KSRTC Job Recruitment : ಕ.ರಾ.ರ.ಸಾರಿಗೆ ನಿಗಮದಲ್ಲಿ ಭರ್ಜರಿ ಉದ್ಯೋಗ ಅವಕಾಶ.! ITI, Diploma ಪಾಸಾಗಿರುವವರು ಈಗಲೇ ಅರ್ಜಿ ಸಲ್ಲಿಸಿ.?
ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿರುವಂತಹ ಐಟಿಐ ಡಿಪ್ಲೋಮೋ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ, ರಾಜ್ಯ ಸರ್ಕಾರದ ಸಾರಿಗೆ ನಿಗಮದಲ್ಲಿ ಉದ್ಯೋಗ ಅವಕಾಶಕ್ಕಾಗಿ ಅಭ್ಯರ್ಥಿಗಳು ಕಾಯುತ್ತಿದ್ದು ಸದ್ಯ ಇದೀಗ ರಾಜ್ಯದ ಕೆಲವು ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವಂತಹ ಮತ್ತು ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗ ಪಡೆಯಲು ಕಾಯುತ್ತಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗಾವಕಾಶವನ್ನು ಪಡೆಯಬಹುದಾಗಿದೆ, ಕ.ರಾ.ರ.ಸಾರಿಗೆ ನಿಗಮದ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಸಲ್ಲಿಸುವುದು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಭರ್ಜರಿ ಉದ್ಯೋಗ ಅವಕಾಶ.
ಕ.ರಾ.ರ.ಸಾರಿಗೆ ನಿಗಮದ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿರುವಂತಹ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಬಂದಿದೆ, ಹೌದು ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಯಾದ ಸಾರಿಗೆ ನಿಗಮದಲ್ಲಿ ಉದ್ಯೋಗ ಪಡೆಯಬೇಕು ಎಂದು ಅಭ್ಯರ್ಥಿಗಳು ಪ್ರಯತ್ನಿಸುತ್ತಿದ್ದು ಮತ್ತು ಉದ್ಯೋಗ ಪಡೆಯುವ ಆಸಕ್ತಿಯನ್ನು ಹೊಂದಿರುತ್ತಾರೆ ಆದರೆ ರಾಜ್ಯದಲ್ಲಿ ವರ್ಷಕ್ಕೊಮ್ಮೆ ಸಾರಿಗೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ನೀಡಲಾಗುತ್ತಿದ್ದು ಅಭ್ಯರ್ಥಿಗಳಿಗೆ ಉದ್ಯೋಗ ಸಿಗದಂತಾಗಿದೆ ಸದ್ಯ ಇದು ಈಗ 2025 ಸಾಲಿನ ಮೊದಲ ತಿಂಗಳಿನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅವಕಾಶವನ್ನು ನೀಡಲಾಗಿದ್ದು ಐಟಿಐ ಮತ್ತು ಡಿಪ್ಲೋಮೋ ಪಾಸಾಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗ ಅವಕಾಶವನ್ನು ಪಡೆಯಬಹುದಾಗಿದೆ.
ITI, Diploma ಪಾಸಾಗಿರುವವರು ಈಗಲೇ ಅರ್ಜಿ ಸಲ್ಲಿಸಿ.?
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿರುವಂತಹ ಐಟಿಐ ಮತ್ತು ಡಿಪ್ಲೋಮೋ ಪದವೀಧರರಿಗೆ ಇದೀಗ ಸಾರಿಗೆ ನಿಗಮದಿಂದ ಹೊರಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಹಾಯಕರ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಆಸಕ್ತಿ ಹೊಂದಿರುವಂತಹ ಐಟಿಐ ಮತ್ತು ಡಿಪ್ಲೋಮೋ ಪಾಸಾದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸೂಚನೆ ನೀಡಲಾಗಿದೆ,
ಈಗಾಗಲೇ ತಿಳಿಸಿದ ಹಾಗೆ ಕ.ರಾ.ರ.ಸಾರಿಗೆ ನಿಗಮದಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಅದರಲ್ಲೂ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಅವಕಾಶವನ್ನು ಪಡೆಯಬಹುದಾಗಿದೆ.
ಕ.ರಾ.ರ.ಸಾರಿಗೆ ನಿಗಮದ ಹುದ್ದೆಯ ವಿವರ ಮತ್ತು ಸೌಲಭ್ಯಗಳು.?
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಐಟಿಐ ಮತ್ತು ಡಿಪ್ಲೋಮೋ ಪಾಸಾದ ಅಂತಹ ಅಭ್ಯರ್ಥಿಗಳಿಂದ ತಾಂತ್ರಿಕ ಸಹಾಯಕರ ಹುದ್ದೆಗಳ ಬರ್ತಿದೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಇನ್ನು ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಐಟಿಐ ಮತ್ತು ಡಿಪ್ಲೋಮೋ ಪದವಿಯಲ್ಲಿ ಯಾವುದೇ ಕೋರ್ಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಸಂಸ್ಥೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 21,000 ವರೆಗೆ ಸಂಬಳವನ್ನು ನೀಡಲಾಗುತ್ತದೆ ಜೊತೆಗೆ ಅಭ್ಯರ್ಥಿಗೆ ಉಚಿತ ಬಸ್ ಪಾಸ್ ಸೌಲಭ್ಯ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗಿರುವ ದಾಖಲೆಗಳು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು.
- ಐಟಿಐ ಅಥವಾ ಡಿಪ್ಲೋಮೋ ಕಡ್ಡಾಯವಾಗಿ ಪಾಸ್ ಆಗಿರಬೇಕು
- ಎಸ್ ಎಸ್ ಎಲ್ ಸಿ ಮತ್ತು ಐಟಿಐ ಅಂಕಪಟ್ಟಿ ಕಡ್ಡಾಯ
- ಡಿಪ್ಲೋಮೋ ಪದವಿ ಹೊಂದಿದ್ದರೆ ಪ್ರಮಾಣ ಪತ್ರ ಕಡ್ಡಾಯ
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಅಭ್ಯರ್ಥಿಯ ಭಾವಚಿತ್ರ
- ಮೊಬೈಲ್ ಸಂಖ್ಯೆ ಮತ್ತು ಇತರೆ ದಾಖಲೆಗಳು.
ಇನ್ನು ಸಾರಿಗೆ ಸಂಸ್ಥೆಯ ಕೆಲವು ನಿಗಮಗಳಲ್ಲಿ ಮಾತ್ರ ಹುದ್ದೆಗಳು ಖಾಲಿ ಇದ್ದು ಮೈಸೂರು ಗ್ರಾಮಾಂತರ ವಿಭಾಗ ಮತ್ತು ಮೈಸೂರು ನಗರ ವಿಭಾಗದಲ್ಲಿ ಹಾಗೂ ಹಾಸನ ವಿಭಾಗ ಮತ್ತು ಮಂಡ್ಯ ವಿಭಾಗದಲ್ಲಿ ಹುದ್ದೆಗಳ ನೇಮಕಾತಿ ನಡೆಯಲಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೇಮಕಾತಿಯನ್ನು ಪಡೆಯಬಹುದಾಗಿದೆ ಹೆಚ್ಚಿನ ಮಾಹಿತಿಗೆ. 8213588801, 9110692229, 8678949513