ಎಲ್ಲಾ ವಿದ್ಯಾರ್ಥಿಗಳಿಗೂ ಗುಡ್ ನ್ಯೂಸ್. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರದಿಂದ ಆದೇಶ. ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.!

 

ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ದಿಂದ ಆದೇಶ. ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಸರ್ಕಾರದಿಂದ ಆದೇಶ ಹೊರಡಿಸಿದೆ ಈಗಾಗಲೇ ಈ ಬಗ್ಗೆ ಮಾಹಿತಿಗಳನ್ನು ತಿಳಿಸಿದ್ದು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಹ ಆದೇಶ ನೀಡಿದೆ ಸದ್ಯ ವಿದ್ಯಾರ್ಥಿಗಳು ಈಗಾಗಲೇ ಶಾಲಾ-ಕಾಲೇಜುಗಳಿಗೆ ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದು ಇದೀಗ ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆ ಇದ್ದ ಕಾರಣ  ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಆರಂಭವಾಗಿದ್ದರು ಬಸ್ ಪಾಸ್ ವಿತರಣೆ ಮಾಡಲು ಸಾಧ್ಯವಾಗಲಿಲ್ಲ ಆದ್ದರಿಂದ ಸಾರಿಗೆ ಇಲಾಖೆಯಿಂದ ಹಳೆಯ ಬಸ್  ಪಾಸ್ ಗಳಲ್ಲಿ ಉಚಿತವಾಗಿ ಬಸ್ನಲ್ಲಿ ಸಂಚರಿಸಬಹುದು ಇನ್ನು ಕೆಲವೇ ದಿನಗಳಲ್ಲಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಿ ನಿಮ್ಮ ಪಾಸ್ ತೆಗೆದುಕೊಳ್ಳಬೇಕು ಎಂದು ಸಾರಿಗೆ ಇಲಾಖೆಯಿಂದ ಸ್ಪಷ್ಟನೆ ನೀಡಿದ್ದು ಇದೀಗ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ.

  ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಎಲ್ಲಾ ಶಾಲಾ-ಕಾಲೇಜುಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಬಸ್ಸುಗಳಲ್ಲಿ ಶಾಲಾ-ಕಾಲೇಜುಗಳಿಗೆ ಹೋಗುತ್ತಿದ್ದಾರೆ ಆದರೆ ಈ ಬಾರಿ ರಾಜ್ಯದ ವಿಧಾನಸಭಾ  ಚುನಾವಣೆ ಇದ್ದ ಕಾರಣ ವಿದ್ಯಾರ್ಥಿಗಳ ಬಸ್ ವಿತರಣೆಗೆ ಲೇಟಾಗಿದೆ ಆ ಕಾರಣ ಸರ್ಕಾರಿ ಸಾರಿಗೆ ಇಲಾಖೆಯು ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಗಳನ್ನು ಬಳಸಿ ಅಂದರೆ ಹಳೆಯ  ಬಸ್ ಪಾಸ್ ಗಳಲ್ಲೂ ನಿರ್ವಾಹಕರಿಗೆ ತೋರಿಸಿ ಹೊಸ ಪಾಸ್ ನೀಡುವವರೆಗೂ ಉಚಿತವಾಗಿ ಪ್ರಯಾಣಿಸಲು ಆದೇಶ ನೀಡಿತು ಅದರಂತೆ ಇವರಿಗೂ ವಿದ್ಯಾರ್ಥಿಗಳು ಉಚಿತವಾಗಿ ಬಸ್ ನಲ್ಲಿ ಹಳೆಯ ಬಸ್ ಪಾಸ್ ನೀಡಿ ಪ್ರಯಾಣ ನಡೆಸಿದ್ದು ಇದೀಗ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ಪಾಸ್ ವಿತರಣೆ ಮಾಡಲು ನಿರ್ಧರಿಸಿದೆ.

 ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆ ಸಮಯದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿ ಮಾಡುವ ಸಲುವಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿದ್ದು ಇದೀಗ ರಾಜ್ಯದ ಎಲ್ಲಾ ಮಹಿಳೆಯರು ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಲು  ಮುಗಿಬಿದ್ದಿದ್ದಾರೆ ಈ ನಡುವೆ ಮಾಧ್ಯಮಗಳಲ್ಲಿ  ಮತ್ತು ವಿರೋಧ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿದ್ದು ಇದೀಗ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೂ ಉಚಿತ ಬಾಸ್ ಪ್ರಯಾಣಕ್ಕೆ ಅಂದರೆ ಉಚಿತ ಬಸ್ ಪಾಸ್ ವಿತರಣೆಗೆ ಮುಂದಾಗಿದೆ. 

