ಎಲ್ಲರಿಗೂ ನಮಸ್ಕಾರ..
ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೌದು, ರಾಜ್ಯದ ಪರಿಶಿಷ್ಟ ಜಾತಿಯ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಕೆಲವು ಹೊಸ ಯೋಜನೆಯನ್ನು ನೀಡಲಿದೆ. ಈಗಾಗಲೇ ಸಾಮಾನ್ಯ ವಿದ್ಯಾರ್ಥಿಗಳಿಗಿಂತ ಪರಿಶಿಷ್ಟ ಜಾತಿ ಇವತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಹಳಷ್ಟು ಅನುಕೂಲಗಳನ್ನು ಮತ್ತು ಯೋಜನೆಗಳನ್ನು ನೀಡುತ್ತಿದ್ದು ಇದೀಗ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತೊಂದು ಯೋಜನೆಯನ್ನು ಜಾರಿ ಮಾಡಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!
ರಾಜ್ಯದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ವಾರ್ಷಿಕ ಆದಾಯ ಮಿತಿ 2.5 ಲಕ್ಷ ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಮುಖ್ಯವಾಗಿ ಎಲ್ಲಾ ಅರ್ಹ ಅರ್ಜಿದಾರರಿಗೆ ಮಂಜೂರು ಮಾಡಲಾಗುವುದು.
ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕ ನೆರವು ನೀಡಲು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಾಲೇಜುಗಳಿಗೆ ಮತ್ತು 2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹೊಸ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದ್ದು ಇದೀಗ ಯೋಜನೆಯ ಬಿಡುಗಡೆಗೆ ಸರ್ಕಾರ ಆದೇಶ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಪ್ಯಾನ್ ಕಾರ್ಡ್ ಇದ್ರೆ ಸಾಕು ಮೊಬೈಲ್ ನಲ್ಲಿ ಕೇವಲ 5 ನಿಮಿಷದಲ್ಲಿ ಸಿಗಲಿದೆ ಸುಲಭ ಸಾಲ ಸೌಲಭ್ಯ.! ಈಗಲೇ ಟ್ರೈ ಮಾಡಿ.?
ಪಿಯುಸಿ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ.?
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಆರ್ಥಿಕ ನೆರವು ನೀಡಲು ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಉಚಿತ ಪ್ರವೇಶ ಮತ್ತು ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ ಇನ್ನು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೂಲಕ ವಿದ್ಯಾರ್ಥಿವೇತನ ಮತ್ತು ಉಚಿತ ಕಾಲೇಜಿನ ಪ್ರವೇಶ ಪಡೆಯಲು ಕೆಲವು ನಿಯಮಗಳನ್ನು ತಿಳಿಸಲಾಗಿದೆ ಮತ್ತು ವಿದ್ಯಾರ್ಥಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸೂಚನೆ ಕೂಡ ನೀಡಲಾಗಿದೆ.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷದ ಒಳಗಿರುವ ಪರಿಶಿಷ್ಟ ಜಾತಿಯ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ
- ಸರ್ಕಾರವು ಆಯಾ ಕೋರ್ಸಿಗೆ ನಿಗದಿಪಡಿಸಿದ್ದ ದರಗಳಲ್ಲಿ ಶುಲ್ಕವನ್ನು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡಲಾಗುವುದು
- ಯಾವುದೇ ಶಿಕ್ಷಣ ಸಂಸ್ಥೆಯು ಪರಿಶಿಷ್ಟ ಜ್ಯೋತಿ ವಿದ್ಯಾರ್ಥಿಯಿಂದ ಆರಂಭದಲ್ಲಿಯೇ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡತಕ್ಕದ್ದಲ್ಲ ಎಂಬ ಹೊಸ ನಿಯಮವನ್ನು ತರಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಪ್ಯಾನ್ ಕಾರ್ಡ್ ಇದ್ರೆ ಸಾಕು ಮೊಬೈಲ್ ನಲ್ಲಿ ಕೇವಲ 5 ನಿಮಿಷದಲ್ಲಿ ಸಿಗಲಿದೆ ಸುಲಭ ಸಾಲ ಸೌಲಭ್ಯ.! ಈಗಲೇ ಟ್ರೈ ಮಾಡಿ.?
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಈ ಯೋಜನೆ ಪಡೆಯಲು ಅರ್ಜಿ ಸಲ್ಲಿಸಬೇಕು.?
ಹೌದು ಸಮಾಜ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಮತ್ತೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ತಂದಿರುವ ಈ ಉಚಿತ ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಯು ಮೆಟ್ರಿಕ್ ನಂತರದಲ್ಲಿ ಅರ್ಜಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಯಾವುದೇ ಕಾಲೇಜಿನಲ್ಲಿಯೂ ಕೂಡ ಉಚಿತ ಪ್ರವೇಶವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ ಇನ್ನು ವಿದ್ಯಾರ್ಥಿಯು ಉಚಿತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು https://ssp.postmatric.karnataka.gov.in/2324_SA/signin.aspx ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರವೇಶಕ್ಕೆ ಅವಕಾಶ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು.?
ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಿರುವ ಕಾಲೇಜಿನ ಉಚಿತ ಪ್ರವೇಶ ಯೋಜನೆಗೆ ವಿದ್ಯಾರ್ಥಿಯು ಮೆಟ್ರಿಕ್ ನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಕೆಲವು ಮುಖ್ಯ ದಾಖಲೆಗಳನ್ನು ಕೂಡ ಸಮಾಜ ಇಲಾಖೆಯಿಂದ ಪಡೆಯಲಿದ್ದು ಅರ್ಜಿ ಸಲ್ಲಿಸಲು.
- ವಿದ್ಯಾರ್ಥಿಯ ಆಧಾರ್ ಸಂಖ್ಯೆ
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ವಿದ್ಯಾರ್ಥಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರ
- ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ಯೂನಿವರ್ಸಿಟಿ ಅಥವಾ ಮಂಡಳಿ ನೋಂದಣಿ ಸಂಖ್ಯೆ
- ವಿದ್ಯಾರ್ಥಿಯ ಭಾವಚಿತ್ರ ಮತ್ತು ಇನ್ನಿತರ ಕೆಲವು ದಾಖಲೆಗಳನ್ನು ಕೇಳಲಾಗುತ್ತದೆ
- ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಪ್ಯಾನ್ ಕಾರ್ಡ್ ಇದ್ರೆ ಸಾಕು ಮೊಬೈಲ್ ನಲ್ಲಿ ಕೇವಲ 5 ನಿಮಿಷದಲ್ಲಿ ಸಿಗಲಿದೆ ಸುಲಭ ಸಾಲ ಸೌಲಭ್ಯ.! ಈಗಲೇ ಟ್ರೈ ಮಾಡಿ.?