ಉಚಿತ ಆರೋಗ್ಯದ ಹೊಸ ಯೋಜನೆ: ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ BPL  ಕಾರ್ಡ್ದಾರರಿಗೆ ಭರ್ಜರಿ ಗುಡ್ ನ್ಯೂಸ್.!

ಎಲ್ಲರಿಗೂ ನಮಸ್ಕಾರ.. 

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಜನರಿಗಾಗಿ ಮತ್ತೊಂದು ಹೊಸ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ ಸದ್ಯ ಇದೀಗ ನವೆಂಬರ್ ಒಂದನೇ ದಿನಾಂಕದ ನಮ್ಮ ಕನ್ನಡ ರಾಜ್ಯೋತ್ಸವದೊಂದು ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದ್ದು ಮತ್ತು ಇದರಿಂದ ಜನರಿಗೆ ಆಗುವಂತಹ ಅನುಕೂಲಗಳ ಬಗ್ಗೆ ಮಾಹಿತಿ  ನೀಡಿದ್ದು.  ಈ ಯೋಜನೆಯ ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ದಾರರಿಗೆ ಬಹಳ ಅನುಕೂಲ ಆಗಲಿದೆ. 

WhatsApp Group Join Now
Telegram Group Join Now

ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ದಾರರಿಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್  ಅವರು ನವೆಂಬರ್ ಒಂದನೇ ದಿನದ ನಮ್ಮ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಜನತೆಗೆ ಒಂದು ಹೊಸ ಯೋಜನೆಯನ್ನು ಆರೋಗ್ಯದ ಸಲುವಾಗಿ ಜಾರಿ ಮಾಡುವ ವಿಷಯದ ಬಗ್ಗೆ ಇದೀಗ ಸ್ಪಷ್ಟನೆಯನ್ನು ನೀಡಿದ್ದಾರೆ ಹಾಗೂ ಈ ಯೋಜನೆಯನ್ನು ಇನ್ನು ಕೆಲವೇ ದಿನಗಳಲ್ಲಿ ಆದರೆ ನವೆಂಬರ್ ತಿಂಗಳಿನಲ್ಲಿಯೇ  ಜಾರಿ ಮಾಡುವುದಾಗಿಯೂ ಕೂಡ ಸೂಚನೆ ನೀಡಿದ್ದಾರೆ ನೀವು ಕೂಡ ಬಿಪಿಎಲ್ ಕಾರ್ಡ್ ಆಗಿದ್ದರೆ ಈ ಉಚಿತ ಆರೋಗ್ಯ ಯೋಜನೆಯ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಡಾಕ್ಟರ್ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ.!

ರಾಜ್ಯ ಸರ್ಕಾರದಿಂದ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಅದರಲ್ಲಿ ಹೇಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಇನ್ನು ಮತ್ತಷ್ಟು ಕೆಲವು ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದ್ದು ಇದೀಗ ಇದೇ ದಸರದಲ್ಲಿ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ನೆನಪಿಗಾಗಿ ಒಂದು  ಉಚಿತ ಆರೋಗ್ಯ ಯೋಜನೆಯನ್ನು ಶುರು ಮಾಡಲು ನಿರ್ಧರಿಸಿದ್ದ ರಾಜ್ಯ ಸರ್ಕಾರ ಇದೀಗ ಇದೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು  ಜಾರಿ ಮಾಡಲು ಮುಂದಾಗಿದೆ.  ಇನ್ನು ಈ ಯೋಜನೆ ಅಡಿಯಲ್ಲಿ ಎಲ್ಲಾ ಬಿಪಿಎಲ್ ಕಾರ್ಡ್ದಾರರಿಗೂ ಉಚಿತ ಹೃದಯ ಚಿಕಿತ್ಸೆ ಸಿಗಲಿದ್ದು ಇದು ಬಡ ಮತ್ತು ಕಡುಬಡ ರೋಗಿಗಳಿಗೆ ಬಹಳಷ್ಟು ಅನುಕೂಲ ಆಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಏನಿದು ಡಾಕ್ಟರ್ ಪುನೀತ್ ರಾಜಕುಮಾರ್  ಹೃದಯ ಜ್ಯೋತಿ ಯೋಜನೆ.?

 ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಒಂದು ಹೊಸ ಸುದ್ದಿ ನೀಡಿದೆ,  ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದಿಂದ ಡಾಕ್ಟರ್ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ನವೆಂಬರ್ ನಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟನೆ ನೀಡಿದ್ದಾರೆ . ಇನ್ನು ಈ ಯೋಜನೆಯನ್ನು ನವೆಂಬರ್ ಅಂತ್ಯದ ಒಳಗಾಗಿ ಯೋಜನೆಗೆ ಚಾಲನೆ ನೀಡಲಿದ್ದು ರಾಜ್ಯದ 16 ಸೂಪರ್ ಸ್ಪೆಷಾಲಿಟಿ,  85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಜಾರಿಯಾಗಲಿದೆ ಎಂದು ಹೇಳಿದ್ದಾರೆ. 

ಇನ್ನು ಈ ಯೋಜನೆಗೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಇದರಲ್ಲಿ 85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ 16 ಸೂಪರ್ ಸ್ಪೆಷಲ್ ಆಸ್ಪತ್ರೆಗಳನ್ನು ಹಬ್ಗಳನ್ನಾಗಿ ರೂಪಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹೃದಯ ಜ್ಯೋತಿ ಯೋಜನೆಯ ಉಚಿತ ಚಿಕಿತ್ಸೆ ಪಡೆಯುವುದು ಎಲ್ಲಿ ಮತ್ತು ಹೇಗೆ.?

 ಈಗಾಗಲೇ ತಿಳಿಸಿದ ಹಾಗೆ 85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ ಮಾಡಲಾಗಿದೆ ಮತ್ತು 16 ಸೂಪರ್ ಸ್ಪೆಷಲ್ ಟೀ ಆಸ್ಪತ್ರೆಗಳನ್ನು  ಮಾಡಲಾಗಿದೆ..  ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ಕೊಡಲಿ ಅವರಿಗೆ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಪರಿಸ್ಥಿತಿ ಅವಲೋಕಿಸಿ ಗಂಭೀರ ಪರಿಸ್ಥಿತಿ ಇದ್ದರೆ ಅವರಿಗೆ  ಇಂಜೆಕ್ಷನ್ ನೀಡಲಾಗುವುದು ನಂತರ ಅವರನ್ನು ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತದೆ.  ಇನ್ನು ಗಂಭೀರ ಇರುವ ಪರಿಸ್ಥಿತಿಯಲ್ಲಿ ನೀಡುವ ಆ ಒಂದು ಇಂಜೆಕ್ಷನ್ ನ ಬೆಲೆ 30 ರಿಂದ 40 ಸಾವಿರ ಖರ್ಚಾಗಲಿದ್ದು ಸ್ಪೋಕ್ ಕೇಂದ್ರಗಳಲ್ಲಿ ಆ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ ಇನ್ನು ಈ ಯೋಜನೆಯ ಇದೆ ನವೆಂಬರ್ ಅಂತ್ಯದ ಒಳಗಾಗಿ ಜಾರಿಯಾಗಲಿದ್ದು ಸದ್ಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸರ್ಕಾರವು ರಾಜ್ಯದ ಜನರಿಗೆ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment