ಎಲ್ಲರಿಗೂ ನಮಸ್ಕಾರ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿಯಲ್ಲಿ ದೇಶದ ಸಣ್ಣ ವ್ಯಾಪಾರಿಗಳಿಗೆ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ ಹಾಗೂ ಅದರಲ್ಲಿ ಮೂರು ಲಕ್ಷದವರೆಗೆ ಸಬ್ಸಿಡಿ ಕೂಡ ನೀಡಲಾಗುತ್ತಿದೆ, ಕೇಂದ್ರ ಸರ್ಕಾರದಿಂದ ಈಗಾಗಲೇ ಹಲವು ಯೋಜನೆಗಳನ್ನು ಪ್ರಕಟಿಸಿದೆ ಅದರಲ್ಲೂ ಸಣ್ಣ ವ್ಯಾಪಾರ ಮತ್ತು ವ್ಯವಹಾರ ನಡೆಸುವವರಿಗಾಗಿಯೇ ಮೋದಿ ಸರ್ಕಾರ ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಪ್ರಕಟಿಸಿದೆ ಯಾರೆಲ್ಲಾ ಸಣ್ಣ ವ್ಯಾಪಾರ ಮತ್ತು ವ್ಯವಹಾರ ಮಾಡುತ್ತಿದ್ದೀರಿ ನೀವು ಕೂಡ ಕೇಂದ್ರ ಸರ್ಕಾರದ ಈ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಎಲ್ಲಿ ಅರ್ಜಿ ಸಲ್ಲಿಸುವುದು ಏನಿಲ್ಲ ದಾಖಲೆಗಳನ್ನು ಪಡೆಯಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕೇಂದ್ರ ಸರ್ಕಾರದಿಂದ ಸಣ್ಣ ವ್ಯಾಪಾರಿಗಳಿಗೆ ಸಿಗಲಿದೆ 10 ಲಕ್ಷದವರೆಗೆ ಸಾಲ.
ಹೌದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಲವು ಯೋಜನೆಗಳನ್ನು ಜನರ ಅನುಕೂಲಕ್ಕಾಗಿ ಜಾರಿ ಮಾಡಿದ್ದಾರೆ ಅದರಲ್ಲಿ ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗುವಂತಹ ಯೋಜನೆ ಕೂಡ ಇದೆ ಅದೇ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಈ ಯೋಜನೆ ಅಡಿಯಲ್ಲಿ ಸಣ್ಣ ವ್ಯಾಪಾರಿ ಮತ್ತು ವ್ಯವಹಾರದವರಿಗೆ ಸುಮಾರು 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಸ್ವಂತ ವ್ಯವಹಾರ ಮಾಡುವವರಿಗಾಗಿ ಜಾರಿಗೆ ತರಲಾಗಿದೆ ಪ್ರಮುಖವಾಗಿ ಸೂಕ್ಷ್ಮ ಸಣ್ಣ ವ್ಯವಹಾರಗಳಿಗಾಗಿ ಈ ಯೋಜನೆಯ ಮೂಲಕ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಮುದ್ರಾ ಯೋಜನೆ ಅಡಿ 50000 ದಿಂದ 10 ಲಕ್ಷ ರೂಪಾಯಿವರೆಗೆ ಸಾಲ ದೊರೆಯುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸಣ್ಣ ವ್ಯಾಪಾರಿಗಳಿಗೆ 10 ಲಕ್ಷದವರೆಗೆ ಸಾಲ ಮೂರು ಲಕ್ಷ ಸಬ್ಸಿಡಿ.?
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಅಡಿಯಲ್ಲಿ ಸಣ್ಣ ವ್ಯಾಪಾರಿಗಳಿಗೆ ಸುಮಾರು 50,000 ಗಳಿಂದ 10 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ ಸಿಗಲಿದೆ ಅದು ಕೂಡ ಕಡಿಮೆ ಬಡ್ಡಿ ದರದಲ್ಲಿ ಹಾಗೆ ಈ ಯೋಜನೆಯಲ್ಲಿ ಸಾಲ ಪಡೆಯುವ ಮೊತ್ತದಲ್ಲಿ 30% ನಷ್ಟು ಸಬ್ಸಿಡಿ ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಅಂದರೆ 10 ಲಕ್ಷ ರೂಪಾಯಿ ಸಾಲ ಪಡೆದರೆ ಮೂರು ಲಕ್ಷ ರೂಪಾಯಿ ಸಬ್ಸಿಡಿ ಸಿಗಲಿದೆ ಈ ಯೋಜನೆಯಲ್ಲಿ ತಮ್ಮ ವ್ಯವಹಾರಕ್ಕೆ ತಕ್ಕಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಸಾಲ ಪಡೆಯುವುದು ಹೇಗೆ ಮತ್ತು ಎಲ್ಲಿ.?
ಈಗಾಗಲೇ ತಿಳಿಸಿದ ಹಾಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಸಣ್ಣ ವ್ಯಾಪಾರಿಗಳಿಗೆ ಸುಮಾರು ಐವತ್ತು ಸಾವಿರದಿಂದ ಹತ್ತು ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ ಹಾಗೆ ಮೂರು ಲಕ್ಷದವರೆಗೆ ಸಬ್ಸಿಡಿ ಕೂಡ ಲಭ್ಯವಿದೆ ಇನ್ನು ಈ ಯೋಜನೆಯ ಸಾಲ ಸೌಲಭ್ಯವನ್ನು ಪಡೆಯಲು ಸರ್ಕಾರಿ ವಾಣಿಜ್ಯ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, , ಮೈಕ್ರೋ ಫೈನಾನ್ಸ್ ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಮೂಲಕ ಈ ಯೋಜನೆಯ ಸಾಲವನ್ನು ಪಡೆಯಬಹುದಾಗಿದೆ, ಇದರಲ್ಲಿ ಒಟ್ಟು ಮೂರು ಯೋಜನೆಗಳ ಮೂಲಕ ಸಾಲ ಸೌಲಭ್ಯ ಸಿಗಲಿದ್ದು ಶಿಶು, ಕಿಶೋರ್ ಮತ್ತು ತರುಣ್ ಸೇರಿದಂತೆ ಈ ಮೂರು ಯೋಜನೆಗಳನ್ನು ಕೂಡ ಸಾಲವನ್ನು ಪಡೆಯಬಹುದಾಗಿದೆ.
ಇನ್ನು ಈ ಯೋಜನೆಯಲ್ಲಿ ಸಾಲ ಪಡೆಯುವವರು ನೇರವಾಗಿ ಆನ್ಲೈನ್ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು www.udyamimitra.in ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಇನ್ನು ಈ ಯೋಜನೆಯನ್ನು ಏಪ್ರಿಲ್ 8 2015ರಲ್ಲಿ ಆರಂಭಿಸಲಾಗಿದ್ದು ಈ ಯೋಜನೆ ಅಡಿಯಲ್ಲಿ ಸುಮಾರು 3,48,80,924 ಮಂದಿ ಸಾಲವನ್ನು ಪಡೆದುಕೊಂಡಿದ್ದಾರೆ ಇದೀಗ 2023 24 ನೇ ಸಾಲಿನ ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಸಾಲ ಸೌಲಭ್ಯಕ್ಕೆ ಅರ್ಜಿಯನ್ನು ಆಹ್ಹನಿಸಿದ್ದು ಅರ್ಜಿ ಸಲ್ಲಿಸುವವರು ಸಲ್ಲಿಸಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