ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ. ಈಗಲೇ ಅರ್ಜಿ ಸಲ್ಲಿಸಿ.?

ಎಲ್ಲರಿಗೂ ನಮಸ್ಕಾರ..

Pradhan mantri ujjwala yojana 2023:  ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ದೇಶದ ಎಲ್ಲಾ BPL ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ಕೇಂದ್ರ ಸರ್ಕಾರದಿಂದ  ಗ್ಯಾಸ್ ಸಂಪರ್ಕವನ್ನು ನೀಡಲಾಗುತ್ತದೆ,  ಈಗಾಗಲೇ ಬಹಳಷ್ಟು ಜನರು ಈ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದುಕೊಂಡಿದ್ದು ಇನ್ನು ಪಡೆಯದೆ ಅವಕಾಶ ವಂಚಿತರಾಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರದಿಂದ ಅವಕಾಶ ಕಲ್ಪಿಸಿಕೊಡಲಾಗಿದೆ.

WhatsApp Group Join Now
Telegram Group Join Now

 ಒಂದು ವೇಳೆ ನೀವು ಕೂಡ ಬಿಪಿಎಲ್ ಕಾರ್ಡ್ ಹೊಂದಿದ್ದು ನಿಮಗೂ ಕೂಡ ಉಚಿತ ಗ್ಯಾಸ್ ಸಂಪರ್ಕ ಬೇಕಾಗಿದ್ದಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿ ಇಲ್ಲಿದೆ ಲೇಖನವನ್ನು ಪೂರ್ತಿಯಾಗಿ ಓದಿ.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ.?

ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಬಡ ಕುಟುಂಬಗಳು ಗ್ಯಾಸ್ ಸಿಲಿಂಡರ್ ತುಂಬಿಸಲಾಗಿದೆ ಸೌದೆ ಒಲೆಯನ್ನು ಉಪಯೋಗಿಸುತ್ತಿದ್ದಾರೆ, ಇದರಿಂದ ನಿತ್ಯ ಅಡುಗೆ ಮಾಡಿಕೊಂಡು ತಿನ್ನುವುದಕ್ಕೆ ದುಸಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಇಂತಹ ಕುಟುಂಬಗಳ ಹಿತ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2016ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಿದ್ದು ಈಗಾಗಲೇ ಈ ಯೋಜನೆ ಅಡಿಯಲ್ಲಿ ಭಾರತದ್ಯಂತ ಬರೋಬ್ಬರಿ 10.35 ಕೋಟಿ ಫಲಾನುಭವಿಗಳು ಗ್ಯಾಸ್ ಸಂಪರ್ಕ ಪಡೆದಿದ್ದಾರೆ. 

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ಒದಗಿಸಲಾಗುತ್ತದೆ ಇದರ ಜೊತೆಗೆ ಎಲ್ಪಿಜಿ ಸಂಪರ್ಕದ ಜೊತೆಗೆ 800  ರೂಪಾಯಿಗಿಂತ ಹೆಚ್ಚು ಮೌಲ್ಯದ ಉಚಿತ ರಿಸನ್ ಉಚಿತ ಸ್ಟವ್ ಒದಗಿಸಲಾಗುತ್ತದೆ ಸರ್ಕಾರ ಇತ್ತೀಚೆಗೆ ಬಾರಿ ಪ್ರಮಾಣದ ಸಬ್ಸಿಡಿ ಕೊಡಗು ಘೋಷಣೆ ಮಾಡಿರುವುದರಿಂದ ಮರುಪೂರ್ಣ ಕೂಡ ಅತ್ಯಂತ ಸುಲಭವಾಗಿದೆ ಹೀಗಾಗಿ ಬಡ ಕುಟುಂಬಗಳಿಗೆ ಈ ಯೋಜನೆ ಬಹಳ ಉಪಯುಕ್ತವಾಗಿದ್ದು ಅರ್ಹ ಮಹಿಳೆಯರು ತಕ್ಷಣ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದ್ದು ಯೋಜನೆಯಿಂದ ವಂಚಿತರಾಗಿರುವ ಮಹಿಳೆಯರು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಇದನ್ನು ಓದಿ:  ರಾಜ್ಯದ 27 ಲಕ್ಷ ರೈತರಿಗೆ ಸಿಗಲಿದೆ  ಎಕ್ಕರೆಗೆ ರೂ.9,423 ರೂಪಾಯಿ ಬರ ಪರಿಹಾರ.? ಪರಿಹಾರ ಪಡೆಯುವ ಮಾಹಿತಿ ಇಲ್ಲಿದೆ.?

