ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ ಅರ್ಜಿ ಆಹ್ವಾನ.!  ಈಗಲೇ ಅರ್ಜಿ ಸಲ್ಲಿಸಿ.?

ಎಲ್ಲರಿಗೂ ನಮಸ್ಕಾರ… 

, ಮೊರಾರ್ಜಿ ದೇಸಾಯಿ ವಸತಿ ಶಾಲೆ: ದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅತಿ ದೊಡ್ಡ ಮಟ್ಟದಲ್ಲಿ  ಹೆಸರು ಮಾಡಿರುವ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೂಡ ಒಂದು ಸದ್ಯ ಇದೀಗ ನಮ್ಮ ರಾಜ್ಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ದ್ವಿಗುಣ ಹೊಸದಾಗಿ ಹತ್ತು ವಸತಿ ಶಾಲೆ ಆರಂಭದ ತೀರ್ಮಾನದ ಹಿನ್ನೆಲೆ ಸರ್ಕಾರದಿಂದ ಸುಮಾರು 808 ಹುದ್ದೆಗಳ ಬರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ ಈ ಬಗ್ಗೆ ಸರ್ಕಾರ ಕೂಡ ಅನುಮೋದನೆ ನೀಡಿದೆ.  

WhatsApp Group Join Now
Telegram Group Join Now

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ ಅರ್ಜಿ ಆಹ್ವಾನ.!

ರಾಜ್ಯದಲ್ಲಿ ಹೊಸದಾಗಿ ಉನ್ನತೀಕರಣ ಗೊಂಡಿರುವ 10 ವಸತಿ ಶಾಲೆಗಳ ಆರಂಭಕ್ಕೆ ಸರ್ಕಾರ ತೀರ್ಮಾನ ನಡೆಸಿದ್ದು ಇದರ ಹಿನ್ನೆಲೆ ಖಾಲಿ ಇರುವ 808 ಹುದ್ದೆಗಳ ವ್ಯಕ್ತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.  ಸದ್ಯ 808 ಹುದ್ದೆಗಳ ಪೈಕಿ 10 ಪ್ರಿನ್ಸಿಪಲ್ ಹುದ್ದೆಗಳು,  268 ಉಪನ್ಯಾಸಕರು,  60 ಶಿಕ್ಷಕರು ಸೇರಿದಂತೆ ಹೊಸ 10 ಮೊರಾರ್ಜಿ ದೇಸಾಯಿ ಶಾಲೆಗಳಿಗೆ 100 ಹುದ್ದೆ ಕೆ ಪಿ ಎಸ್ ಸಿ ಇಂದ ನೇಮಕಕ್ಕು ಹಣಕಾಸು ಇಲಾಖೆ ಅನುಮತಿ ನೀಡಿದೆ ಹಾಗಾಗಿ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಹುದ್ದೆಗಾಗಿ ವಿದ್ಯಾಭ್ಯಾಸ ಮುಗಿಸಿ ಕಾಯುತ್ತಿರುವ ಅಭ್ಯರ್ಥಿಗಳು ಖಾಲಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ನೀಡಿದೆ.

ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರಿನ್ಸಿಪಲ್ ಉಪನ್ಯಾಸಕರು ಮತ್ತು ಶಿಕ್ಷಕರ ಇತರೆ ಸಿಬ್ಬಂದಿ ಅಗತ್ಯತೆ ಬಗ್ಗೆ  ಮನವರಿಕೆ ಮಾಡಿ ಕೊಟ್ಟಿದ್ದರು ಇದರ ಬೆನ್ನಲ್ಲೇ 708 ಹುದ್ದೆ ಹೊರಗುತ್ತಿಗೆ ಮತ್ತು ನೂರು ಕಾಯಂ ಹುದ್ದೆ ಬರ್ತಿಗಾಗಿ ಅನುಮತಿ ನೀಡಲಾಗಿದೆ. 

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

ಮೊರಾರ್ಜಿ ದೇಸಾಯಿ ವಸತಿ  ಶಾಲೆಯ ಯಾವೆಲ್ಲಾ ತರಗತಿಗೆ ಶಿಕ್ಷಕರ ಅವಶ್ಯಕತೆ ಇದೆ.?

 ಈಗಾಗಲೇ ತಿಳಿಸಿದ ಹಾಗೆ ಮೊರಾರ್ಜಿ ದೇಸಾಯಿ ಶಾಲೆಯ ಮತ್ತು ಕಾಲೇಜಿನ ವಸತಿ ಶಾಲೆಗಳಿಗೆ ಶಿಕ್ಷಕರ ಅವಶ್ಯಕತೆ ಇದ್ದು ಸದ್ಯ ಸರ್ಕಾರದಿಂದ ಹೀಗಾದರೆ ಅವಕಾಶವನ್ನು ಕೂಡ ನೀಡಿದ್ದು 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ  ಆರನೇ ತರಗತಿಯಿಂದ 12ನೇ ತರಗತಿವರೆಗೆ ಉನ್ನತೀಕರಣಕ್ಕೆ 558 ಹುದ್ದೆ, , ಮೊರಾರ್ಜಿ  ದೇಸಾಯಿ ವಸತಿ ಶಾಲೆ ಆರಂಭಿಸಲು 100 ಹುದ್ದೆ ಬರ್ತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ ಇದರಿಂದ ಸಾವಿರಾರು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಆಗಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ

ಇದನ್ನು ಓದಿ:  ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಶೇಕಡ 80ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ.? 

ಮೊರಾಜಿ ದೇಸಾಯಿ ವಸತಿ ಶಾಲೆಯಲ್ಲಿ   ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ.?

ರಾಜ್ಯದ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಸುಮಾರು 808 ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ಬರ್ತಿಗಾಗಿ ಸರ್ಕಾರ ಈಗಾಗಲೇ ಅನುಮತಿ ನೀಡಿದೆ ಇದರಲ್ಲಿ 708 ಹುದ್ದೆಗಳು ಗುತ್ತಿಗೆ ಹಾರದ ಆಧಾರದ ಮೇಲೆ ನೀಡಲಾಗುತ್ತಿದ್ದು ಇನ್ನು ನೂರು ಹುದ್ದೆಗಳನ್ನು ಕಾಯಂ ಆಗಿ ನೀಡಲಾಗುತ್ತಿದೆ ಹಾಗೂ ಈ ಮೇಲೆ ತಿಳಿಸಿರುವ ಹಾಗೆ ಹಲವು ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸುವವರು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ ಧನ್ಯವಾದಗಳು….

ಇದನ್ನು ಓದಿ:  ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಶೇಕಡ 80ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ.? 

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

Leave a Comment