ಎಲ್ಲರಿಗೂ ನಮಸ್ಕಾರ…
ರಾಜ್ಯ ಸರ್ಕಾರದಿಂದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಸಿಕ್ತಾ ಇದೆ. ಹೌದು ಕಾಲೇಜು ವಿದ್ಯಾರ್ಥಿಗಳು ಕಾಯುತ್ತಿದ್ದಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೀಗ ಸರ್ಕಾರದಿಂದ ಅವಕಾಶವನ್ನು ನೀಡಲಾಗುತ್ತಿದೆ. ಸಾಮಾನ್ಯವಾಗಿ ಬಡ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆದು ಆ ಸ್ಕಾಲರ್ಶಿಪ್ ನ ಮೇಲೆ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸಬೇಕು ಎಂಬ ಕನಸು ಕಟ್ಟಿರುತ್ತಾರೆ ಹಾಗಾಗಿ ಸರ್ಕಾರದಿಂದಲೂ ಕೂಡ ಬಡ ಮಕ್ಕಳಿಗೆ ಅವರ ವಿದ್ಯಾಭ್ಯಾಸಕ್ಕೆ ಒಂದಿಷ್ಟು ನೆರವು ಮಾಡುವ ದೃಷ್ಟಿಯಿಂದ ಈ ವಿದ್ಯಾರ್ಥಿ ವೇತನ ಎಂಬ ಯೋಜನೆಯನ್ನು ತಂದಿದ್ದು ಪ್ರತಿವರ್ಷವೂ ಕೂಡ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೌದು ಅದೇ ರೀತಿ ಇದೀಗ 2023ನೇ ಸಾಲಿನ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಸರ್ಕಾರದಿಂದ ನೀಡಲಾಗಿದೆ ನೀವು ಕೂಡ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದಾರೆ ಲೇಖನವನ್ನು ಪೂರ್ತಿಯಾಗಿ ಓದಿ ಮಾಹಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ.
SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಅವಕಾಶ.?
ಸದ್ಯ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ನೀಡಲಾಗಿತ್ತು. ಇದೀಗ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ 2023 ನೇ ಸಾಲಿನ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ನೀಡಲಾಗಿದೆ ಹಾಗೆ ಅರ್ಜಿ ಸಲ್ಲಿಸಲು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಹೊಂದಿರಬೇಕು ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿಯನ್ನು ಕೂಡ ನೀಡಲಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
SSP ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಇದೀಗ ಕೇವಲ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ ಈಗಾಗಲೇ ಸರ್ಕಾರದಿಂದ ಆನ್ಲೈನ್ ನಲ್ಲಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಬಹುದು.
ಇದೆ ರೀತಿಯ ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
SSP ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು.?
SSP ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ತಿಳಿಸಿದ ಹಾಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಆದರೆ ಇದೀಗ ಸರ್ಕಾರದಿಂದ ಕೇವಲ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ ಅಂದರೆ SSLC ಮುಗಿಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು SSP ವಿದ್ಯಾರ್ಥಿವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸಬಹುದು.
ಇನ್ನು ಯಾರೆಲ್ಲ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ವಿಷಯಕ್ಕೆ ಬಂದರೆ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಈ ಹಿಂದೆ ನೀಡಲಾಗಿತ್ತು ಇದೀಗ ಉಳಿದ ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಆದರೆ ಇದು ಬಡ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರದಿಂದ ನೀಡುತ್ತಿರುವ ಕಾರಣ ಎಲ್ಲಾ ವಿದ್ಯಾರ್ಥಿಗಳು ಎಂದರೆ ವಾರ್ಷಿಕ ಆದಾಯ ಕಡಿಮೆ ಇರುವ ವಿದ್ಯಾರ್ಥಿಗಳು ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು,.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.?
ಈ ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು ಸರ್ಕಾರದಿಂದ ಇದಕ್ಕೆ 15,000 ದಿಂದ 20000 ವಾರ್ಷಿಕ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಸದ್ಯ ಇದೀಗ ಎಲ್ಲ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಆನ್ಲೈನಲ್ಲಿ ಅವಕಾಶ ನೀಡಿದ್ದು ಅರ್ಜಿಯನ್ನು ಬಿಡುಗಡೆ ಮಾಡಿದೆ.
ಹಾಗಾದ್ರೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವು.
- ವಿದ್ಯಾರ್ಥಿಯು ಮೊದಲನೆಯದಾಗಿ ಮೆಟ್ರಿಕ್ ನಂತರದ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುತ್ತಿದ್ದರೆ ಕೆಲವು ಮುಖ್ಯ ದಾಖಲೆಗಳನ್ನು ನೀಡಬೇಕಾಗುತ್ತದೆ.
- ಮೊದಲನೆಯದಾಗಿ ಕಾಲೇಜಿನ ಐಡಿ ಕಾರ್ಡ್ ಹೊಂದಿರಬೇಕು
- ನಂತರ ನೀವು ಕಾಲೇಜಿಗೆ ಸೇರಿಕೊಂಡ ದಿನಾಂಕ ಮತ್ತು ನೀವು ಕಾಲೇಜಿಗೆ ನೋಂದಣಿ ಆದ ನೋಂದಣಿ ಸಂಖ್ಯೆ ಅಡ್ಮಿಷನ್ ರೆಸಿಪ್ಟ್ ಇರಬೇಕಾಗುತ್ತದೆ
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ಅವರ ಪೋಷಕರ ಆಧಾರ್ ಕಾರ್ಡ್ ಕಡ್ಡಾಯ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ನೀಡಬೇಕು
- ವಿದ್ಯಾರ್ಥಿಯ ಇನ್ಕಮ್ ಸರ್ಟಿಫಿಕೇಟ್ ಅಂಡ್ ಕ್ಯಾಸ್ಟ್ ಸರ್ಟಿಫಿಕೇಟ್ ನೀಡಬೇಕು
- ವಿದ್ಯಾರ್ಥಿಯ ಈ ಹಿಂದಿನ ವಿದ್ಯಾಭ್ಯಾಸದ ಮಾರ್ಕ್ಸ್ ಕಾರ್ಡ್ ಅಂದರೆ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
- ಹಾಗೆ ವಿದ್ಯಾರ್ಥಿ ಈಗ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿನ ಸ್ಟಡಿ ಸರ್ಟಿಫಿಕೇಟ್
- ಈ ಮೇಲೆ ತಿಳಿಸಿದ ಈ ಎಲ್ಲಾ ದಾಖಲೆಗಳನ್ನು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ
ಇನ್ನು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಈಗಾಗಲೇ ಅವಕಾಶವನ್ನು ನೀಡಿದ್ದು ಇದೇ ಅಕ್ಟೋಬರ್ 20ನೇ ದಿನಾಂಕ ಕೊನೆಯ ದಿನಾಂಕವಾಗಿರುತ್ತದೆ ಇದರ ಒಳಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಾಗೆ ಅರ್ಜಿ ಸಲ್ಲಿಸಲು SSP ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಇದರಲ್ಲಿ ಅರ್ಜಿ ಸಲ್ಲಿಸಬಹುದು ಹಾಗೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಧನ್ಯವಾದಗಳು..
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