ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್. ಜೂನ್ 30 ಕೊನೆಯ ದಿನಾಂಕ, ಲಿಂಕ್ ಆಗದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ.?

ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್. ಜೂನ್ 30 ಕೊನೆಯ ದಿನಾಂಕ, ಲಿಂಕ್ ಆಗದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ.?

WhatsApp Group Join Now
Telegram Group Join Now

2023ನೇ ವರ್ಷದಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಆದೇಶವೆಂದರೆ ಅದು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ  ಆದೇಶ.  ಹೌದು ದೇಶದ ಆದಾಯ ತೆರಿಗೆ ಇಲಾಖೆಯು ಜನರಿಗೆ ಅದರಲ್ಲೂ ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಮಾರ್ಚ್ 30ನೇ ದಿನಾಂಕದ ಒಳಗಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ಲಿಂಕ್ ಮಾಡಿಸಿಕೊಳ್ಳಲು  ಆದೇಶ ಹೊರಡಿಸಿದ್ದು ಈ ಲಿಂಕ್ ಪ್ರಕ್ರಿಯೆಗೆ ಸಾವಿರ ರೂಪಾಯಿ ಶುಲ್ಕ ಪಾವತಿಸಲು ಸಹ ತಿಳಿಸಿದ್ದು ಇದರಂತೆ ಲಿಂಕ್ ಆಗದೆ ಇರುವ ಜನರು ಲಿಂಕ್ ಮಾಡಿಸಿಕೊಳ್ಳಲು ಮುಂದಾದಾಗ ಅವರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಗಳಲ್ಲಿ ಇದ್ದ ತಪ್ಪು ಮಾಹಿತಿಗಳಿಂದ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗದೆ  ಪಟ್ಟ ಕಷ್ಟಗಳನ್ನು ಕೇಂದ್ರ ಸರ್ಕಾರ ಅರಿತು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ದಿನಾಂಕವನ್ನು  ಜೂನ್ 30ನೇ ದಿನಾಂಕದವರೆಗೆ ಮುಂದುವರಿಸಿದ್ದು ಇದೀಗ ಪ್ಯಾನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆಯ ಐದು ದಿನಗಳು ಮಾತ್ರ ಉಳಿದಿದೆ ಅಂದರೆ ಲಿಂಕ್ ಮಾಡಿಸಿಕೊಳ್ಳಲು ಇದೆ ಕೊನೆಯ ಅವಕಾಶ.

 ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕ.

 ಸದ್ಯ ಕೇಂದ್ರ ಸರ್ಕಾರವು  ಪ್ಯಾನ್ ಕಾರ್ಡ್ ದಾರರು ಆಧಾರ್ ಕಾರ್ಡ್ ಗೆ ಲಿಂಕ್  ಮಾಡುವ ಸಂದರ್ಭದಲ್ಲಿ ಉಂಟಾದ ಕೆಲವು ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಮತ್ತೊಂದು ಅವಕಾಶ ನೀಡಿದ್ದು ಈ ಮೊದಲು ಆದಾಯ ತೆರಿಗೆ ಇಲಾಖೆಯು ಮಾರ್ಚ್ 30ನೇ ದಿನಾಂಕವನ್ನು ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆಯ ದಿನಾಂಕ ಎಂದು ಆದೇಶ ಹೊರಡಿಸಿತು ಅಲ್ಲದೆ ಲಿಂಕ್ ಮಾಡಿಸಿಕೊಳ್ಳಲು ಸಾವಿರಾರು ರೂಪಾಯಿ ಶುಲ್ಕವನ್ನು ಸಹ ಕಡ್ಡಾಯವಾಗಿ ಪಾವತಿಸಬೇಕು ಎಂದು ಆದೇಶ ಹೊರಡಿಸಿದ್ದು ಇದರಂತೆ ಕೇವಲ ಕೆಲವೇ ಕೆಲವು ಜನರು ಈ ಸಮಯದಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಂಡಿದ್ದು ಉಳಿದ ಕೆಲವು ತಪ್ಪು ಮಾಹಿತಿಗಳನ್ನು ಹೊಂದಿದ್ದ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ದಾರರಿಗೆ ಕೇಂದ್ರ ಸರ್ಕಾರ ಮತ್ತೊಂದು ಅವಕಾಶ ನೀಡಿದ್ದು ಇದೀಗ ಈ ದಿನವೂ ಕೊನೆಯ ಹಂತ ತಲುಪಿದೆ ಅಂದರೆ ಕೇಂದ್ರ ಸರ್ಕಾರದ ದಿನದ ಮುಂದುಡಿಕೆಯಂತೆ ಜೂನ್ 30 ಕೊನೆಯ ದಿನಾಂಕವಾಗಿದ್ದು ಲಿಂಕ್ ಮಾಡಿಕೊಳ್ಳಲು ಕೇವಲ ಐದು ದಿನಗಳು ಮಾತ್ರ ಉಳಿದಿದೆ. 

