KSRTC: ಸಾರಿಗೆ ಸಂಸ್ಥೆ ಉದ್ಯೋಗ ಕಾಂಕ್ಷಿಗಳಿಗೆ ಸಿಹಿ ಸುದ್ದಿ.! ಎಂಟು ವರ್ಷಗಳ ಒಬ್ಬ ಬಳಿಕ ಸಿಬ್ಬಂದಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್.?

ಎಲ್ಲರಿಗೂ ನಮಸ್ಕಾರ…

 ಬೆಂಗಳೂರು:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರ್ಷಗಳಿಂದ ಯಾವುದೇ ಹುದ್ದೆಗಳಿಗೆ ನೇಮಕಾತಿ ಆಗಿರಲಿಲ್ಲ, ಈಗಾಗಲೇ ರಾಜ್ಯದಲ್ಲಿ ಬಹಳಷ್ಟು ನಿರುದ್ಯೋಗಿಗಳು ಎಂದು ಅದರಲ್ಲಿ ವಿದ್ಯಾಭ್ಯಾಸ ಮುಗಿಸಿ ಕೆಲವು ಯುವಕರು ಸಾರಿಗೆ ಸಂಸ್ಥೆಯಲ್ಲಿ  ಉದ್ಯೋಗ ಅವಕಾಶ ಪಡೆಯಬೇಕು ಎಂದುಕೊಂಡಿದ್ದ ಎಲ್ಲರಿಗೂ ಇದೀಗ ಸರ್ಕಾರ ಸಿಹಿ ಸುದ್ದಿ ನೀಡಿದೆ.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ  ಅರ್ಜಿ ಸ್ವೀಕರಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ ಇದರಿಂದ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿದಂತಹ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿದೆ ನೀವು ಕೂಡ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದುಕೊಂಡಿದ್ದರೆ ಯಾವೆಲ್ಲ ಉದ್ಯೋಗಗಳು ಖಾಲಿ ಇವೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

KSRTC: ಸಾರಿಗೆ ಸಂಸ್ಥೆ ಉದ್ಯೋಗ ಕಾಂಕ್ಷಿಗಳಿಗೆ ಸಿಹಿ ಸುದ್ದಿ.! 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಡೆಯಿಂದ ಕಳೆದ ಎಂಟು ವರ್ಷಗಳಿಂದ ಯಾವುದೇ ಹುದ್ದೆಗಳಿಗೆ ನೇಮಕಾತಿ ಹಾಗಿಲ್ಲ ಅಲ್ಲದೆ  ಇದರಿಂದ ನಾಲ್ಕು ನಿಗಮಗಳಲ್ಲಿ 2016 ರಿಂದ ಇವರಿಗೆ ಸಿಬ್ಬಂದಿಯ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13,600ಕ್ಕೂ ಹೆಚ್ಚು ಹುದ್ದೆಗಳು ಖಾಲಿಯಾಗಿವೆ, ಆದ್ದರಿಂದ ಚಾಲನ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ನಿಗಮಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮೊದಲ ಹಂತದಲ್ಲಿ 6500 ಚಾಲನ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರೆತಿದೆ.

 ಸದ್ಯ ಈ ಪೈಕಿ ಕೆ ಎಸ್ ಆರ್ ಟಿ ಸಿ ಯಲ್ಲಿ ಈಗಾಗಲೇ 1619 ಚಾಲನ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು ಚಾಲನ ಪರೀಕ್ಷೆಯು ನಡೆಯುತ್ತಿದೆ,  2024ರ ಜನವರಿ ಹತ್ಯದ ವೇಳೆಗೆ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ ಇದಲ್ಲದೆ 300 ಕಂಡಕ್ಟರ್ಗಳ ಹುದ್ದೆಗಳ ನೇಮಕಾತಿಗೆ ಅನುಮತಿ ಸಿಕ್ಕಿದ್ದು ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.  ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್.?

 ಈಗಾಗಲೇ ಸರ್ಕಾರದಿಂದ ಒಂದು ಬಾರಿ ಸಿಬ್ಬಂದಿಗಳ ನೇಮಕಾತಿಗಾಗಿ ಅನುಮತಿ ನೀಡಿದೆ ಇನ್ನು ಈಗಾಗಲೇ ಆಯ್ಕೆ ಮಾಡಿಕೊಂಡಿರುವ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇನ್ನು ಇದೀಗ ಎರಡನೇ ಹಂತದ ಆಯ್ಕೆ ಪ್ರಕ್ರಿಯೆಗೂ ಕೂಡ ಸೂಚನೆ ನೀಡಲಾಗಿದ್ದು ಮುಂದಿನ ಜನವರಿ ಕೊನೆಯ  ಒಳಗಾಗಿ ಎರಡನೇ ಹಂತದ  ಆಯ್ಕೆ ಪ್ರಕ್ರಿಯೆ ಕೂಡ ನಡೆಯಲಿದ್ದು ಇದರಲ್ಲಿ  ಕೆ ಎಸ್ ಆರ್ ಟಿ ಸಿ 2000 ಡ್ರೈವರ್ ತಾಂತ್ರಿಕ ಸಿಬ್ಬಂದಿ,  ಏನ್ ಡಬ್ಲ್ಯೂ ಕೆ ಆರ್ ಟಿ ಸಿ 2000 ಹುದ್ದೆಗಳು,  ಬಿಎಂಟಿಸಿ 2500 ಹುದ್ದೆಗಳು & ಕೆಕೆಆರ್‌ಟಿಸಿ 1900 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು ಒಟ್ಟು ರಾಜ್ಯದ ಸಾರಿಗೆ ಸಂಸ್ಥೆಯಲ್ಲಿ 8,000 ಕ್ಕಿಂತ ಹೆಚ್ಚು ಹುದ್ದೆಗಳ ಬರ್ತಿಗಾಗಿ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ ನೀವು ಕೂಡ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದುಕೊಂಡಿದ್ದರೆ ಅರ್ಜಿ ಸಲ್ಲಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಿ ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗುತ್ತದೆ.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment