ಎಲ್ಲರಿಗೂ ನಮಸ್ಕಾರ. ಕೇಂದ್ರ ಸರ್ಕಾರದಿಂದ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಇದೀಗ ಮಹತ್ವದ ಸುದ್ದಿ ಒಂದನ್ನು ನೀಡಿದೆ ಹೌದು ಈಗಾಗಲೇ ಉಜ್ವಲ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಮನೆ ಬಳಕೆಗೆ 14 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ನೀಡಲಾಗುತ್ತಿದ್ದು ಇದಕ್ಕೆ ಕೇಂದ್ರದಿಂದ ಸ್ವಲ್ಪ ಮಟ್ಟಿನ ಸಬ್ಸಿಡಿ ಕೂಡ ನೀಡಲಾಗುತ್ತಿತ್ತು. ಇದೀಗ ಕೇಂದ್ರದಿಂದ ಸಬ್ಸಿಡಿ ಮೊತ್ತವನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಹಾಗಾಗಿ ಈಗಾಗಲೇ ಕೇಂದ್ರ ಸರ್ಕಾರದಿಂದ ಎಲ್ಲಾ ಗ್ಯಾಸ ಸಿಲಿಂಡರ್ ಬಳಕೆದಾರರಿಗೂ ಕೆವೈಸಿ ಮಾಡಿಸಲು ಸೂಚನೆಯನ್ನು ನೀಡಲಾಗಿದ್ದು ಇದೀಗ ಕೆವೈಸಿ ಮಾಡಿಸಿರುವ ಕೆಲವು ಅರ್ಹ ಸಬ್ಸಿಡಿ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನೀವು ಕೂಡ ಉಜ್ವಲ ಯೋಜನೆಯ ಗ್ಯಾಸ್ ಬಳಕೆದಾರರಾಗಿದ್ದರೆ ನಿಮ್ಮ ಹೆಸರು ಕೂಡ ಸಬ್ಸಿಡಿ ಫಲಾನುಭವಿಗಳ ಲಿಸ್ಟ್ ನಲ್ಲಿ ಇದೆಯೇ ಎಂದು ಚೆಕ್ ಮಾಡಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕೇಂದ್ರದಿಂದ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ.!
ಉಜ್ವಲ ಯೋಜನೆ ಅಡಿ ಪ್ರತಿ ತಿಂಗಳು ಮನೆ ಬಳಕೆಗೆ ಪಡೆಯಲಾಗುವ 14 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಅಂದರೆ ಸಬ್ಸಿಡಿ ನೀಡಲು ಸರ್ಕಾರದಿಂದ ಇದೀಗ ಅರ್ಹ ಪಲಾನುಭವಿಗಳ ಒಂದು ಪಟ್ಟಿಯನ್ನು ಬಿಡುಗಡೆ ಮಾಡಿದ ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರತಿ ಸಿಲಿಂಡರ್ ಗೆ ಇನ್ನೂರು ರೂಪಾಯಿಗಳ ಸಬ್ಸಿಡಿಯನ್ನು ನೀಡಲಾಗುತ್ತಿತ್ತು ಬಳಿಕ ಕೆಲವು ದಿನಗಳ ಕಾಲ ಸಬ್ಸಿಡಿಯನ್ನು ನಿಲ್ಲಿಸಲಾಗಿತ್ತು ನಂತರ ಕೇಂದ್ರದಿಂದ ಮತ್ತೆ ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ನೀಡಲು ನಿರ್ಧರಿಸಿದ್ದು ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಬ್ಸಿಡಿ ಮೊತ್ತವನ್ನು ಮತ್ತಷ್ಟು ಹೆಚ್ಚಳ ಮಾಡಿದೆ ಅಂದರೆ 200 ರುಪಾಯಿ ಇದ್ದ ಸಬ್ಸಿಡಿಯನ್ನು 300 ರೂಪಾಯಿಗೆ ಹೆಚ್ಚಿಸಲಾಗಿದೆ ಹಾಗಾಗಿ ಗ್ಯಾಸ ಸಿಲಿಂಡರ್ ಬಳಕೆದಾರರಿಗೆ ಕೆವೈಸಿ ಮಾಡಿಸಿ ಸಬ್ಸಿಡಿ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಸೂಚಿಸಲಾಗಿತ್ತು ಈಗಾಗಲೇ ಕೆವೈಸಿ ಮಾಡಿಸಿರುವ ಗ್ಯಾಸ್ ಸಿಲಿಂಡರ್ ಬಳಕೆದಾರರ ಹೆಸರನ್ನು ಸಬ್ಸಿಡಿ ಫಲಾನುಭವಿಗಳ ಪಟ್ಟಿ ಒಂದನ್ನು ಬಿಡುಗಡೆ ಮಾಡಲಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಮುಂದೆ ಗ್ಯಾಸ ಸಿಲಿಂಡರ್ ಸಿಗಲಿದೆ ಕೇವಲ 600 ಗಳಿಗೆ.?