ಇದನ್ನು ಓದಿ: ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ದಿಂದ 35,000 ಪ್ರೈಸ್ ಮನಿ. ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.!

 

ಯಾವ ಯಾವ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಬಸ್ ಪಾಸ್.

 ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೂ ಸಹ ಉಚಿತ ಬಸ್ ಪಾಸ್ ವಿತರಣೆ ಮಾಡಲು ಮುಂದಾಗಿದ್ದು ಈ ಬಗ್ಗೆ ಈಗಾಗಲೇ ಸಾರಿಗೆ ಗೆ ಅಧಿಸೂಚನೆಯನ್ನು ಸಹ ಹೊರಡಿಸಿದ್ದು ಇದೇ ಜೂನ್ 15ರಿಂದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಬಸ್ ವಿತರಣೆ ಮಾಡುವುದಾಗಿ ಈ ಮೊದಲೇ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು ಇದೀಗ ಕೆಲವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ನಿರ್ಧರಿಸಿದೆ ಹಾಗಾದರೆ ಯಾವ ಯಾವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಿಗಬಹುದು ಎಂಬ ಗೊಂದಲ ವಿದ್ಯಾರ್ಥಿಗಳಲ್ಲಿ ಉಂಟಾಗಬಹುದು.  ಹೌದು ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿ ಬಾರಿಯೂ ಪಡೆಯುವ ಹಾಗೆ ಈ ಬಾರಿಯೂ ಸಾವಿರದಿಂದ ಸಾವಿರದ ಐನೂರು ರೂಪಾಯಿವರೆಗೆ ಪಾಸ್ ಶುಲ್ಕ ಪಡೆದು ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಆದರೆ ಉಚಿತವಾಗಿ ಸರ್ಕಾರ ಬಸ್ ಪಾಸ್ ವಿತರಣೆ ಮಾಡುತ್ತಿರುವುದು ಕೇವಲ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಅದರಲ್ಲೂ ಇಂತಹ ವಿದ್ಯಾರ್ಥಿಗಳಿಗೆ ಮಾತ್ರ ಎಂದು ರಾಜ್ಯ ಸರ್ಕಾರದಿಂದ ಮತ್ತು ಸಾರಿಗೆ ಇಲಾಖೆಯಿಂದ ಸ್ಪಷ್ಟವಾಗಿ ತಿಳಿಸಲಾಗಿದೆ.

ಇದನ್ನು ಓದಿ: ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್. ನಿಮ್ಮ ಮೊಬೈಲ್ ನಲ್ಲಿ ಕೇವಲ 10 ನಿಮಿಷದಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಕೊಳ್ಳಿ.!

ಯಾವ ಶಾಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಬಸ್ ಪಾಸ್.

 ಹೌದು ಈಗಾಗಲೇ ತಿಳಿಸಿದ ಹಾಗೆ ಕೇವಲ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಿದ್ದು ಅದರಲ್ಲೂ ಕೇವಲ ಒಂದರಿಂದ ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ರಾಜ್ಯ ಸರ್ಕಾರದಿಂದ ಮತ್ತು ಸಾರಿಗೆ ಇಲಾಖೆಯಿಂದ ತಿಳಿಸಲಾಗಿದೆ ಇಂತಹ ವಿದ್ಯಾರ್ಥಿಗಳಿಗೆ ಈ ಮೊದಲು ಸಹ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು ಅದೇ ರೀತಿ ಈ ಬಾರಿಯೂ ಸಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ತಿಳಿಸಲಾಗಿದೆ ಆದರೆ ವಿದ್ಯಾರ್ಥಿಗಳು ಅವರ ಶಾಲೆಯಿಂದ ಅಥವಾ ಅವರ ಪೋಷಕರುಗಳಿಂದ ಆನ್ಲೈನ್ ಮೂಲಕವೇ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಬೇಕು  ಮತ್ತು ಅರ್ಜಿಯಲ್ಲಿ ನಿಖರ ಮಾಹಿತಿಗಳು ಮತ್ತು  ದಾಖಲೆಗಳನ್ನು ನೀಡಿದ್ದರೆ ಅಂತಹ ಅರ್ಜಿಗಳನ್ನು ಸ್ವೀಕರಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ.

 ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ವಿತರಣೆಗೆ ಅರ್ಜಿ ಸಲ್ಲಿಸುವುದು ಹೇಗೆ.

