ಎಲ್ಲರಿಗೂ ನಮಸ್ಕಾರ. ರಾಜ್ಯದಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪದವಿ ಪಡೆಯಲು ಮುಂದೆ ಕಾಲೇಜಿಗೆ ಸೇರಲಿರುವ ವಿದ್ಯಾರ್ಥಿಗಳಿಗೆ ಇದೀಗ ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಿಂದ ಬಿಗ್ ಶಾಕ್ ನೀಡಿದೆ, ಹೌದು ಈಗಾಗಲೇ ವಿಶ್ವವಿದ್ಯಾಲಯಗಳಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಹಾಗೆ ಹಲವು ಹೊಸ ಬದಲಾವಣೆಗಳನ್ನು ಮಾಡಲಾಗಿದೆ ಅದರಲ್ಲಿ ಪರೀಕ್ಷೆ ಮತ್ತು ಮೌಲ್ಯಮಾಪನ ಮತ್ತು ಫಲಿತಾಂಶದ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಹಲವು ಬದಲಾವಣೆಗಳನ್ನು ನಾವು ಕಾಣಬಹುದು ಸದ್ಯದೀಗ ವಿಶ್ವವಿದ್ಯಾಲಯಗಳಿಂದ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದ ಹೊಸ ಬದಲಾವಣೆಯನ್ನು ತರಲಾಗಿದೆ ನೀವು ಕೂಡ ಪದವಿ ವಿದ್ಯಾರ್ಥಿಗಳಾಗಿದ್ದರೆ ಅಥವಾ ಮುಂದೆ ಪದವಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ ಈ ಮಾಹಿತಿಯ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಪದವಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಿಂದ ಬಿಗ್ ಶಾಕ್.!
ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಹಲವು ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಥಿಗಳ ಶುಲ್ಕದ ವಿಚಾರವಾಗಿ ಒಂದು ಹೊಸ ಬದಲಾವಣೆಯನ್ನು ತರಲಾಗಿದೆ ಅದೇನೆಂದರೆ ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ 10% ರಷ್ಟು ಶುಲ್ಕವನ್ನು ಏರಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಹೌದು ಈಗಾಗಲೇ ಪದವಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಕೆಲವು ಹೊಸ ಹೊಸ ಬದಲಾವಣೆಗಳನ್ನು ಮಾಡಲಾಗುತ್ತಿತ್ತು ವಿಶ್ವವಿದ್ಯಾಲಯಗಳಿಂದ ಪರೀಕ್ಷಾ ಶುಲ್ಕ ಕಾಲೇಜು ನೇಮಕಾತಿ ಶುಲ್ಕ ಮತ್ತು ಇನ್ನಿತರ ಶುಲ್ಕಗಳ ಹೆಚ್ಚಳ ಆಗುತ್ತದೆ ಇದೀಗ ಮತ್ತೊಮ್ಮೆ ವಿಶ್ವವಿದ್ಯಾಲಯಗಳು ಆದಾಯ ಕೊರತೆಗಾಗಿ ಪದವಿ ಮಾಡಲಿರುವ ಬಡ ವಿದ್ಯಾರ್ಥಿಗಳಿಂದ 10% ರಷ್ಟು ಹೆಚ್ಚು ಶುಲ್ಕ ಪಡೆಯಲು ನಿರ್ಧರಿಸಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದಂತಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಪದವಿ ಕೋರ್ಸ್ ಗಳಿಗೆ ಶೇ 10% ಶುಲ್ಕ ಹೆಚ್ಚಳ.?