ಹೌದು ಕೇಂದ್ರದಿಂದ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ನೀಡಲು 200 ರೂಪಾಯಿ ಇದ್ದ ಸಬ್ಸಿಡಿ ಮೊತ್ತವನ್ನು ಮುನ್ನೂರು ರೂಪಾಯಿಗೆ ಹೆಚ್ಚಿಸಿದೆ ಹಾಗಾಗಿ ಬಳಕೆದಾರರಿಗೆ ಮತ್ತೊಮ್ಮೆ ಕೆವೈಸಿ ಮಾಡಿಸಲು ಸೂಚನೆ ಕೂಡ ನೀಡಿದ್ದು ಈಗಾಗಲೇ ಕೆವೈಸಿ ಮಾಡಿಸಿರುವವರ ಅರ್ಹ ಸಬ್ಸಿಡಿ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಈ ಪಟ್ಟಿಯಲ್ಲಿ ಹೆಸರು ಇರುವ ಫಲಾನುಭವಿಗಳಿಗೆ ಇನ್ನು ಮುಂದೆ ಕೇವಲ 600 ಗಳಿಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ.
ಹೌದು ಸದ್ಯ ಇದೀಗ ಗ್ಯಾಸ್ ಸಿಲಿಂಡರ್ ಬೆಲೆಯು 910 ರೂಪಾಯಿ ಇದೆ ಇದಕ್ಕೆ ಕೇಂದ್ರ ಸರ್ಕಾರವು 300 ಸಬ್ಸಿಡಿ ನೀಡಲು ನಿರ್ಧರಿಸಿದೆ ಅಂದರೆ ಸಿಲಿಂಡರ್ ಬೆಲೆಯಲ್ಲಿ 300 ರೂಪಾಯಿ ಕಡಿತ ಆಗಲಿದೆ ಇದರಿಂದ ಸರ್ಕಾರ ಬಿಡುಗಡೆ ಮಾಡಿರುವ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಕೇವಲ 600 ರಿಂದ 620 ಗಳಿಗೆ ನಿಮಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ ನಿಮ್ಮ ಹೆಸರು ಕೂಡ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ಇದೆ ಎಂದು ಚೆಕ್ ಮಾಡುವುದು ಬಹಳ ಸುಲಭ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಚೆಕ್ ಮಾಡುವುದು ಹೇಗೆ.
- ಮೊದಲನೆಯದಾಗಿ ಸಬ್ಸಿಡಿ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ,
- ನಂತರ ವೆಬ್ಸೈಟ್ ಓಪನ್ ಆಗುತ್ತದೆ ಅದರ ಬಲಭಾಗದಲ್ಲಿ ಸಿಗುವ click hear ಮೇಲೆ ಕ್ಲಿಕ್ ಮಾಡಿ ನಂತರ ಅದರಲ್ಲಿ ನಿಮ್ಮ ಗ್ಯಾಸ್ ಸಿಲಿಂಡರ್ ಕಂಪನಿ ಹೆಸರನ್ನು ಆಯ್ಕೆ ಮಾಡಿ. (HP/indian/bharath)
- ನಂತರ ನಿಮಗೆ ಹೊಸ ಪುಟ್ಟ ಓಪನ್ ಆಗುತ್ತದೆ ಅದರ ಬಲ ಭಾಗದಲ್ಲಿ ಕಾಣುವ home ಮೇಲೆ ಕ್ಲಿಕ್ ಮಾಡಿ
- ನಂತರ ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ ಉಜ್ವಲ ಬೆನಿಫಿಶಿಯರಿ ಆಪ್ಷನ್ ಇರುತ್ತದೆ ಅದನ್ನು ಆಯ್ಕೆ ಮಾಡಿ ನಂತರ ನಿಮ್ಮ ರಾಜ್ಯ ಜಿಲ್ಲೆ ಆಯ್ಕೆ ಮಾಡಿಕೊಂಡು ನಿಮ್ಮ ಗ್ಯಾಸ್ ಸಿಲಿಂಡರ್ ಪುಸ್ತಕದ ನಂಬರ್ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ
- ಕೊನೆಯದಾಗಿ ನಿಮಗೆ ಸಬ್ಸಿಡಿ ಯೋಜನೆಗೆ ಅರ್ಹರಾಗಿರುವ ಫಲಾನುಭವಿಗಳ ಪಟ್ಟಿ ತೋರಿಸುತ್ತದೆ ಅದರಲ್ಲಿ ಹಲವು ಪುಟಗಳಲ್ಲಿ ಹೆಸರನ್ನು ತೋರಿಸಲಾಗುತ್ತದೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಎಂದು ಚೆಕ್ ಮಾಡಿ ಒಂದು ವೇಳೆ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ಗ್ಯಾಸ್ ಸಿಲಿಂಡರ್ ಗೆ ರೂ.300 ಗಳ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