 ಸರ್ಕಾರದಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ನಿರ್ಧರಿಸಿದೆ ಆದರೆ  ಈ ಉಚಿತ ಬಸ್ ಪಾಸ್ ಪಡೆಯಲು ಸಹ ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಈಗಾಗಲೇ ಸರ್ಕಾರದಿಂದ ತಿಳಿಸಲಾಗಿರುವ  https://kasrtc.in/pages/passes-concession.html ಈ ಲಿಂಕ್ ಅಲ್ಲಿ ಅರ್ಜಿ ಸಲ್ಲಿಸಬಹುದು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ ಅದರಲ್ಲಿ ‘ಸ್ಟುಡೆಂಟ್ ಫ್ರೀ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್’ ಎಂದು ಟೈಪ್ ಮಾಡಿ ಸರ್ಚ್ ಮಾಡಿ ಅದರಲ್ಲಿ ನಿಮಗೆ ಒಂದು ಲಿಂಕ್ ಸಿಗುತ್ತದೆ  ಅದರಲ್ಲಿ ಸಹ ನೀವು ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಬಹುದು.

 ಮೊಬೈಲ್ನಲ್ಲೇ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

  • ಮೊದಲು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ.
  •  ನಂತರ ಅದರಲ್ಲಿ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅರ್ಜಿ ಲಿಂಕ್ ಎಂದು ಟೈಪ್ ಮಾಡಿ.
  •  ಅಥವಾ ಸಾರಿಗೆ ಇಲಾಖೆಯಿಂದ ಈಗಾಗಲೇ ನೀಡಿರುವ https://kasrtc.in/pages/passes-concession.html  ಈ  ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.
  •  ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಒಂದು ಪೇಜ್ ಓಪನ್ ಆಗುತ್ತದೆ.
  •  ಅದರಲ್ಲಿ ನಿಮಗೆ ಹಲವು ಆಪ್ಷನ್ಗಳು ಸಿಗುತ್ತವೆ ಅದರಲ್ಲಿ ಪಾರ್ಸಸ್ ಅಂಡ್ ಕನ್ಸ್ಟ್ರೇಷನ್ ಎಂಬ ಆಪ್ಷನ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಸ್ಟೂಡೆಂಟ್ ಪಾಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. 
  • ಅದರಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿಗಳು ಸಿಗುತ್ತವೆ ಅವುಗಳನ್ನು ಓದುತ್ತಾ  ನಿಮಗೆ ಬೇಕಾಗಿರುವ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಬಹುದು.
  • ಇದನ್ನು ಓದಿ: ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ದಿಂದ 35,000 ಪ್ರೈಸ್ ಮನಿ. ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.! 

ವಿದ್ಯಾರ್ಥಿಗಳ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

 ಇದರ ಬಗ್ಗೆಯೂ ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಧಿಸೂಚನೆ ಹೊರಡಿಸಿದ್ದು ವಿದ್ಯಾರ್ಥಿಗಳು ಬಸ್ ಪಾಸ್ಗೆ ಅರ್ಜಿ ಸಲ್ಲಿಸಲು ಮೊದಲು ಶಾಲೆಗೆ ಸೇರಿರುವ ಅಂದರೆ ದಾಖಲಾತಿ ಸಂಖ್ಯೆ ಅಥವಾ ಶುಲ್ಕದ ರಶೀಲಿ,  ನಂತರ ವಿದ್ಯಾರ್ಥಿಗಳ ವಾಸ ದೃಢೀಕರಣ ಪತ್ರ ಅಂದರೆ ಶಾಲೆಯ ಸ್ಥಳದಿಂದ ಯಾವ ಊರಿಗೆ ಬಾಸ್ ನೀಡಬೇಕು ಎಂಬ ಪರಿಶೀಲನೆಗಾಗಿ. ವಿದ್ಯಾರ್ಥಿಯ ಆಧಾರ್ ಕಾರ್ಡ್.  ಶಾಲೆಯ ಐಡಿ ಕಾರ್ಡ್.  ತಂದೆಯಾದ ಆಧಾರ್ ಕಾರ್ಡ್,  ಮತ್ತು ವಿದ್ಯಾರ್ಥಿ ಸಂಪೂರ್ಣ ಮಾಹಿತಿಯನ್ನು ಬರೆದಿರುವ ಮತ್ತು ಫೋಟೋ ಉಳ್ಳ ಅರ್ಜಿ ನಮೂನೆ ಈ ಎಲ್ಲಾ ದಾಖಲಾತಿಗಳನ್ನು ಹೊಂದಿದ್ದ ವಿದ್ಯಾರ್ಥಿಗಳಿಗೆ  ಮಾತ್ರ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ.

ಇದನ್ನು ಓದಿ: ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್. ನಿಮ್ಮ ಮೊಬೈಲ್ ನಲ್ಲಿ ಕೇವಲ 10 ನಿಮಿಷದಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಕೊಳ್ಳಿ.!

 

 

Leave a Comment