PM kisan: ಈ ದಿನ ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ 2000 ಹಣ ಬಿಡುಗಡೆ ಆಗಲಿದೆ.!

 ಎಲ್ಲರಿಗೂ ನಮಸ್ಕಾರ.  ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಈಗಾಗಲೇ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಯಶಸ್ವಿಯಾಗಿ ಜಮಾ ಹಾಗಿದೆ ಇನ್ನು 2023 ನೇ ಸಾಲಿನ ಮೂರನೇ ಕಂತಿನ ಹಣ ಅಂದರೆ 15ನೇ ಕಂತಿನ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಾಗಿದೆ ಈಗಾಗಲೇ ಎಲ್ಲರೂ ಕೂಡ  ಎದುರು ನೋಡುತ್ತಿರುವ ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ ಈಗಾಗಲೇ ಕೇಂದ್ರ ಸರ್ಕಾರದಿಂದ 15ನೇ  ಕಂತಿನ ಹಣ ಬಿಡುಗಡೆಯ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದು ಇದೀಗ ರೈತರಿಗೆ  ಇನ್ನು ಕೆಲವೇ ದಿನಗಳಲ್ಲಿ 2000 ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. 

ಪಿಎಂ ಕಿಸಾನ್ ಯೋಜನೆಯ ಹಣವು ಪ್ರತಿ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷಕ್ಕೆ ಆರು ಸಾವಿರದಂತೆ ಕೇಂದ್ರ ಸರ್ಕಾರದಿಂದ ಜಮಾ ಮಾಡಲಾಗುತ್ತದೆ ಹಾಗೆ ಆ ಹಣವನ್ನು ಮೂರು ಭಾಗಗಳಾಗಿ ಅಂದರೆ ಮೂರು ಕಂತಿನ  ರೀತಿ ಪ್ರತಿ  ಕಂತಿಗೆ ಎರಡು ಸಾವಿರದ ರೀತಿ ಬ್ಯಾಂಕು ಖಾತೆಗೆ ಜಮಾ ಮಾಡಲಾಗುತ್ತದೆ ಈಗಾಗಲೇ 14 ಕಂತುಗಳ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಯಶಸ್ವಿಯಾಗಿ ಜಮಾ ಮಾಡಿರುವ ಕೇಂದ್ರ ಸರ್ಕಾರವು ಸದ್ಯ 15ನೇ ಕಂತಿನ ಹಣ ಬಿಡುಗಡೆಗೆ ಮುಂದಾಗಿದೆ ನೀವು ಕೂಡ ಪಿಎಂ ಕಿಸಾನ್ ಯೋಜನೆಯ ಹಣವನ್ನು ಪಡೆಯುತ್ತಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ ಮಾಹಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಈ ದಿನ ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ 2000 ಹಣ ಬಿಡುಗಡೆ ಆಗಲಿದೆ.!

ಕೇಂದ್ರ ಸರ್ಕಾರದಿಂದ ದೇಶದ ಪ್ರತಿಯೊಬ್ಬ ರೈತನಿಗೂ ಕೂಡ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪ್ರತಿ ವರ್ಷವೂ 6,000ಗಳನ್ನು ನೀಡುತ್ತಿದೆ ಆದರೆ ಆ ಹಣವನ್ನು ಮೂರು  ಕಂತುಗಳಾಗಿ ಪ್ರತಿ   ಕಂತಿಗೆ 2000 ಹಾಗೆ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ ಈಗಾಗಲೇ ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗೆ 14 ಕಂತಿನ 2018 ಖಾತೆಗೆ ಜಮಾ ಮಾಡಿದ್ದು ಸದ್ಯ 2023 ನೇ ಸಾಲಿನ ಕೊನೆಯ ಕಂತಿನ ಹಣ ಅಂದರೆ 15ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ.

 ರೈತರಿಗೆ ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯ ದಿನಾಂಕದ ಬಗ್ಗೆ ಚರ್ಚೆ ನಡೆಸಿ ಇದೀಗ ಯೋಜನೆಯ ಹಣ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ ಯಾವಾಗ.? 

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ 15ನೇ ಕ್ರಾಂತಿನ ಹಣ ಬಿಡುಗಡೆಗೆ ಸರ್ಕಾರ ದಿನಾಂಕ ನಿಗದಿ ಮಾಡಿದ್ದು ಇದೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಿದೆ ಅದು ಕೂಡ ನವೆಂಬರ್ ಅಂತ್ಯದ ಒಳಗಾಗಿ ಪ್ರತಿಯೊಬ್ಬ ರೈತನ ಬ್ಯಾಂಕ್ ಖಾತೆಗೂ ಕೂಡ 15ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸೂಚನೆ ನೀಡಲಾಗಿದೆ. ಅಲ್ಲದೆ ಕೇಂದ್ರ ಸರ್ಕಾರವು 15ನೇ ಕಂತಿನ ಹಣ ಬಿಡುಗಡೆಯ ನಂತರ ರೈತರಿಗೆ ಮತ್ತೊಂದು ಖುಷಿಯ ವಿಚಾರವನ್ನು ತಿಳಿಸಲಿದ್ದು ಇದು ಎಲ್ಲಾ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಬಹಳ ಖುಷಿ ಉಂಟು ಮಾಡಲಿದೆ. 

ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮತ್ತೊಂದು ಬದಲಾವಣೆ.!

 ರೈತರಿಗೆ 15ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ  2000 ಹಣ ಬ್ಯಾಂಕ್ ಖಾತೆಗೆ  ಜಮಾ ಆಗಲಿದೆ,  ಈ ನಡುವೆ ಕೇಂದ್ರ ಸರ್ಕಾರದಿಂದ ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ಪಿಎಮ್ ಕಿಸಾನ್ ಯೋಜನೆಯ ಹಣವನ್ನು ಮತ್ತಷ್ಟು ಹೆಚ್ಚಳ ಮಾಡಲು ನಿರ್ಧರಿಸಿದ್ದು ಮುಂದಿನ 16ನೇ ಕಂತಿನ ಹಣದಿಂದ ಅಂದರೆ 2024 ರಿಂದ ಪಿಎಮ್ ಕಿಸಾನ್ ಯೋಜನೆಯ ಅಡಿಯಲ್ಲಿ 8000 ಹಣ ಸಿಗಲಿದೆ ಈ ಹಣವನ್ನು ಕೂಡ ಮೂರು ಕಂತುಗಳ ರೀತಿಯಲ್ಲಿ  ಜಮಾ ಮಾಡಲಿದ್ದು ಮೊದಲ   ಕಂತಿನಲ್ಲಿ ಸಾಮಾನ್ಯ  2000 ನಂತರದ ಎರಡು ಕಂತುಗಳಲ್ಲಿ ಮೂರು ಸಾವಿರದಂತೆ ಹಣವನ್ನು ಜಮಾ ಮಾಡಲಾಗುತ್ತದೆ ಇದರಿಂದ ಪ್ರತಿ ರೈತನಿಗೂ 8,000 ಹಣ ಸಿಗಲಿದೆ.

 ಒಂದು ವೇಳೆ ನೀವು ಏನಾದರೂ ಹೊಸದಾಗಿ pm ಕಿಸಾನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದುಕೊಂಡಿದ್ದಾರೆ ಈಗಲೂ ಅರ್ಜಿ ಸಲ್ಲಿಸಬಹುದಾಗಿತ್ತು ಯೋಜನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ನೀಡಿ ಹತ್ತಿರದ ಸೈಬರ್ ಸೆಂಟರ್ ಅಥವಾ ಗ್ರಾಮ ಒನ್ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment