ಎಲ್ಲರಿಗೂ ನಮಸ್ಕಾರ. ಭಾರತದಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ, ಹೌದು 2023 ನೇ ಸಾಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು ಕಾಲಿ ಇರುವ ಹುದ್ದೆಗಳು ಎಷ್ಟು, ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮತ್ತು ದಾಖಲೆಗಳು ಏನು, ಹಾಗೆ ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಬಗ್ಗೆ ಎಲ್ಲಾ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳ ನೇಮಕಾತಿ.!
2023 ನೇ ಸಾಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಖಾಲಿ ಇರುವ 8773 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ, ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆನ್ಲೈನ್ ನೊಂದಣಿ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ನಿಮ್ಮ ಮೊಬೈಲ್ ನಲ್ಲಿ ನೀವು ಹಣ ಗಳಿಸಬೇಕಾ, ಇಲ್ಲಿದೆ ಮೊಬೈಲ್ ನಲ್ಲಿ ಸುಲಭವಾಗಿ ಹಣ ಗಳಿಸಬಹುದಾದ ಮಾರ್ಗ.?
SBI ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಅತಿ ಹೆಚ್ಚು ಕ್ಲರ್ಕ್ ನೇಮಕಾತಿಗಳು ಖಾಲಿಯಿದ್ದು ಸ್ಬಿಐ ವಾರ್ಷಿಕವಾಗಿ ನಡೆಸುವ ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಬಯಸುವ ಆಕಾಂಕ್ಷಿಗಳಿಗೆ ಈ ಪರೀಕ್ಷೆ ಸುವರ್ಣ ಅವಕಾಶವಾಗಿದೆ ಅಧಿಕೃತ ಅಧಿಸೂಚನೆಯ ಬಿಡುಗಡೆಯೊಂದಿಗೆ ಅರ್ಹ ಮತ್ತು ಹಸತ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭಿಸಬಹುದು.
SBI ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು.?
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಹತಾ ಮನದಂಡವು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ಅರ್ಹತೆಯನ್ನು ಒಳಗೊಂಡಿರಬೇಕು, ಅಭ್ಯರ್ಥಿಯು ಅವರ ಅಜ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯ ಜ್ಞಾನವನ್ನು ಸಹ ಹೊಂದಿರಬೇಕು ವಯೋಮಿತಿ 20 ರಿಂದ 28 ವರ್ಷಗಳು ಮಾತ್ರ ಇರಬೇಕು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ನಿಮ್ಮ ಮೊಬೈಲ್ ನಲ್ಲಿ ನೀವು ಹಣ ಗಳಿಸಬೇಕಾ, ಇಲ್ಲಿದೆ ಮೊಬೈಲ್ ನಲ್ಲಿ ಸುಲಭವಾಗಿ ಹಣ ಗಳಿಸಬಹುದಾದ ಮಾರ್ಗ.?
ಹುದ್ದೆಯ ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು.?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳ ನೇಮಕಾತಿಯ ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿದೆ ಪ್ರಾಥಮಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ, ಪ್ರಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಜಾರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ.
ಇನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದೇ ನವೆಂಬರ್ 17ನೇ ದಿನಾಂಕದಿಂದ ಅಂದರೆ ಇಂದಿನಿಂದ ಅರ್ಜಿ ಸಲ್ಲಿಸಲು ಡಿಸೆಂಬರ್ 7ನೇ ದಿನಾಂಕ ಕೊನೆಯ ದಿನಾಂಕ ವಾಗಿರುತ್ತದೆ ಹಾಗೆ ಪೂರ್ವಭಾವಿ ಪರೀಕ್ಷೆ 2024ರ ಜನವರಿ ತಿಂಗಳಿನಲ್ಲಿ ನಡೆಯಲಿದ್ದು ಮುಖ್ಯ ಪರೀಕ್ಷೆ 2014ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದೆ ಇದರ ದಿನಾಂಕ ಅರ್ಜಿ ದಿನಾಂಕ ಮುಗಿದ ನಂತರದಲ್ಲಿ ತಿಳಿಸಲಾಗುತ್ತದೆ ಎಂದು ಹದಿ ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಎಸ್ ಬಿ ಐ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅಧಿಕೃತ ಎಸ್ ಬಿ ಐ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅವರು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇನ್ನು ಸಾಮಾನ್ಯ ಒಬಿಸಿ ಮತ್ತು ಇತರೆ ಅಭ್ಯರ್ಥಿಗಳಿಗೆ 750 ಗಳ ಶುಲ್ಕ ಇರುತ್ತದೆ ಹಾಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಉಚಿತ ಇರುತ್ತದೆ ಅರ್ಜಿ ಸಲ್ಲಿಸುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ನಿಮ್ಮ ಮೊಬೈಲ್ ನಲ್ಲಿ ನೀವು ಹಣ ಗಳಿಸಬೇಕಾ, ಇಲ್ಲಿದೆ ಮೊಬೈಲ್ ನಲ್ಲಿ ಸುಲಭವಾಗಿ ಹಣ ಗಳಿಸಬಹುದಾದ ಮಾರ್ಗ.?