Breaking news: ದೇಶದ ರೈತರಿಗೆಲ್ಲ ಗುಡ್ ನ್ಯೂಸ್.! ಕೊನೆಗೂ ಪಿಎಂ ಕಿಸಾನ್ 15ನೇ ಕಂತಿನ ಹಣ ಬಿಡುಗಡೆಗೆ ಡೇಟ್ ಫಿಕ್ಸ್.?

ಎಲ್ಲರಿಗೂ ನಮಸ್ಕಾರ.  ದೇಶದ ಬೆನ್ನೆಲುಬು ಆಗಿರುವಂತಹ ರೈತರಿಗಾಗಿ ಕೇಂದ್ರ ಸರ್ಕಾರವು ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಪಿಎಂ ಕಿಸಾನ್ ಯೋಜನೆಯು ಕೂಡ ಒಂದು ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷವೂ ರೈತರ ಬ್ಯಾಂಕ್ ಖಾತೆಗೆ ಮೂರು ಹಂತದಲ್ಲಿ ಎರಡು ಸಾವಿರದಂತೆ ಒಟ್ಟು ಆರು ಸಾವಿರ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷವೂ ಜಮಾ ಮಾಡಲಾಗುತ್ತದೆ ಈಗಾಗಲೇ ಯೋಜನೆ  ಜಾರಿ ಅದಾಗಿನಿಂದ 14 ಕಂತುಗಳ ಪಿಎಂ ಕಿಸಾನ್ ಯೋಜನೆಯ ಹಣ ಯಶಸ್ವಿಯಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು ಇದೀಗ 15ನೇ ಕಂತಿನ ಹಣ ಬಿಡುಗಡೆ ಆಗಬೇಕಾಗಿದೆ ಅಂದರೆ 2023 ನೇ ಸಾಲಿನ ಮೂರನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗದಿ ಆಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

PM ಕಿಸಾನ್ ಯೋಜನೆಯಿಂದ ದೇಶದ ರೈತರಿಗೆಲ್ಲ ಗುಡ್ ನ್ಯೂಸ್.

ಪ್ರಧಾನ ಮಂತ್ರಿ ಕಿಸಾನ್ ಸಮಾನ್ ನಿಧಿ ಯೋಜನೆಯನ್ನು ರೈತರಿಗೆ ಹಾರ್ದಿಕ ಸಹಾಯಕ್ಕಾಗಿ ಸರ್ಕಾರ ನಡೆಸುತ್ತದೆ ಇದರ ಅಡಿಯಲ್ಲಿ ದೇಶದ ರೈತರು ಪ್ರತಿ ವರ್ಷ 6,000ಗಳ ಸಹಾಯವನ್ನು ಪಡೆಯುತ್ತಾರೆ ಈ ಹಣವು ರೈತರ ಬ್ಯಾಂಕ್ ಖಾತೆಗಳಿಗೆ ಮೂರು  ಕಂತುಗಳಲ್ಲಿ ಬರುತ್ತದೆ ಸದ್ಯ ಈಗಾಗಲೇ 14 ಕಂತಿನ ಹಣ ಬ್ಯಾಂಕ್ ಖಾತೆಗೆ ಸೇರಿದ್ದು ಇದೀಗ 15ನೇ ಕಂತಿನ ಹಣ ಬಿಡುಗಡೆಗೆ ಪ್ರಧಾನಮಂತ್ರಿಗಳು ಅಧಿಕೃತ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿದ್ದಾರೆ ಅದೇ ದಿನಾಂಕದಂದು ಎಲ್ಲಾ ರೈತರ ಬ್ಯಾಂಕ್ ಖಾತೆಗೆ  2000 ಹಣ  ಅಂದರೆ 15ನೇ ಹಣ ಜಮಾ ಆಗಲಿದೆ.

ಕೊನೆಗೂ ಪಿಎಂ ಕಿಸಾನ್ 15ನೇ ಕಂತಿನ ಹಣ ಬಿಡುಗಡೆಗೆ ಡೇಟ್ ಫಿಕ್ಸ್.?
ಪಿ ಎಮ್ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿದ್ದಾರೆ 15ನೇ ಕಂತಿನ ಹಣ ಬಿಡುಗಡೆಗೆ ಇದೇ ನವೆಂಬರ್ 15ನೇ ದಿನಾಂಕದಂದು ಮಧ್ಯಾಹ್ನ 3 ಗಂಟೆಗೆ ಯೋಜನೆಯ ಹಣವನ್ನು ಬಿಡುಗಡೆ ಮಾಡಲಿದ್ದಾರೆ ಈ ಅವಧಿಯಲ್ಲಿ ದೇಶಾದ್ಯಂತ ಎಂಟು ಕೋಟಿ ರೈತರು ಯೋಜನೆಯ ಲಾಭವನ್ನು ಪಡೆಯಲಿದ್ದಾರೆ ಆದರೆ 15ನೇ ದಿನಾಂಕ 15ನೇ ಕಂತಿರ ಹಣ ಬಿಡುಗಡೆ ಆಗಲಿದ್ದು ಈ ಹಣವನ್ನು ಕೆಲವು ರೈತರು ಪಡೆಯಲು ಸಮಸ್ಯೆ ಎದುರಾಗಲಿದೆ ಅಂತಹ ರೈತರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು ಇಲ್ಲದಿದ್ದರೆ 15ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ ಎಂದು ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

PM ಕಿಸನ್ ಯೋಜನೆಯ ಪ್ರಯೋಜನ ಪಡೆಯಲು ರೈತರು ಕೆ ವೈ ಸಿ ಮಾಡಿಸುವುದು ಕಡ್ಡಾಯ.

 E-kyc  ಪೂರ್ಣಗೊಳಿಸಿದ ರೈತರಿಗೆ ಮಾತ್ರ ಯೋಜನೆಯ ಪ್ರಯೋಜನ ಲಭ್ಯವಿರುತ್ತದೆ ಅಲ್ಲದೆ ನಮೂನೆಯಲ್ಲಿ ನೀಡಲಾದ ಎಲ್ಲಾ ವಿವರಗಳು ಸರಿಯಾಗಿರಬೇಕು ಆದ್ದರಿಂದ ರೈತ ಸಹೋದರರು ಅರ್ಜಿ ನಮೂನೆಯಲ್ಲಿ ನೀಡಲಾದ ಮಾಹಿತಿಯನ್ನು ಚೆನ್ನಾಗಿ ಓದಬೇಕು ಪತ್ರದಲ್ಲಿ ಹೆಸರು ತಂದೆಯ ಹೆಸರು ವಿಳಾಸ ಬ್ಯಾಂಕ್ ಖಾತೆ ಸಂಖ್ಯೆ ಮೊಬೈಲ್ ಸಂಖ್ಯೆ ಮುಂತಾದ ವಿವರಗಳು ತಪ್ಪಾಗಿದ್ದರೆ ನೀವು ಯೋಜನೆಯ ಪ್ರಯೋಜನದಿಂದ ವಂಚಿತರಾಗಬಹುದು ಅಂದರೆ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಮತ್ತೊಮ್ಮೆ ಕೆವೈಸಿ ಅಪ್ಡೇಟ್ ಮಾಡಿಸುವುದು ಸೂಕ್ತ ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ.  ಇನ್ನು 15ನೇ ಕಂತಿನ  ಹಣವು ನವೆಂಬರ್ 15ನೇ ದಿನಾಂಕ ಎಲ್ಲ ರೈತರ ಬ್ಯಾಂಕ್ ಖಾತೆಗೆ  ಜಮಾ ಆಗಲಿದೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment