ಕೇಂದ್ರ ಸರ್ಕಾರದಿಂದ ಎಲ್ಲಾ ರೈತರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ.! ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಸಿಗಲಿದೆ ರೈತರಿಗೂ ಸಾಲ ಸೌಲಭ್ಯ.?

ಎಲ್ಲರಿಗೂ ನಮಸ್ಕಾರ.  ಕೇಂದ್ರ ಸರ್ಕಾರದಿಂದ ರೈತರಿಗಾಗಿ ಜಾರಿ ಮಾಡಿರುವ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆ ಅಡಿಯಲ್ಲಿ ಇದೀಗ ರೈತರಿಗಾಗಿ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಲಾಗಿದೆ,  ಹೌದು ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ 6000  ಸಹಾಯಧನವನ್ನು ಮೂರು ಕಂತುಗಳಲ್ಲಿ ಅಂದರೆ  ಪ್ರತಿ ಕಂತಿನಲ್ಲಿ 2000ಗಳ ರೀತಿ ಹಣವನ್ನು ರೈತನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಆದರೆ ಇದೀಗ ಪಿ ಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೂ ಕೂಡ ಒಂದು ಕಾರ್ಡ್ ವಿತರಣೆ ಮಾಡುವ ಮೂಲಕ ರೈತರ ಕಷ್ಟಕ್ಕೆ ಸಹಾಯವಾಗುವಂತಹ ಹೊಸ ಯೋಜನೆಯನ್ನು ತರಲಾಗಿದೆ ನೀವು ಕೂಡ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದು  ಪಿಎಂ ಕಿಸಾನ್ ಯೋಜನೆಯ ಹಣವನ್ನು ಪಡೆಯುತ್ತಿದ್ದರೆ ಈ ಮಾಹಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಕೇಂದ್ರ ಸರ್ಕಾರದಿಂದ ಎಲ್ಲಾ ರೈತರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ.!

ಪಿ ಎಮ್ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ರೈತರಿಗಾಗಿ ಪರಿಚಯಿಸಿದ ಒಂದು ಮಹತ್ವದ ಯೋಜನೆಯಾಗಿದೆ ಈ ಯೋಜನೆಯಲ್ಲಿ ಪ್ರತಿವರ್ಷಕ್ಕೆ  6000  ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗೆ ಮೂರು ಕಂತುಗಳಲ್ಲಿ ಅಂದರೆ ಪ್ರತಿ  ಕಂತಿನಲ್ಲಿ  2000 ಹಾಗೆ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಈಗಾಗಲೇ 2023 ನೇ ಸಾಲಿನ ಕೊನೆಯ ಕಂತಿನ ಹಣ ಅಂದರೆ 15ನೇ ಕಂತಿನ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು ಇದೀಗ ಇದರ ಬೆನ್ನಲ್ಲೇ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಮತ್ತೊಂದು ಬಹುದೊಡ್ಡ ಬದಲಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಹೌದು  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಸಿಗಲಿದೆ ರೈತರಿಗೂ ಸಾಲ ಸೌಲಭ್ಯ.?

ಹೌದು ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ನಿರ್ಧರಿಸಿದ್ದು ಇದೀಗ ಪ್ರತಿಯೊಬ್ಬ ರೈತನ ಮನೆ ಬಾಗಿಲಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡುವ ಅಭಿಯಾನವನ್ನು ಆರಂಭಿಸಿದೆ, ಇನ್ನು ಈ ಕಿಸಾನ್ ಕಾಡಿನಲ್ಲಿ ಪ್ರತಿಯೊಬ್ಬ ರೈತನು ಅಂದರೆ ಕೇವಲ ಕೃಷಿ ಭೂಮಿಯಲ್ಲಿ ಕೃಷಿ ಮಾಡುವ ರೈತರಿಗೆ ಮಾತ್ರವಲ್ಲ ಹೈನುಗಾರಿಕೆ ಮೀನುಗಾರಿಕೆ ಮಾಡುವವರೆಗೂ ಕೂಡ ಸಾಲ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ ಅಲ್ಲದೆ ಪಡೆದುಕೊಂಡ ಸಾಲಕ್ಕೆ ಎರಡು ವರ್ಷದ ಅವಧಿಯನ್ನು ಸಾಲ ತೀರಿಸಲು ಸರ್ಕಾರ ನಿಗದಿಪಡಿಸಿದ್ದು ವಾರ್ಷಿಕ 7% ಬಡ್ಡಿ ದರದಲ್ಲಿ ಸಾಲ ನೀಡಲು ನಿರ್ಧರಿಸಿದೆ ಹಾಗೂ ಬಡ್ಡಿ ದರದಲ್ಲಿ ಎರಡು ಪರ್ಸೆಂಟ್ ರಿಯಾಯಿತಿಯನ್ನು ರೈತರಿಗಾಗಿ ಕೇಂದ್ರ ಸರ್ಕಾರವೇ  ಬಳಸುವುದಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಯಾರಿಗೆ ಎಷ್ಟು ಸಾಲ ಮತ್ತು ಎಷ್ಟು ಬಡ್ಡಿಯಲ್ಲಿ.?

ಸದ್ಯ ನಮ್ಮಲ್ಲಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಮತ್ತು ಸ್ವಂತ ಬಿಸ್ನೆಸ್ ಮಾಡುವವರಿಗೆ ಮಾತ್ರ ಕ್ರೆಡಿಟ್  ಕಾರ್ಡುಗಳನ್ನು ನೀಡಲಾಗುತ್ತಿತ್ತು ಹಾಗೆ ನೇರವಾಗಿ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಸೌಲಭ್ಯ ಕೂಡ ನೀಡಲಾಗುತ್ತಿತ್ತು ಆದರೆ ರೈತರಿಗೆ ಸಾಲ ನೀಡಲು ಕೆಲವು ದಿನಗಳು ಕಾಯಬೇಕಾಗಿತ್ತು ಮತ್ತು ಕೆಲವು ಪ್ರಕ್ರಿಯೆಗಳನ್ನು ಮಾಡಬೇಕಾಗಿತ್ತು ಆದರೆ ಕೇಂದ್ರ ಸರ್ಕಾರದಿಂದ ಈ ಯೋಜನೆ ಅಡಿಯಲ್ಲಿ ರೈತರಿಗೂ ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವ ಮೂಲಕ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾದಂತಹ ಒಂದು ಹೊಸ ಯೋಜನೆಯನ್ನು ತಂದಿದೆ.

 ಹೌದು  ಈ ಪಿಎಂ ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಈಗಾಗಲೇ ತಿಳಿಸಿದ ಹಾಗೆ ಕೇವಲ ಕೃಷಿ ಮಾಡುವವರಿಗೆ ಮಾತ್ರವಲ್ಲದೆ ಹೈನುಗಾರಿಕೆ ಮತ್ತು ಮೀನುಗಾರಿಕೆ ಮಾಡುವವರಿಗೂ ಕೂಡ ಸಾಲವನ್ನು ನೀಡಲಾಗುತ್ತದೆ ಎರಡರಷ್ಟು ರಿಯಾಯಿತಿಯನ್ನು ಬಡ್ಡಿಯಲ್ಲಿ ಸರ್ಕಾರವೇ ಬಡಿಸುತ್ತದೆ ಹಾಗೆ ರೈತರ ವಾಣಿಜ್ಯ ಬ್ಯಾಂಕ್ ನಿಂದ ಸಾಲ ಪಡೆದರೆ ಎರಡು ವರ್ಷದವರೆಗೆ ಎರಡರಷ್ಟು ಬಡ್ಡಿ ರಿಯಾಯಿತಿಯನ್ನು ಸರ್ಕಾರವೇ ಬಡಿಸುತ್ತದೆ ಹಾಗೆ ಕೆಲವು ಸಹಕಾರಿ ಸಂಘಗಳಿಂದ ಸಾಲ ಪಡೆದರೆ ಮೂರರಷ್ಟು ಬಡ್ಡಿಯಾಯಿತಿಯನ್ನು ಸರ್ಕಾರ ನೀಡುತ್ತದೆ  ಈ ರೀತಿ ಪ್ರತಿಯೊಬ್ಬ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೂ ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಸಿಗಲಿದೆ ಹಾಗೂ ಬಡ್ಡಿಯಲ್ಲಿ ರಿಯಾಯಿತಿ ಕೂಡ ನೀಡಲಾಗುತ್ತಿದೆ ಇನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ನಿಮ್ಮ ಮನೆ ಬಾಗಿಲಿಗೆ  ತಲುಪಿಸುವ ಅಭಿಯಾನವನ್ನು ಸರ್ಕಾರ ಈಗಾಗಲೇ ಶುರು ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ತಲುಪಲಿದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment