ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ ಈಗಲೇ ಅರ್ಜಿ ಸಲ್ಲಿಸಿ.! 

ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ ಈಗಲೇ ಅರ್ಜಿ ಸಲ್ಲಿಸಿ.! 

WhatsApp Group Join Now
Telegram Group Join Now

2023 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೂ ಸರ್ಕಾರದಿಂದ ವಿದ್ಯಾರ್ಥಿ ವೇತನ ಸಿಗಲಿದೆ ಈ ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಅರ್ಜಿಗಳನ್ನು ಸ್ವೀಕರಿಸಿದ್ದು ಇವರಿಗೂ ಅರ್ಜಿ ಸಲ್ಲಿಸದೆ ಇರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.  ಈಗಾಗಲೇ ರಾಜ್ಯ ಸರ್ಕಾರದಿಂದ ದ್ವಿತೀಯ ಪಿಯುಸಿಗಳಿಗೆ ವಿದ್ಯಾರ್ಥಿ ವೇತನಕ್ಕೆ  ಅರ್ಜಿಗಳನ್ನು ಸ್ವೀಕರಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ ಬಿಡುಗಡೆ ಮಾಡಿದೆ.  ಈ ವಿದ್ಯಾರ್ಥಿ ವೇತನವು ಪಿಯುಸಿ ನಂತರದ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ದೃಷ್ಟಿಯಿಂದ ಸರ್ಕಾರ ಈ ಯೋಜನೆ ಮಾಡಿದ್ದು ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ತೊಂದರೆ  ಯಾಗದಂತೆ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಹಣದಿಂದ ಶಿಕ್ಷಣದಲ್ಲಿ ಕೊರತೆಯಾಗದಂತೆ ವಿದ್ಯಾಭ್ಯಾಸ ಪಡೆಯಬೇಕು ಎಂಬ ದೃಷ್ಟಿಯಿಂದ SSP  ವಿದ್ಯಾರ್ಥಿವೇತನವನ್ನು ಜಾರಿ ಮಾಡಲಾಗಿದೆ.

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

 ಸದ್ಯ ಈ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ನೀಡಿದ್ದು  2023 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು SSP  ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್ 30ನೇ ದಿನಾಂಕವನ್ನು ಕೊನೆಯ ದಿನಾಂಕವಾಗಿ ತಿಳಿಸಿದ್ದು ಈ ದಿನಾಂಕದ ಒಳಗಾಗಿ ವಿದ್ಯಾರ್ಥಿಗಳು ಸರಕಾರದಿಂದ ಈಗಾಗಲೇ ನೀಡಿರುವ ಅಧಿಸೂಚನೆಯಂತೆ ಎಲ್ಲಾ ದಾಖಲೆಗಳನ್ನು ಹೊಂದಿಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಅಲ್ಲದೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದೆ ಕೊನೆಯ ಅವಕಾಶವೆಂದು ಸ್ಪಷ್ಟವಾಗಿ ತಿಳಿಸಿದ್ದು. ಈಗಾಗಲೇ ಇಲಾಖೆಯಿಂದ ವಿದ್ಯಾರ್ಥಿಗಳ ಅರ್ಜಿಗಳನ್ನು ಆಹ್ವಾನಿಸ ಲಾಗುತ್ತಿದೆ.

ಇದನ್ನು ಓದಿ: ಎಲ್ಲಾ ವಿದ್ಯಾರ್ಥಿಗಳಿಗೂ ಗುಡ್ ನ್ಯೂಸ್. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರದಿಂದ ಆದೇಶ. ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.!

SSP  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್  30 ಕೊನೆಯ ದಿನ

 ಹೌದು ರಾಜ್ಯ ಸರ್ಕಾರದಿಂದ ಪ್ರತಿವರ್ಷವೂ ಬಡ ವಿದ್ಯಾರ್ಥಿಗಳಿಗೆ ಪಿಯುಸಿ ಮುಗಿದ ನಂತರ ಉನ್ನತ ಶಿಕ್ಷಣಕ್ಕಾಗಿ ಬಡ ಮಕ್ಕಳಿಗೆ ಮತ್ತು ಮಧ್ಯಮ ವರ್ಗದ  ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಆರ್ಥಿಕ ಸಮಸ್ಯೆಯಿಂದ ಕೊರತೆ ಉಂಟಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಿ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಅದೇ ರೀತಿ ಈ ಬಾರಿಯೂ ದ್ವಿತೀಯ ಪಿಯುಸಿಯಲ್ಲಿ ಪಾಸಾಗಿ ಪದವಿ ಪಡೆಯಲು ಮತ್ತು ಉದ್ಧತ ಶಿಕ್ಷಣ ಪಡೆಯಲು ನಿರ್ಧರಿಸಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸ  ಬೇಕಾಗಿ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶದಂತೆ ದ್ವಿತೀಯ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳು ಅದರಲ್ಲೂ ಶೇಕಡ 60ರಷ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಉಂಟಾಗದಂತೆ ಸರ್ಕಾರದಿಂದ ಒಂದಿಷ್ಟು ಹಡವನ್ನು ಅಂದರೆ  10,000 ದಿಂದ 200ವರೆಗೆ ವಿದ್ಯಾರ್ಥಿವೇತನವನ್ನು ನೀಡಲಿದೆ ಆದರೆ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ ಈ ದಿನಾಂಕದ ಒಳಗಾಗಿ  ವಿದ್ಯಾರ್ಥಿಗಳು SSP  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿದೆ ಅಲ್ಲದೆ ಕಡೆಯ ದಿನಾಂಕ  ಎಂದು ಕೂಡ ಸ್ಪಷ್ಟವಾಗಿ ತಿಳಿಸಿದೆ.

