೀಡಲಾಗಿರುವ  ಲಿಂಕ್ ಮೇಲೆ ಕ್ಲಿಕ್ ಮಾಡಿ ವೆಬ್ ಸೈಟ್ ಗೆ ಭೇಟಿ ನೀಡಿ ಅದರಲ್ಲಿ ನಿಮಗೆ ನೇರವಾಗಿ ರಿಸಲ್ಟ್ ಚೆಕ್ ಮಾಡುವ ಲಿಂಕ್ ಸಿಗುತ್ತದೆ  ಸದ್ಯ ಇದೀಗ ವೆಬ್ಸೈಟ್ನಲ್ಲಿ ದ್ವಿತೀಯ ಪಿಯುಸಿ ರಿಸಲ್ಟ್ ಲಿಂಕ್ ಇದೆ ರಿಸಲ್ಟ್ ಬಿಡುಗಡೆಯಾಗಲಿರುವ  8ನೇ ದಿನಾಂಕದ ಒಳಗಾಗಿ ಎಸ್ ಎಸ್ ಎಲ್ ಸಿ ಫಲಿತಾಂಶದ ಲಿಂಕ್ ಒಂದನ್ನು ನೀಡಲಾಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಒಂದು ಪೇಜ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಪರಿಚಯ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ಕೇಳುತ್ತದೆ ಅದನ್ನು ನಮೂದಿಸಿ submit ಮೇಲೆ ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಸಿಗುತ್ತದೆ. 

Leave a Comment