ಇದನ್ನು ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದೆ ಕತ್ತರಿ.  ಜುಲೈ 1 ರಿಂದ ಶಕ್ತಿ ಯೋಜನೆಗೆ ಹೊಸ ನಿಯಮಗಳು ಜಾರಿ.? 

ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ ಲಿಂಕ್ ಮಾಡದಿದ್ದರೆ  ದಂಡ ಕಟ್ಟಬೇಕಾಗುತ್ತದೆ ಎಚ್ಚರ.?

 ಈಗಾಗಲೇ  ಆದಾಯ ತೆರಿಗೆ ಇಲಾಖೆಯಿಂದ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ಸಾವಿರ ರೂಪಾಯಿ ಶುಲ್ಕ ಪಾವತಿಸಿ ಲಿಂಕ್ ಮಾಡಿಸಿಕೊಳ್ಳಬೇಕಾಗಿ ಆದೇಶ ಹೊರಡಿಸಿದ್ದು ಇದರಂತೆ ಈಗಾಗಲೇ ಪ್ಯಾನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವವರು ಲಿಂಕ್ ಮಾಡಿಕೊಳ್ಳಲು ಶುಲ್ಕ ಪಾವತಿಸುತ್ತಿದ್ದಾರೆ  ಅದಕ್ಕಾಗಿ ಕೇಂದ್ರ ಸರ್ಕಾರವು ಜನರಿಗೆ ಮತ್ತೊಂದು ಅವಕಾಶ ನೀಡಿದ್ದು ಎಂದರೆ ಜೂನ್ 30ರವರೆಗೆ ಲಿಂಕ್ ಮಾಡಿಕೊಳ್ಳಲು ಅವಕಾಶ ನೀಡಿದ್ದು ಇದೀಗ ಲಿಂಕ್ ಮಾಡಿಕೊಳ್ಳಲು ಕೊನೆಯ ಐದು ದಿನಗಳು ಮಾತ್ರ ಉಳಿದಿದೆ ನಂತರದಲ್ಲಿ ಲಿಂಕ್ ಆಗದೆ ಇರುವ ಪ್ಯಾನ್ ಕಾರ್ಡ್ ದ್ದರರಿಗೆ 10 ಸಾವಿರದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ ಅಲ್ಲದೆ ಈ ಬಗ್ಗೆ ಈಗಾಗಲೇ ಆದಾಯ ತೆರಿಗೆ ಇಲಾಖೆಯು ಸ್ಪಷ್ಟನೆ ನೀಡಿದ್ದು ಲಿಂಕ್ ಆಗದೆ ಇರುವ ಅವರ ಎಲ್ಲಾ ಬ್ಯಾಂಕ್ ವ್ಯವಹಾರಗಳನ್ನು ನಿಷ್ಕ್ರಿಯೆಗೊಳಿಸಲಾಗುತ್ತದೆ ಮತ್ತು 5 ರಿಂದ 10 ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದೆ ಆದ್ದರಿಂದ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ಈ ಕೂಡಲೇ ಲಿಂಕ್ ಮಾಡಿಸಿಕೊಳ್ಳಿ.

ಇದನ್ನು ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದೆ ಕತ್ತರಿ.  ಜುಲೈ 1 ರಿಂದ ಶಕ್ತಿ ಯೋಜನೆಗೆ ಹೊಸ ನಿಯಮಗಳು ಜಾರಿ.? 

ಸಾವಿರ ರೂಪಾಯಿ ದಂಡ ಇಲ್ಲದೆ ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ.