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಉಚಿತ ಗ್ಯಾಸ್ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು.?

 ಈ ಯೋಜನೆಯ ಅರ್ಜಿ ಸಲ್ಲಿಸಲು ಈ ಮುಂಚೆ ಅವಕಾಶ ಮಾಡಿಕೊಡಲಾಗಿತ್ತು ಆದರೆ ಅನೇಕ ಅರ್ಹರಿಗೆ ಸಂಪರ್ಕ ಮಾಹಿತಿ ದೊರೆಯದೆ ಇದರಿಂದ ಅರ್ಜಿ ಸಲ್ಲಿಸಲಾಗದೆ ಈ  ಅವಕಾಶದಿಂದ ವಂಚಿತರಾಗಿದ್ದಾರೆ ಹೀಗಾಗಿ ಇದೀಗ ಅವಕಾಶದಿಂದ ವಂಚಿತರಾಗಿರುವವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

 ಈ ಯೋಜನೆಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟ ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ ಮತ್ತು ಕುಟುಂಬದ ಸದಸ್ಯರಲ್ಲಿ ಬೇರೆ ಯಾರೊಬ್ಬರ ಹೆಸರಿನಲ್ಲಿಯೂ ಎಲ್ಪಿಜಿ ಕನೆಕ್ಷನ್ ಇರಬಾರದು ಈ ಅರ್ಹತೆ ಉಳ್ಳ ಎಲ್ಲಾ ಮಹಿಳೆಯರು  ಈ ಕೂಡಲೇ ಅರ್ಜಿ ಸಲ್ಲಿಸಬಹುದು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಹೊಸದಾಗಿ 75 ಲಕ್ಷ ಅರ್ಹತೆ ಹೊಂದಿರುವ ಮಹಿಳೆಯರಿಗೆ ಈ ಯೋಜನೆಯನ್ನು ಒದಗಿಸಲು ಮುಂದಾಗಿದೆ.

ಇದನ್ನು ಓದಿ:  ರಾಜ್ಯದ 27 ಲಕ್ಷ ರೈತರಿಗೆ ಸಿಗಲಿದೆ  ಎಕ್ಕರೆಗೆ ರೂ.9,423 ರೂಪಾಯಿ ಬರ ಪರಿಹಾರ.? ಪರಿಹಾರ ಪಡೆಯುವ ಮಾಹಿತಿ ಇಲ್ಲಿದೆ.?

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ.?

 ಪ್ರದಾನ ಮಂತ್ರಿ ಉಜ್ವಲ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲಾತಿಗಳು ಬೇಕಾಗುತ್ತದೆ.

  • ಅರ್ಜಿ ಸಲ್ಲಿಸುವ ಮಹಿಳೆಯ ಆಧಾರ್ ಕಾರ್ಡ್
  •   ಅರ್ಜಿ ಸಲ್ಲಿಸುವ ಮಹಿಳೆಯ ಹೆಸರಿನಲ್ಲಿರುವ ಬಿಪಿಎಲ್ ಕಾರ್ಡ್
  •  ಬ್ಯಾಂಕ್ ಪಾಸ್ ಬುಕ್
  •  ಪಾಸ್ಪೋರ್ಟ್ ಸೈಜ್ ಫೋಟೋ
  •  ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
  •   ವಿಳಾಸ ಪ್ರಮಾಣ ಪತ್ರ
  •  ಈ ಎಲ್ಲಾ ದಾಖಲಾತಿಗಳೊಂದಿಗೆ ಹತ್ತಿರ ಇರುವ ಗ್ರಾಮವನ್ ಕಂಪ್ಯೂಟರ್ ಕೇಂದ್ರ ಅಥವಾ ಇತರೆ ಕಂಪ್ಯೂಟರ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಭ್ಯರ್ಥಿಯ ಹೆಸರು ವಿಳಾಸ ಆಧಾರ್ ನಂಬರ್ ನೇರವಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
  • ಇದನ್ನು ಓದಿ:  ರಾಜ್ಯದ 27 ಲಕ್ಷ ರೈತರಿಗೆ ಸಿಗಲಿದೆ  ಎಕ್ಕರೆಗೆ ರೂ.9,423 ರೂಪಾಯಿ ಬರ ಪರಿಹಾರ.? ಪರಿಹಾರ ಪಡೆಯುವ ಮಾಹಿತಿ ಇಲ್ಲಿದೆ.?

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

Leave a Comment