ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಧನ ನೀಡಲು ಸರ್ಕಾರವು ವಿದ್ಯಾರ್ಥಿಗಳಿಗೆ ಪ್ರತಿವರ್ಷ SSP ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಸದ್ಯ ಇದೀಗ ರಾಜ್ಯ ಸರ್ಕಾರದಿಂದ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಈ ಲೇಖನದಲ್ಲಿ SSP ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಲಾಗುತ್ತದೆ ನಿಮ್ಮ ವಿದ್ಯಾರ್ಥಿ ವೇತನದ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ಮತ್ತು ಹೊಸ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವ ಸಂಪೂರ್ಣ ಮಾಹಿತಿ ನಿಮಗೆ ತಿಳಿಸಿಕೊಡಲಾಗುತ್ತದೆ. ಹಾಗೆ ನೀವು ಕೂಡ SSP ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿದರೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ SSP ವಿದ್ಯಾರ್ಥಿ ವೇತನದ ಹಣ ಜಮಾ.?
ರಾಜ್ಯ ಸರ್ಕಾರದಿಂದ ಸದ್ಯಕ್ಕೆ ಕಾಲೇಜು ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆ ಮಾಡಿದೆ. 2002 ಮತ್ತು 23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸದ್ಯ ಹಣವನ್ನು ಜಮಾ ಮಾಡಲಾಗಿದೆ ಇನ್ನು ಕೆಲವು ವಿದ್ಯಾರ್ಥಿಗಳಿಗೆ ಈ ವಾರದ ಒಳಗಾಗಿ ವಿದ್ಯಾರ್ಥಿ ವೇತನದ ಹಣ ಜಮಾ ಆಗಲಿದೆ. ಹಾಗೆ ಸದ್ಯಕ್ಕೆ ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಹಣವನ್ನು ಜಮಾ ಮಾಡಿದೆ ಕೆಲವೇ ದಿನಗಳಲ್ಲಿ ಉಳಿದ ವಿದ್ಯಾರ್ಥಿಗಳಿಗೂ ಕೂಡ ಹಣ ಜಮಾ ಮಾಡಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೊಸ SSP ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.?
ಸದ್ಯ ಇದೀಗ 2022 23ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ಬ್ಯಾಂಕ ಖಾತೆಗೆ ಜಮಾ ಮಾಡಲಾಗಿದೆ ಇನ್ನು ಕೆಲವೇ ದಿನಗಳಲ್ಲಿ ರಾಜ್ಯದ ಉಳಿದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಹಣ ಜಮಾ ಆಗಲಿದ್ದು, ಸದ್ಯಕ್ಕೆ 2023 24 ನೇ ಸಾಲಿನ SSP ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಬಹುದು ಇನ್ನು ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಯೋಚಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
SSP ವಿದ್ಯಾರ್ಥಿ ವೇತನಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?
SSP ವಿದ್ಯಾರ್ಥಿ ವೇತನವು ನಿಮಗೆಲ್ಲ ತಿಳಿದಿರುವ ಹಾಗೆ ಸರ್ಕಾರ ಬಡ ವಿದ್ಯಾರ್ಥಿಗಳಿಗಾಗಿ ಜಾರಿ ಮಾಡಿದ ಯೋಜನೆಯಾಗಿದೆ ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಅರ್ಜಿಯನ್ನು ಸ್ವೀಕರಿಸಿ ಆರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ ಈಗಾಗಲೇ 2022 23ನೇ ಸಾಲಿನ ವಿದ್ಯಾರ್ಥಿ ವೇತನವನ್ನು ನೀಡಿದ್ದು ಇದೀಗ 2023 24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ ಇದಕ್ಕೆ ಬೇಕಾದ ದಾಖಲೆಗಳು.
- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಸ್ಟೂಡೆಂಟ್ ಐಡಿ
- ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಅಭ್ಯರ್ಥಿಯ ಬ್ಯಾಂಕ್ ಖಾತೆ ವಿವರ
- ಅಭ್ಯರ್ಥಿ ಹಿಂದಿನ ವರ್ಷದ ಅಂಕಪಟ್ಟಿ
- ಕಾಲೇಜಿಗೆ ಸೇರಿರುವ ಶುಲ್ಕದ ರಶೀದಿ
- ಮತ್ತು ಇನ್ನಿತರ ಕೆಲವು ದಾಖಲೆಗಳನ್ನು ಕೇಳಲಾಗುತ್ತದೆ ಜೊತೆಗೆ ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಡಿಬಿಟಿ ಲಿಂಕ್ ಆಗಿರಬೇಕಾಗುತ್ತದೆ ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲುಇಲ್ಲಿ ಕ್ಲಿಕ್ ಮಾಡಿ
SSP ವಿದ್ಯಾರ್ಥಿ ವೇತನದ ಹಣ ಬಂದಿದೆಯೇ ಎಂದು ಚೆಕ್ ಮಾಡುವುದು ಹೇಗೆ.
ಈಗಾಗಲೇ ಸರ್ಕಾರದಿಂದ 2022 23ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ಕೆಲವು ವಿದ್ಯಾರ್ಥಿಗಳಿಗೆ ಹಣವನ್ನು ಜಮಾ ಮಾಡಿದೆ ಇನ್ನು ಕೆಲವು ವಿದ್ಯಾರ್ಥಿಗಳಿಗೆ ಕೆಲವೇ ದಿನಗಳಲ್ಲಿ ಹಣ ಜಮಾ ಮಾಡುವುದಾಗಿ ತಿಳಿಸಿರುವ ಸರ್ಕಾರ ನಿಮಗೂ ಕೂಡ ಈಗಾಗಲೇ ಬಂದಿದೆ ಎಂದು ಈಗಲೇ ನಿಮ್ಮ ಮೊಬೈಲ್ ನಲ್ಲೆ ಚೆಕ್ ಮಾಡಬಹುದು.
- ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
- ನಂತರ ವೆಬ್ಸೈಟ್ ಓಪನ್ ಆಗುತ್ತದೆ ಅದರಲ್ಲಿ ವಿದ್ಯಾರ್ಥಿಯ ಲಾಗಿನ್ ಮೇಲೆ ಕ್ಲಿಕ್ ಮಾಡಿ ಇದರಲ್ಲಿ ವಿದ್ಯಾರ್ಥಿಯ ಐಡಿ ಪಾಸ್ವರ್ಡ್ ನಮೂದಿಸಿ ಲಾಗಿನ್ ಮೇಲೆ ಕ್ಲಿಕ್ ಮಾಡಿ
- ನಂತರ ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ year wise student status ಮೇಲೆ ಕ್ಲಿಕ್ ಮಾಡಿ ನಿಮ್ಮ ಸ್ಟೂಡೆಂಟ್ ಐಡಿ ಮತ್ತು ಅಕಾಡೆಮಿಕ್ ಇಯರ್ ಅನ್ನು ನಮೂದಿಸಿ ಮತ್ತು ವ್ಯೂ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಸಂಪೂರ್ಣ ವಿವರ ನಿಮ್ಮ ಪರದೆಯ ಮೇಲೆ ತೋರುತ್ತದೆ ಇದರಲ್ಲಿ ನಿಮಗೆ ಸರಕಾರದಿಂದ ವಿದ್ಯಾರ್ಥಿವೇತನ ಬಂದಿದೆ ಅಥವಾ ಇಲ್ಲವೇ ಎಂಬ ಮಾಹಿತಿ ಸಿಗಲಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