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

SSP   ವಿದ್ಯಾರ್ಥಿ ವೇತನಕ್ಕೆ ರಾಜ್ಯದ ಎಲ್ಲಾ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಆದರೆ ಸರ್ಕಾರದಿಂದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಲವು ಕಂಡಿಶನ್ ಗಳನ್ನು ನೀಡಿದ್ದು ಅಂತಹ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  ಏನೆಂದರೆ ಈ ವಿದ್ಯಾರ್ಥಿ ವೇತನದ ಯೋಜನೆಯು ಬಡವರಿಗೆ ಮತ್ತು ಮಧ್ಯಮ ವರ್ಗದ ಆರ್ಥಿಕ ಪರಿಸ್ಥಿತಿಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಮಾಡಿರುವುದರಿಂದ ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯ ಅಡಿ ವಿದ್ಯಾರ್ಥಿವೇತನದ ಹಣ ಸಿಗಲಿದೆ ಅದರಲ್ಲೂ ಎಸ್ಸಿ ಎಸ್ಟಿ ಒಬಿಸಿ ಮತ್ತು ಇತರೆ ವರ್ಗದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ವಿದ್ಯಾರ್ಥಿವೇತನ ಸಿಗಲಿದೆ.  ಆದರೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಮೂಲ ದಾಖಲೆಗಳು..

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಎಲ್ಲಾ ದಾಖಲೆಗಳನ್ನು ಹೊಂದಿದ್ದು ಅದರಲ್ಲೂ ಶೇಕಡ 60ರಷ್ಟು ಅಂಕ ದ್ವಿತೀಯ ಪಿಯುಸಿಯಲ್ಲಿ ಹೊಂದಿದ್ದರೆ ಅಂತಹ ವಿದ್ಯಾರ್ಥಿಗಳು ಸುಲಭವಾಗಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೆ ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಯು 10,000 ದಿಂದ 20 ಸಾವಿರದವರೆಗೆ  ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ.

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.

 ಈಗಾಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಆದೇಶ ಹೊರಡಿಸಿದ್ದು ಈ ಬಗ್ಗೆ ಇಲಾಖೆಯು ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿಗಳ ಬಗ್ಗೆ ಅಧಿಸೂಚನೆ ಹೊರಡಿಸಿದೆ ಅಲ್ಲದೆ ವಿದ್ಯಾರ್ಥಿಗಳು 30ನೇ ದಿನಾಂಕದ ಒಳಗಾಗಿ  ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದು ಅರ್ಜಿ ಸಲ್ಲಿಸಲು ಈಗಾಗಲೇ ಇಲಾಖೆಯ ಅಧಿಕೃತ ವೆಬ್ಸೈಟ್ ಬಿಡುಗಡೆ   ಮಾಡಿದ್ದು. ssp.karnataka.gov.in  ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ  https://ssp.postmatric.karnataka.gov.in  ಈ ಲಿಂಕ್ ಮೂಲಕವೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸುಲಭವಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

  • ಮೊದಲು  ಗೂಗಲ್ ಓಪನ್ ಮಾಡಿ.
  •  ನಂತರ ssp.karnataka.gov.in ಎಂದು ಟೈಪ್ ಮಾಡಿ ಸರ್ಚ್ ಮಾಡಿ.
  •  ಅಥವಾ https://ssp.postmatric.karnataka.gov.in  ಲಿಂಕ್ ಓಪನ್ ಮಾಡಿ.
  •  ನಂತರ ನಿಮಗೆ ವಿದ್ಯಾರ್ಥಿವೇತನದ ಅಫೀಷಿಯಲ್ ಪೇಜ್ ಓಪನ್ ಆಗುತ್ತದೆ
  •  ಅದರಲ್ಲಿ ಕೇಳಲಾಗುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು
  •  ನಿಮ್ಮ ಹೆಸರು ವಿಳಾಸ ಮತ್ತು ದ್ವಿತೀಯ ಪಿಯುಸಿಯ ಅಂಕ ಮತ್ತು ಇನ್ನಿತರ ಮಾಹಿತಿಗಳಲ್ಲೂ ಸ್ಪಷ್ಟವಾಗಿ ನಮೂದಿಸಬೇಕು
  •  ನಂತರ ನಿಮ್ಮ  ಬ್ಯಾಂಕ್ ವಿವರ ಮತ್ತು ಫೋನ್ ನಂಬರ್ ಕೇಳಲಾಗುತ್ತದೆ ಅದನ್ನು ನಮೂದಿಸಿ
  • . ಹೀಗೆ ಇನ್ನಿತರ ನಿಮ್ಮ ಎಲ್ಲಾ ಮಾಹಿತಿಗಳನ್ನು ಕೇಳುತ್ತದೆ  ಎಲ್ಲವನ್ನು ನಮೂದಿಸಿದ ನಂತರ ಸಬ್ಮಿಟ್ ಬಿಡಿ
  •   ಎಲ್ಲಾ ಮುಗಿದ ನಂತರ ಅರ್ಜಿ ಸಲ್ಲಿಸಿರುವ ಸ್ಟೇಟಸ್ ತೋರಿಸುತ್ತದೆ

ಹೀಗೆ ಇಲಾಖೆಯಿಂದ ನೀಡಿರುವ ಲಿಂಕ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಉಚಿತವಾಗಿ ಹತ್ತರಿಂದ ಇಪ್ಪತ್ತು ಸಾವಿರದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಿರಿ. ಧನ್ಯವಾದಗಳು.

Leave a Comment