SSLC supplementary exam result: SSLC ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್. ಈ ರೀತಿ ರಿಸಲ್ಟ್ ಚೆಕ್ ಮಾಡಿ.
ಈಗಾಗಲೇ 2023 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು ಅಂಕಗಳ ಎಣಿಕೆ ಮತ್ತು ಇತರೆ ಕಾರ್ಯಗಳು ನಡೆಯುತ್ತಿದ್ದು ಶೀಘ್ರದಲ್ಲಿ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುವುದಾಗಿ ಇಲಾಖೆಯಿಂದ ಸ್ಪಷ್ಟನೆ ನೀಡಿದೆ ಅಲ್ಲದೆ ಈ ಬರಿಯ 2023ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ ಸುಮಾರು 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಇದರಲ್ಲಿ 359,511 ಬಾಲಕಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಅದೇ ರೀತಿ 3,41,108 ಬಾಲಕರು ಉತ್ತೀರ್ಣರಾಗಿದ್ದು ಒಟ್ಟಾರೆ ಶೇಕಡಾ 83.89ರಷ್ಟು ಫಲಿತಾಂಶ ದಾಖಲಾಗಿದೆ.
SSLC ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್.
ಸದ್ಯ ಈಗಾಗಲೇ ಶಿಕ್ಷಣ ಇಲಾಖೆಯಿಂದ 2023 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೀಡಿದ್ದು ಈ ಪೂರಕ ಪರೀಕ್ಷೆಯ ಮೌಲ್ಯಮಾಪನವನ್ನು ಮುಗಿಸಿತು ಈಗಾಗಲೇ ಅಂಕಗಳ ಎಣಿಕೆ ಮತ್ತು ಇನ್ನಿತರ ಫಲಿತಾಂಶ ಬಿಡುಗಡೆ ಮಾಡುವ ಕಾರ್ಯಗಳಲ್ಲಿ ತೊಡಗಿದೆ ಅಲ್ಲದೆ ಇಲಾಖೆಯಿಂದ ಈಗಾಗಲೇ ತಿಳಿಸಿರುವ ಹಾಗೆ ಇನ್ನು ಕೆಲವೇ ದಿನಗಳಲ್ಲಿ ಅಂದರೆ ಇದೇ ಜೂನ್ 28ನೇ ದಿನಾಂಕ ಸುಮಾರು 11 ರಿಂದ 12 ಗಂಟೆ ಸುಮಾರಿಗೆ ಪೂರಕ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡುವುದಾಗಿ ಸ್ಪಷ್ಟನೆ ನೀಡಿದೆ ಅಲ್ಲದೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಕೀ ಉತ್ತರ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಮತ್ತು ಮೌಲ್ಯಮಾಪನವನ್ನು ಸಹ ಸಾಧಾರಣವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡಿದ್ದು ಪೂರಕ ಪರೀಕ್ಷೆಯನ್ನು ಸುಮಾರು 90ರಷ್ಟು ಫಲಿತಾಂಶ ಬರಲಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಇದನ್ನು ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದೆ ಕತ್ತರಿ. ಜುಲೈ 1 ರಿಂದ ಶಕ್ತಿ ಯೋಜನೆಗೆ ಹೊಸ ನಿಯಮಗಳು ಜಾರಿ.?
ಅಲ್ಲದೆ ಶಿಕ್ಷಣ ಇಲಾಖೆ ಈಗಾಗಲೇ ಅಧಿಕೃತವಾಗಿ 2023 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇದೇ ಜೂನ್ 28ನೇ ದಿನಾಂಕ ಅಂದರೆ ಇನ್ನು ಕೇವಲ ಮೂರೇ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ರಿಸಲ್ಟ್ ಚೆಕ್ ಮಾಡುವುದು ಹೇಗೆ.