ವಿಶ್ವವಿದ್ಯಾಲಯಗಳ ಶುಲ್ಕ ಬದಲಾವಣೆ ವಿಚಾರದಂತೆ ಪದವಿ ವಿದ್ಯಾರ್ಥಿಗಳಿಗೆ ಅಂದರೆ ಪದವಿ ಕೋರ್ಸ್ಗಳಾದ ಬಿಎ, ಬಿಕಾಂ, ಬಿ ಎಸ್ ಸಿ, ಬಿ ಬಿ ಎ ಸೇರಿದಂತೆ ಅನೇಕ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಶೇಕಡ 10% ರಷ್ಟು ಶುಲ್ಕ ಏರಿಸಿದೆ ಈಗಾಗಲೇ ಯುನಿವರ್ಸಿಟಿಗಳಲ್ಲಿ 10% ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಿದ್ದು ಇದರಿಂದ ಪದವಿ ಓದಲು ಬರುವ ವಿದ್ಯಾರ್ಥಿಗಳಿಗೆ ಕಷ್ಟ ಆಗಲಿದೆ ಇದರ ಜೊತೆಗೆ ಸರ್ಕಾರ್ದಿಂದ ಬಡ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿವೇತನ ಕೂಡ ವಿದ್ಯಾರ್ಥಿಗಳ ಕೈಗೆ ತಲುಪದಿರುವುದು ಮಕ್ಕಳ ಮತ್ತು ಪೋಷಕರ ಆಕ್ರೋಶವಾಗಿರುತ್ತದೆ.
ಈಗಾಗಲೇ ತಿಳಿಸಿದ ಹಾಗೆ ಬೆಂಗಳೂರು ಮೈಸೂರು ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳ ಪದವಿ ಕೋರ್ಸ್ಗಳ ಶುಲ್ಕ ಏರಿಕೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಇದೇ 2023 24 ನೇ ಸಾಲಿನಿಂದ 10% ನಷ್ಟು ಶುಲ್ಕ ಏರಿಕೆ ಆಗಲಿದ್ದು 2024 25 ನೇ ಸಾಲಿನಲ್ಲಿ ಹೊಸದಾಗಿ ಪದವಿ ಕೋರ್ಸ್ ಗಳಿಗೆ ಸೇರಲು ಇರುವ ವಿದ್ಯಾರ್ಥಿಗಳಿಗೆ ನೇಮಕಾತಿ ಶುಲ್ಕ ಮತ್ತು ಪರೀಕ್ಷಾ ಶುಲ್ಕದ ಮೇಲು ಹೆಚ್ಚಿನ ಶುಲ್ಕ ಬೀಳಲಿದೆ ಸದ್ಯಕ್ಕೆ 202324ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಕೇವಲ ಪರೀಕ್ಷಾ ಶುಲ್ಕದಲ್ಲಿ ಮಾತ್ರ 10% ನಷ್ಟು ಶುಲ್ಕ ವಿಧಿಸಲಾಗುತ್ತಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೊಸ ವರ್ಷದ ಬೆನ್ನೆಲೇ ಶುಲ್ಕ ಹೆಚ್ಚಳಕ್ಕೆ ಕಾರಣ ಏನು.?
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್ಗಳ ಮೇಲೆ 10% ಹೆಚ್ಚಿನ ಶುಲ್ಕವನ್ನು ವಿಧಿಸಲಾಗುತ್ತಿದೆ ಏಕೆಂದರೆ ಈ ಬಗ್ಗೆ ವಿಶ್ವವಿದ್ಯಾಲಯಗಳು ನೀಡಿರುವ ಕಾರಣವೆಂದರೆ ವಿಶ್ವವಿದ್ಯಾಲಯಗಳ ಆದಾಯ ಕೊರತೆಯಿಂದ 10% ನಷ್ಟು ಶುಲ್ಕವನ್ನು ಏರಿಕೆ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಈ ಶುಲ್ಕ ಏರಿಕೆಯು ಇದೆ 202324ನೇ ಸಾಲಿನಿಂದಲೇ ಜಾರಿಯಾಗಲಿದ್ದು ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ಕೇವಲ ಪರೀಕ್ಷಾ ಶುಲ್ಕದಲ್ಲಿ ಮಾತ್ರ 10% ಶುಲ್ಕ ಹೆಚ್ಚಾಗಲಿದೆ ಇನ್ನು 2024 25 ನೇ ಸಾಲಿನಲ್ಲಿ ಹೊಸದಾಗಿ ಪದವಿ ಕೋರ್ಸ್ಗೆ ಸೇರಲಿರುವ ವಿದ್ಯಾರ್ಥಿಗಳಿಗೆ ನೇಮಕಾತಿ ಶುಲ್ಕ ಮತ್ತು ಪರೀಕ್ಷಾ ಶುಲ್ಕಗಳ ಮೇಲು ಹೆಚ್ಚಿನ ಶುಲ್ಕ ಬೀಳಲಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