 ಹೌದು. ಅದೇ ತೆರಿಗೆ ಇಲಾಖೆ ಪಾನ್ ಕಾರ್ಡ್ ಗೆ ಲಿಂಕ್ ಆಗದೆ ಇರುವ ಪ್ಯಾನ್ ಕಾರ್ಡ್ ಅವರಿಗೆ ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು ಸಾವಿರಾರು ರೂಪಾಯಿ ಶುಲ್ಕವನ್ನು ಕಡ್ಡಾಯವಾಗಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ ಇದರಂತೆ ಈಗಾಗಲೇ  ಹಲವರು ಸಾವಿರ ರೂಪಾಯಿ ಶುಲ್ಕ ಪಾವತಿಸಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್  ಮಾಡಿಕೊಂಡಿದ್ದಾರೆ.  ಆದರೆ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ಅದು ಕೂಡ ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು.

 ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಅದು ಕೂಡ ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ಇದರಿಂದ ಯಾವುದೇ ರೀತಿಯ ಸರ್ಕಾರಕ್ಕೆ  ದಂಡ ಕಟ್ಟುವ ಅವಶ್ಯಕತೆ ಇಲ್ಲ. ಹೌದು ಮೊದಲು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ ಅದರಲ್ಲಿ income tax  ಎಂದು ಟೈಪ್ ಮಾಡಿ ನಂತರ ಸರ್ಚ್ ಕೊಡಿ ನಂತರ ನಿಮಗೆ ಒಂದು ಪೇಜ್ ಓಪನ್ ಆಗುತ್ತದೆ ಅದರಲ್ಲಿ ಆದಾಯ ತೆರಿಗೆ ಇಲಾಖೆಗೆ ಸಂಬಂಧ ಪಟ್ಟ ಲಿಂಕ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಆದಾಯ ತೆರಿಗೆ ಇಲಾಖೆಯ ಅಫೀಷಿಯಲ್ ವೆಬ್ಸೈಟ್ ಓಪನ್ ಆಗುತ್ತದೆ ಅದರಲ್ಲಿ ನಿಮಗೆ ಪ್ಯಾನ್ ಕಾರ್ಡ್ ಮತ್ತು ಆದಾಯ ತೆರಿಗೆ ಸಂಬಂಧಪಟ್ಟ ಎಲ್ಲ ಮಾಹಿತಿಗಳನ್ನು ಅದರಲ್ಲಿ ನೀವು ಪಡೆದುಕೊಳ್ಳಬಹುದು ಅದರಂತೆ ನೀವು ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಕೂಡ ಸುಲಭವಾಗಿ ಅದು ಕೂಡ ಉಚಿತವಾಗಿ ಪಡೆದುಕೊಳ್ಳಬಹುದು.

ಮೊದಲು ನೀವು ನಿಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

 ನಂತರ ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ಅದನ್ನು ಬಿಟ್ಟು ಹೊಸ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಿ

. ಹೌದು ಮೊದಲು ವೆಬ್ಸೈಟ್ನಲ್ಲಿರುವ e-pan  ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಒಂದು ಪೇಜ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ

 ನಂತರ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋನ್ ನಂಬರ್ ಗೆ ಒಂದು ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ

 ನಂತರ  ಅದರಲ್ಲಿ ಕೇಳುವ ಕೆಲವು ಮಾಹಿತಿಗಳ ಬಗ್ಗೆ ಅಪ್ಡೇಟ್ ನೀಡಿ ನಂತರ ಕೇವಲ ಐದು ನಿಮಿಷದಲ್ಲಿ ನಿಮಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಸಿಗುತ್ತದೆ ಅದನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಹತ್ತಿರದ ಸೈಬರ್ ಸೆಂಟರ್ನಲ್ಲಿ ಪ್ರಿಂಟ್ ತೆಗೆದುಕೊಂಡು ನಿಮ್ಮ ಬ್ಯಾಂಕ್ ವ್ಯವಹಾರಗಳಿಗೆ ಮತ್ತು ಸರ್ಕಾರಿ ಯೋಜನೆಗಳಿಗೆ ಬಳಸಿಕೊಳ್ಳಬಹುದು.

Leave a Comment