ಹೌದು 2023 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಮಾರು 8,35,102 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ 7 ಲಕ್ಷದ 619 ವಿದ್ಯಾರ್ಥಿಗಳು ಪಾಸ್ ಕೂಡ ಆಗಿದ್ದಾರೆ ಇನ್ನುಳಿದ ಕೆಲವೇ ಕೆಲವು ವಿದ್ಯಾರ್ಥಿಗಳು ಫೇಲಾಗಿದ್ದು ಅಂತಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದ ಹಾಗೆ ಈ ವರ್ಷವೂ ಪೂರಕ ಪರೀಕ್ಷೆ ನೀಡಿದ್ದು ಈಗಾಗಲೇ ಪೂರಕ ಪರೀಕ್ಷೆಯ ಫಲಿತಾಂಶದ ಬಿಡುಗಡೆಗು ಶಿಕ್ಷಣ ಇಲಾಖೆ ಸಜ್ಜಾಗಿದೆ ಅಲ್ಲದೆ ದಿನಾಂಕವನ್ನು ನಿಗದಿ ಮಾಡಿದೆ.
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಜೂನ್ 28ನೇ ದಿನಾಂಕ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಅಂದರೆ kseab.karnataka.gov.in ನಲ್ಲಿ ಅಥವಾ karresults.nic.in ನಲ್ಲಿ ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದು. ಅದು ಕೂಡ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ.
ಈಗಾಗಲೇ ತಿಳಿಸಿರುವ ಹಾಗೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ kseab.karnataka.gov.in ನಲ್ಲಿ ಅಥವಾ karresults.nic.in ಸುಲಭವಾಗಿ ನಿಮ್ಮ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
- ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ
- ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ಎಂದು ಟೈಪ್ ಮಾಡಿ.
- ನಂತರ ನಿಮಗೆ ಒಂದು ಪೇಜ್ ಓಪನ್ ಆಗುತ್ತದೆ ಅದರಲ್ಲಿ ನಿಮಗೆ ನಿಮ್ಮ ಎಸೆಸೆಲ್ಸಿ ಫಲಿತಾಂಶ ಮತ್ತು ಇನ್ನಿತರ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ.
- ಅದರಲ್ಲಿ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಮತ್ತೊಂದು ಪೇಜ್ ಓಪನ್ ಆಗುತ್ತದೆ ಅದರಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಚೆಕ್ ಮಾಡಲು ಲಿಂಕ್ ಸಿಗುತ್ತದೆ.
- ನಂತರ ಅದರಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ಎಂಟರ್ ಮಾಡಿ
- ನಂತರ ನಿಮ್ಮ ಹುಟ್ಟಿದ ದಿನಾಂಕ ನಮೂದಿಸಿ ಸಬ್ಮಿಟ್ ನೀಡಿ
- ಕೊನೆಯದಾಗಿ ನಿಮಗೆ ಕೆಲವೇ ಕ್ಷಣಗಳಲ್ಲಿ ನಿಮ್ಮ ಎಸೆಸೆಲ್ಸಿ ಪೂರಕ ಪರಿಚಯ ಫಲಿತಾಂಶ ತೋರುತ್ತದೆ
- ನಂತರದಲ್ಲಿ ಅದನ್ನು ಡೌನ್ಲೋಡ್ ಮಾಡಿಕೊಂಡು ಹತ್ತಿರದ ಸೈಬರ್ ಸೆಂಟರ್ನಲ್ಲಿ ಪ್ರಿಂಟ್ ತೆಗೆದುಕೊಳ್ಳಿ ಅದರಿಂದ ನೀವು ಕಾಲೇಜಿಗೆ ಸೇರಲು ನಿಮ್ಮ ಶಾಲೆಗೆ ಹೋಗಿ ಮಾಸ್ ಕಾರ್ಡ್ ಮೇಲೆ ಸಹಿ ಪಡೆಯಿರಿ
ಇದನ್ನು ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದೆ ಕತ್ತರಿ. ಜುಲೈ 1 ರಿಂದ ಶಕ್ತಿ ಯೋಜನೆಗೆ ಹೊಸ ನಿಯಮಗಳು ಜಾರಿ.?
ಹೀಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ಅದು ಕೂಡ ಕೇವಲ ಐದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದು. ನಂತರ ಡೌನ್ಲೋಡ್ ತೆಗೆದುಕೊಂಡು ಮಾಸ್ ಕಾರ್ಡ್ ನ ಪ್ರಿಂಟ್ ಕೂಡ ತೆಗೆದುಕೊಳ್ಳಬಹುದು ಧನ್ಯವಾದಗಳು.